ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಇದೀಗ, ಕಂಪನಿ ಷೇರು ಮತ್ತು ಐಪಿಒಗಳನ್ನು ರಿಯಾಯಿತಿ ದರದಲ್ಲಿ ನೀಡುವುದಾಗಿ ಫೇಸ್‌ಬುಕ್‌ನಲ್ಲಿ ಪರಿಚಯವಾದವರನ್ನು ನಂಬಿದ ಉದ್ಯಮಿಯೊಬ್ಬರು ಬರೋಬ್ಬರಿ ₹6.01...
ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಮಾರ್ಚ್ 4ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಮುಷ್ಕರ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ.
“ಈ ಹಿಂದಿನ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು...
ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಇಂದು(ಬುಧವಾರ) ಅನಿವಾಸಿ ಕನ್ನಡಿಗರ ಬಗ್ಗೆ ಸುಮಾರು 15 ನಿಮಿಷಗಳ ಸುದೀರ್ಘ ಚರ್ಚೆ ನಡೆಯಿತು. ಸ್ಪೀಕರ್ ಯು ಟಿ ಖಾದರ್, ವಿಧಾನಸಭೆಯಲ್ಲಿ ವಿಶೇಷ ಚರ್ಚೆಗೆ...
ರಾಜ್ಯದಲ್ಲಿ ರೋಗ ನಿರೋಧಕ, ಕೀಟ ನಿರೋಧಕ ಹಾಗೂ ಅಧಿಕ ಇಳುವರಿ ತಳಿಗಳನ್ನು ಅಭಿವೃದ್ಧಿಪಡಿಸಲು ಕೃಷಿ ವಿವಿಗಳು ನಿರಂತರವಾಗಿ ಸಂಶೋಧನೆ ನಡೆಸುತ್ತಿವೆ. 2023-24ನೇ ಸಾಲಿನಲ್ಲಿ 31 ತಳಿಗಳನ್ನು ಬಿಡುಗಡೆ ಮಾಡಲು ಶಿಫಾರಸ್ಸು ಮಾಡಲಾಗಿದೆ ಎಂದು...
ಕೂಗುಮಾರಿಗಳ ಕಾಲದಲ್ಲಿ ನಾವಿರುವುದರಿಂದ ಎಚ್ಚರದಿಂದ ಮಾತನಾಡಬೇಕು. ಪುಸ್ತಕವೊಂದು ಬರುವ ಮೊದಲೆ ಅದರ ಬಗ್ಗೆ ವಿರ್ಮಶೆ ಶುರುವಾಗುವುದೇ ವಿಮರ್ಶೆ ರಾಜಕಾರಣ. ಕನ್ನಡ ಸಾಹಿತ್ಯದಲ್ಲಿಯೂ ಅಂತಹ ವಿಮರ್ಶೆಯ ರಾಜಕಾರಣ ಕೆಲಸ ಮಾಡಿದೆ. ಕೆಲವರನ್ನು ಮುಂದೆ ತರುವ...
ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆ, ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಫೆಬ್ರುವರಿ 27ರ ಬೆಳಿಗ್ಗೆ 6ರಿಂದ ಫೆಬ್ರುವರಿ 28ರ ಬೆಳಿಗ್ಗೆ 6ರವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು...
ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡುವ ವಿಚಾರದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಈ ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ...
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ಹೊರಡಿಸಿದ್ದ ರಾಜ್ಯ ಸರ್ಕಾರ ಆ ಆದೇಶವನ್ನು ವಾಪಸ್ ಪಡೆದು, ಹೊಸ ತಿದ್ದುಪಡಿ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶಕ್ಕೆ...
ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಮಾಡಬೇಕೆಂದು ಮನವಿ ಸಲ್ಲಿಸಿದ್ದೆವು. ಆದರೆ, ಅಂದಿನ ಉಪಪ್ರಧಾನಿ ಎಲ್.ಕೆ. ಅಡ್ವಾಣಿ ಅವರು ಅದನ್ನು ನಿರಾಕರಿಸಿದ್ದರು. ಆದರೆ, ಕೇಂದ್ರದಲ್ಲಿ ಮನಮೋಹನ್...
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರವರೆಗೆ ನಡೆಯಲಿವೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಮನೆಯಿಂದ ಪರೀಕ್ಷಾ ಕೇಂದ್ರಗಳವರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ...
ಯುವಜನರು ಸೇರಿದಂತೆ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಫೆ. 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತವಾಗಿ ಅಳವಡಿಸಿದ ಜಾಹೀರಾತು ಫಲಕಗಳ ತೆರವು ಹಾಗೂ ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವರದಿ ಸಲ್ಲಿಸಿದೆ.
ಬೆಂಗಳೂರಿನಲ್ಲಿ...