ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತವನ್ನೂ ಆರೋಗ್ಯ ಇಲಾಖೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.
ಫೆಬ್ರವರಿ 12 ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, “ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ...
ಲೋಕಸಭಾ ಚುನಾವಣೆಗೂ ರಾಜ್ಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆ ಪುಟ್ಟಣ್ಣ ವಿಜಯಿಯಾಗಿದ್ದಾರೆ. ಆ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿಯ ಅಭ್ಯರ್ಥಿ ಎ.ಪಿ. ರಂಗನಾಥ್ ಸೋಲನುಭವಿಸಿದ್ದಾರೆ. ಮೊದಲ ಬಾರಿಗೆ...
ನಿರ್ಮಾಣ ಹಂತದ ಕಟ್ಟಡದಲ್ಲಿ ಅನುಮಾನಸ್ಪದವಾಗಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಸಂಪಗಿರಾಮ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಯುವತಿ ಬಗ್ಗೆ ಇನ್ನು ಮಾಹಿತಿ ತಿಳಿದುಬಂದಿಲ್ಲ. ಬೆಂಗಳೂರಿನ ಡಬಲ್ ರೋಡ್ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಶವ...
ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಬಯ್ಯುವುದು ಬಿಟ್ಟರೆ ತಾವು ಮಾಡಿದ ಅಭಿವೃದ್ಧಿ ಕಾರ್ಯ ಏನೆಂದು ತಿಳಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ವಿಧಾನಸಭೆಯಲ್ಲಿ...
ಸೆಲ್ಫಿ ಪ್ರಿಯರಿಗೆ ನಮ್ಮ ಮೆಟ್ರೋದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರಿಗಾಗಿ ರೈಲು ನಿಲ್ದಾಣಗಳಲ್ಲಿ ನೂತನ ಸೆಲ್ಫಿ ಪಾಯಿಂಟ್ ಓಪನ್ ಆಗಿದೆ.
ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ ಲಕ್ಷಾಂತರ ರೂಪಾಯಿ...
2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 25 ರಿಂದ ಏಪ್ರಿಲ್ 6...
ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುತ್ತಿರುವುದು ಗುಡ್ ಎಕನಾಮಿಕ್ಸ್. ನಾನು ಗುಡ್ ಎಕನಾಮಿಕ್ಸ್‌ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು...
'ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್' ಎಂದು ಆರ್.ಅಶೋಕ್ ಅವರು ಸದನದಲ್ಲಿ ಪ್ರಸ್ತಾಪಿಸಿದ ಮಾತಿಗೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ತಮ್ಮ ಅವಧಿಯ ಸಾಧನೆಗಳನ್ನು ಬಿಚ್ಚಿಟ್ಟರು.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ...
ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3,600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ, ನಗರದಲ್ಲಿ 72 ಕಿ.ಮೀ ವ್ಯಾಪಿಸಿರುವ ಮೆಟ್ರೋದ ವಿಸ್ತರಣೆ ಕಾರ್ಯ ಮುಂದುವರೆದಿದೆ. ಇದೀಗ, ನಮ್ಮ ಮೆಟ್ರೋ ಹಳಿಗಳ ಮೇಲೆ...
"ರಾಮನಗರದಲ್ಲಿ ಬಿಜೆಪಿಯವರು ವಕೀಲರನ್ನು ತಪ್ಪು ದಾರಿಗೆಳೆದು ರಾಜಕಾರಣ ಮಾಡುತ್ತಿದ್ದಾರೆ. ಈ ಪ್ರತಿಭಟನೆ ರಾಜಕೀಯ ಪ್ರೇರಿತ. ರಾಜಕಾರಣ ಬಿಟ್ಟು ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ನೀಡುವ ಪ್ರಯತ್ನ ಮಾಡುತ್ತೇವೆ" ಎಂದು ಡಿಸಿಎಂ...
ಹುಲಿ ಉಗುರು, ಚಿರತೆ ಚರ್ಮ, ಆನೆದಂತ ಮೊದಲಾದ ವನ್ಯಜೀವಿ ವಸ್ತುಗಳನ್ನು ತಮ್ಮಲ್ಲಿಟ್ಟುಕೊಳ್ಳುವುದು ಕಾನೂನು ಬಾಹಿರ ಎಂದು ಹೇಳಿದ ರಾಜ್ಯ ಸರ್ಕಾರ ಇಂತಹ ವಸ್ತುಗಳನ್ನು ಇಟ್ಟುಕೊಂಡಿರುವವರು ಮೂರು ತಿಂಗಳಲ್ಲಿ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ...