ರಾಜ್ಯ

ಬೆಳಗಾವಿ–ಹುನಗುಂದ–ರಾಯಚೂರು ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಸಚಿವ ನಿತಿನ್ ಗಡ್ಕರಿ

ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಉದ್ಘಾಟನೆ ಮತ್ತು 18 ಹೊಸ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, "ದೇಶದ ಪ್ರಮುಖ...

ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ: ಸಚಿವ ದಿನೇಶ್‌ ಗುಂಡೂರಾವ್‌

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಮಾಡುತ್ತಿರುವ ಬಗ್ಗೆ ಅನೇಕ ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕೆಲವು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ಇನ್ಮುಂದೆ ದರಪಟ್ಟಿ ಪ್ರಕಟಿಸುವುದು...

ಬಜೆಟ್ ಅಧಿವೇಶನ | ಅಧಿಕೃತ ವಿರೋಧ ಪಕ್ಷದ ನಾಯಕ ನಾನೇ: ಬಸನಗೌಡ ಪಾಟೀಲ್ ಯತ್ನಾಳ್

ವಿಧಾನಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಚರ್ಚೆಯ ನಡುವೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , "ಸರ್ವಪಕ್ಷದ ಅಧಿಕೃತ ವಿರೋಧ ಪಕ್ಷದ ನಾಯಕ ನಾನೇ" ಎಂದು ಹೇಳಿಕೆ ನೀಡುವ ಮೂಲಕ ಗಮನ...

ಸಿದ್ದರಾಮಯ್ಯ ಹೆರಿಗೆ ವಾರ್ಡ್‌ನಲ್ಲಿ ಕಿರುಚಿದರೆ ಹೆರಿಗೆಯೇ ಆಗಿಬಿಡುತ್ತದೆ: ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮ್ಮನೆ ಬಾಯಿಗೆ ಬಂದಂತೆ ಕಿರುಚುವುದನ್ನು ಕಲಿತಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಹೋಲಿಕೆ ಮಾಡುವ ವ್ಯಕ್ತಿ ಸಿದ್ದರಾಮಯ್ಯನದ್ದು ಅಲ್ಲ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದರು. ಮೈಸೂರಿನಲ್ಲಿ...

1,000 ‘ಗ್ರಾಮ ಲೆಕ್ಕಿಗ ಹುದ್ದೆ’ಗೆ ಅಧಿಸೂಚನೆ ಪ್ರಕಟ; ಅರ್ಜಿ ವಿಧಾನ, ಪರೀಕ್ಷೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸೋಮವಾರ (ಫೆ.19)...

ಟಿಕೆಟ್‌ ಹಂಚಿಕೆ ಕಸರತ್ತು; ಮಂಡ್ಯ, ಹಾಸನ, ಕೋಲಾರ ಜೆಡಿಎಸ್​ಗೆ ಫಿಕ್ಸ್?

ಜೆಡಿಎಸ್ ಎನ್​ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜ್ಯದಲ್ಲಿ ಕ್ಷೇತ್ರ ಹಂಚಿಕೆ ಅಂತಿಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್...

ಶಾಲಾ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ‘ರಾಗಿ ಮಾಲ್ಟ್’ ವಿತರಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್...

ಕಚೇರಿಗಳಿಗೆ ಅನಗತ್ಯ ಅಲೆದಾಟಕ್ಕೆ ಬ್ರೇಕ್; ಇನ್ನು ಮುಂದೆ ಮನೆಯಿಂದಲೇ ರಿಜಿಸ್ಟ್ರೇಷನ್: ಸಚಿವ ಕೃಷ್ಣ ಬೈರೇಗೌಡ

• ನೋಂದಣಿ ತಿದ್ದುಪಡಿ ವಿಧೇಯಕ-2024 ಮಂಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ • ಎರಡೂ ಕಡೆಯವರ ಉಪಸ್ಥಿತಿಗೆ ವಿನಾಯಿತಿ; ತಿದ್ದುಪಡಿಯಲ್ಲಿ ಪೇಪರ್ ಖಾತಾ ನೋಂದಣಿಗೆ ತಡೆ ನೋಂದಣಿ ಪ್ರಕ್ರಿಯೆಯಲ್ಲಿ ನಾಗರಿಕ ಸೇವೆಯನ್ನು ಮತ್ತಷ್ಟು ಸರಳ ಮತ್ತು...

ಬಜೆಟ್‌ ಅಧಿವೇಶನ | ವಿಧಾನಸಭೆಯಲ್ಲಿ 13 ವಿಧೇಯಕಗಳ ಅಂಗೀಕಾರ

ವಿಧಾನಸಭಾ ಅಧಿವೇಶನದಲ್ಲಿ ಬುಧವಾರ(ಫೆ. 21) ಮಹತ್ವದ 13 ವಿಧೇಯಕಗಳನ್ನು ಸಚಿವರು ಮಂಡಿಸಿದ್ದು, ಸಭಾಧ್ಯಕ್ಷ ಯು ಟಿ ಖಾದರ್‌ ಅವರಿಂದ ಅಂಗೀಕಾರಗೊಂಡಿವೆ. 2024ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು...

ಗೂಂಡಾ ಕಾಯಿದೆ ಹೇಳಿಕೆ | ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ತಿರುಗಿಬಿದ್ದ ಬಜರಂಗದಳ!

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, "ನಾನು ಗೃಹ ಸಚಿವನಾಗಿದ್ದಾಗ ಬಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ" ಎಂದು ನೀಡಿರುವ ಹೇಳಿಕೆ ಈಗ ಬಿಜೆಪಿಗೆ ತಿರುಗುಬಾಣವಾಗಿದೆ. ಅಧಿವೇಶನದಲ್ಲಿ ವಿರೋಧ...

ಕನ್ನಡಿಗರಿಗೆ ನೀಡಿದ ಉದ್ಯೋಗದ ಮಾಹಿತಿ ನೋಟೀಸ್ ಬೋರ್ಡ್‌ನಲ್ಲಿ ಪ್ರದರ್ಶಿಸುವುದು ಕಡ್ಡಾಯ: ಶಿವರಾಜ್ ತಂಗಡಗಿ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಎಮ್‌ಎನ್‌ಸಿ (ಬಹುರಾಷ್ಟ್ರೀಯ) ಕಂಪನಿಗಳು ಉದ್ಯೋಗ ನೀಡಿರುವ ಕನ್ನಡಿಗರ ಸಂಖ್ಯೆಯನ್ನು ತಮ್ಮ ಕಚೇರಿಯ ಆವರಣದ ನೋಟೀಸ್ ಬೋರ್ಡ್‌ನಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ಸೂಚಿಸಲಾಗುವುದು ಎಂದು ಕನ್ನಡ...

60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನಾಳೆಯಿಂದ (ಫೆ.22) ವಿತರಣೆ: ಸಚಿವ ಮಧು ಬಂಗಾರಪ್ಪ

ನಾಳೆಯಿಂದ (ಫೆ.22) ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, "ರಾಜ್ಯ ಸರ್ಕಾರವು...

ಈ ಹೊತ್ತಿನ ಪ್ರಮುಖ ಸುದ್ದಿ