ರಾಜ್ಯ

ಬೆಂಗಳೂರು | ಸುಮನಹಳ್ಳಿ ಚಿತಾಗಾರ 10 ದಿನ ತಾತ್ಕಾಲಿಕ ಬಂದ್​

“ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್‌ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸ ಇರುವ ಹಿನ್ನೆಲೆ, ತಾತ್ಕಾಲಿಕವಾಗಿ 10 ದಿ‌ನಗಳು ಚಿತಾಗಾರ ಸ್ಥಗಿತಗೊಳಿಸಲಾಗುತ್ತಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ. ಈ...

ಇನ್ಸೆಂಟಿವ್ ಆಸೆಗೆ ‘ಶಕ್ತಿ ಯೋಜನೆ’ ದುರುಪಯೋಗ ಮಾಡುತ್ತಿರುವ ಬಸ್ ನಿರ್ವಾಹಕರು

ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 2023ರ ಜೂನ್ 11ರಂದು ಮಹಿಳೆಯರಿಗಾಗಿಯೇ ಶಕ್ತಿ ಯೋಜನೆ ಜಾರಿಗೆ ತಂದಿದೆ. ಮಹಿಳೆಯರು ಈ ಯೋಜನೆಯಡಿಯಲ್ಲಿ ಬಸ್‌ ನಿರ್ವಾಹಕರಿಗೆ ಆಧಾರ ಕಾರ್ಡ್ ತೋರಿಸಿ ಕರ್ನಾಟಕದಾದ್ಯಂತ ಎಲ್ಲಿ ಬೇಕಾದರೂ...

ಪಿಂಚಣಿ ನೀಡಲೂ ಸರ್ಕಾರದ ಬಳಿ ಹಣವಿಲ್ಲ: ಆರ್‌ ಅಶೋಕ್‌ ವಾಗ್ದಾಳಿ

"ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತ್ತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕಳೆದ ಆರು ತಿಂಗಳಿಂದ ವೃದ್ಧಾಪ್ಯ, ವಿಧವಾ, ವಿಕಲಚೇತನರ ಮಾಸಾಶನ ನೀಡಿಲ್ಲವೇಕೆ"...

ಬೆಂಗಳೂರು | ₹5 ಕೋಟಿ ವೆಚ್ಚದಲ್ಲಿ ಫ್ರೀಡಂ ಪಾರ್ಕ್ ನವೀಕರಣ

ಪ್ರತಿಭಟನೆಗಳಿಗೆಂದೆ ಸೀಮಿತವಾಗಿರುವ ಬೆಂಗಳೂರಿನ ಹೃದಯಭಾಗದಲ್ಲಿರುವ ಫ್ರೀಡಂಪಾರ್ಕ್‌ ಅನ್ನು ನವೀಕರಿಸಿ ಪ್ರೇಕ್ಷಣೀಯ ಸ್ಥಳ ಹಾಗೂ ಹೆರಿಟೇಜ್ ಹಬ್ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಜತೆಗೆ, ಇದರಿಂದ ಬಿಬಿಎಂಪಿಗೆ ಆದಾಯ ಬರುವಂತೆ...

9 ತಿಂಗಳಲ್ಲಿ 77 ಸಾವಿರ ಕೋಟಿ ರೂ. ಹೂಡಿಕೆ; ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಾಕ್ಷಿ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ರೂ. ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ...

ನಮ್ಮ ಮೆಟ್ರೋ | ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ನಿಲ್ದಾಣಗಳಲ್ಲಿ ಜನಸಂದಣಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೇಳತೀರವಾಗಿದೆ. ಬೆಳಗ್ಗೆ ಹಾಗೂ ಸಾಯಂಕಾಲದ ಪೀಕ್‌ ಅವರ್‌ನಲ್ಲಿ ಉಂಟಾಗುವ ಟ್ರಾಫಿಕ್‌ಗೆ ಜನ ಕಂಗಾಲಾಗಿದ್ದಾರೆ. ನಮ್ಮ ಮೆಟ್ರೋದಲ್ಲಿ ನಿತ್ಯ ಲಕ್ಷಾಂತರ ಜನ ಸಂಚರಿಸುತ್ತಿರುವುದರಿಂದ ಟ್ರಾಫಿಕ್‌ ಸಮಸ್ಯೆ ಕೊಂಚ...

ತಮಿಳುನಾಡಿಗೆ ‘6 ಟ್ರಂಕ್‌ಗಳೊಂದಿಗೆ ಬಂದು ಜಯಲಲಿತಾರ ಚಿನ್ನಾಭರಣ ಪಡಕೊಳ್ಳಿ’ ಎಂದ ಕೋರ್ಟ್‌!

ಬೆಂಗಳೂರು ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯ ದಿನಾಂಕ...

ಮಂಗನ ಕಾಯಿಲೆ | ಮರಣ ಪ್ರಮಾಣ ತಗ್ಗಿಸಲು ಡಿಹೆಚ್‌ಒಗಳಿಗೆ ಹೆಚ್ಚಿನ ಹೊಣೆ: ಸಚಿವ ಗುಂಡೂರಾವ್

ಮಲೆನಾಡು ಭಾಗದ ಶಾಸಕರೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಭೆ ಕೆಎಫ್.ಡಿ ಟೆಸ್ಟಿಂಗ್ ನಲ್ಲಿ ವಿಳಂಬ ಆಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ...

ಸಿಎಂ ಜನಸ್ಪಂದನ 2.0 | 11 ದಿನದಲ್ಲಿ 14,685 ಅರ್ಜಿಗಳ ಪೈಕಿ 4,321 ಅರ್ಜಿ ವಿಲೇವಾರಿ ಯಶಸ್ವಿ: ಎಲ್ ಕೆ ಅತೀಕ್‌

ಇತ್ತೀಚೆಗೆ ವಿಧಾನಸೌಧ ಮುಂಭಾಗ ನಡೆದ ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಸ್ವೀಕರಿಸಿದ ಅರ್ಜಿಗಳ ಸಕಾರಾತ್ಮಕ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್‌ ಅವರು...

ಮೋದಿ ಹೊಗಳುವ ಮೂಲಕ ದೇವೇಗೌಡರಿಂದ ಚಮಚಾಗಿರಿ: ಎಚ್‌. ವಿಶ್ವನಾಥ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಚಮಚಾಗಿರಿಗೆ ಇಳಿದಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್ ಟೀಕಾ ಪ್ರಹಾರ ನಡೆಸಿದರು. ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ...

ಘೋಷವಾಕ್ಯ ಬದಲಾವಣೆ | ಯಾವುದೇ ಆದೇಶ ಹೊರಡಿಸಲಾಗಿಲ್ಲ: ಸಚಿವ ಮಹದೇವಪ್ಪ ಸ್ಪಷ್ಟನೆ

ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಬೆಳಗಿನಿಂದ ಮಾಧ್ಯಮಗಳಲ್ಲಿ ಸುದ್ದಿಯು ಬಿತ್ತರವಾಗುತ್ತಿದೆ. ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶ ಹೊರಡಿಸಲಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್‌...

ಮಗನನ್ನು ಕಳೆದುಕೊಂಡ ತಾಯಿಯ ಜೊತೆ ನಮ್ಮ ಸರ್ಕಾರ ಇದೆ: ಸಿದ್ದರಾಮಯ್ಯ ಅಭಯ

"ಗೃಹಲಕ್ಷ್ಮಿ ಯೋಜನೆ ದುಡ್ಡು ನಿನಗೆ ಬರುತ್ತೆ, ನಾನಿಲ್ಲ ಎಂದು ಚಿಂತಿಸಬೇಡ" ಎಂದು ಮಗನ ಮಾತನ್ನು ನೆನಪು ಮಾಡಿಕೊಂಡು ಆತನ ಶವದೆದುರು ತಾಯಿ ರೋದಿಸುತ್ತಿರುವುದನ್ನು ನೋಡಿ ಎದೆ ಭಾರವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕರಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ