ರಾಜ್ಯ

ನಾಡಗೀತೆ ವಿವಾದ | ಪ್ರಿಂಟ್ ಸಮಸ್ಯೆಯಿಂದ ವಿವಾದ; ಪ್ರಿಂಟ್​​ ಮಿಸ್ಟೇಕ್​ ಸರಿ ಪಡಿಸುತ್ತೇವೆ: ಶಿವರಾಜ್​ ತಂಗಡಗಿ

ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದ್ದು ಇಷ್ಟೆಲ್ಲಾ ವಿವಾದಕ್ಕೆ ದಾರಿಮಾಡಿಕೊಟ್ಟಿದೆ. ನಮಗೆ ಎಲ್ಲ ಶಾಲೆಗಳು ಒಂದೇ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ, ಅನುದಾನಿತ‌ ಶಾಲೆ, ಅಂತ ಪ್ರಿಂಟ್​​ ಮಿಸ್ಟೇಕ್​ ಆಗಿದೆ ಎಂದು ಕನ್ನಡ...

ಒಕ್ಕೂಟ ವ್ಯವಸ್ಥೆಗೆ ಮೋದಿ ಅವರಿಂದ ಅಪಾಯ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನ‌ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುತ್ತಿದ್ದ...

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ; ರಾಜ್ಯ ಸರ್ಕಾರದ ಸುತ್ತೋಲೆ

“ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ” ಎಂದು ರಾಜ್ಯ ಸರ್ಕಾರ ಫೆ.16 ರಂದು ಸುತ್ತೋಲೆ ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಶಿಕ್ಷಣ ತಜ್ಞರು ಸೇರಿದಂತೆ ಹಲವರು ಆಕ್ರೋಶ...

ಬೆಂಗಳೂರು ನಗರದ ಜನ ನಾರಿಮನ್ ಅವರಿಗೆ ಸದಾ ಕೃತಜ್ಞರಾಗಿರುತ್ತಾರೆ: ಎಂ ಬಿ ಪಾಟೀಲ್

ಕಾವೇರಿ ಜಲ ವಿವಾದದಲ್ಲಿ ರಾಜ್ಯದ ಪರ ವಾದಿಸಿ, ನ್ಯಾಯ ಒದಗಿಸಿದ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನಕ್ಕೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ತೀವ್ರ...

ಬೆಂಗಳೂರು | ಏರ್ ಇಂಡಿಯಾ ಸಿಬ್ಬಂದಿಗೆ ತಾನು ‘ಉಗ್ರಗಾಮಿ’ ಎಂದು ಬೆದರಿಕೆ; ಪ್ರಯಾಣಿಕ ಪೊಲೀಸ್ ವಶಕ್ಕೆ

ಪ್ರಯಾಣಿಕನೊಬ್ಬ ತಾನು ‘ಉಗ್ರಗಾಮಿ’ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್‌​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆದರಿಕೆ ಹಾಕಿದ್ದ ಆರೋಪಿ ಆದರ್ಶ್...

ಬೆಂಗಳೂರು | ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ವಂಚನೆ; ದಂಪತಿ ಬಂಧನ

ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಇವರಿಬ್ಬರು ನಿರುದ್ಯೋಗಿ ಯುವಕರನ್ನು...

ಹೋಗಿ ಬನ್ನಿ ನಾರಿಮನ್ ಸಾಬ್, ಕನ್ನಡಿಗರ ಮನಸ್ಸಿನಲ್ಲಿ ನಿಮ್ಮ ನೆನಪು ಸದಾ ಹಸಿರು: ಸಿದ್ದರಾಮಯ್ಯ

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ನಾರಿಮನ್ ಅವರ ಅಗಲಿಕೆಯ ದುಃಖದಲ್ಲಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ‌ಅವರ ಆತ್ಮಕ್ಕೆ...

ಪರಿಷತ್ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಕೇವಲ ಆರಂಭವಷ್ಟೇ: ಡಿ ಕೆ ಶಿವಕುಮಾರ್

"ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕೇವಲ ಆರಂಭವಷ್ಟೇ. ಲೋಕಸಭೆ ಚುನಾವಣೆಯಲ್ಲಿ ಜನರ ಮನಸ್ಥಿತಿ ಏನು ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ" ಎಂದು ಡಿಸಿಎಂ ಡಿ.ಕೆ....

ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ.50ರಷ್ಟು ಇಳಿಕೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಭೋಜನ...

ಕೇಂದ್ರದಿಂದ ತೆರಿಗೆ ಅನ್ಯಾಯ; ಸಿದ್ದರಾಮಯ್ಯ ನಿರೂಪಿಸಿದರೆ ನಾವು ಅವರ ಜೊತೆ ಧ್ವನಿ ಎತ್ತುತ್ತೇವೆ: ಕುಮಾರಸ್ವಾಮಿ ಸವಾಲು

ತೆರಿಗೆ, ಅನುದಾನ ತಾರತಮ್ಯದ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು...

ಪರಿಷತ್ ಉಪಚುನಾವಣೆ ಫಲಿತಾಂಶ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಕಪಾಳಮೋಕ್ಷ: ಸಿದ್ದರಾಮಯ್ಯ

ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ...

ಬೆಂಗಳೂರು | ವಿವಾಹೇತರ ಸಂಬಂಧ ಆರೋಪ; ಪತ್ನಿ ಮೇಲೆ ನಡುರಸ್ತೆಯಲ್ಲೇ ಹಲ್ಲೆಗೈದ ದುಷ್ಟ ಪತಿ

ಪತ್ನಿ ಬೇರೋಬ್ಬರ ಜತೆಗೆ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಅನುಮಾನ ಪಟ್ಟ ದುಷ್ಟ ಪತಿಯೊಬ್ಬ ಪತಿಯ ಮೇಲೆ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜೀವನ್ ಭೀಮಾ ನಗರದ ವಿಂಡ್...

ಈ ಹೊತ್ತಿನ ಪ್ರಮುಖ ಸುದ್ದಿ