ಮಾದರ ಚೆನ್ನಯ್ಯ ಸ್ವಾಮೀಜಿಗಳು ರಾಜಕೀಯಕ್ಕೆ ಬರಲೇಬಾರದಾ? ಸ್ವಾಮೀಜಿಗಳು ರಾಜಕೀಯಕ್ಕೆ ಬರಬೇಕು. ದೇಶ ಸೇವೆ ಮಾಡಲು ಸ್ವಾಮೀಜಿಗಳು ರಾಜಕೀಯಕ್ಕೆ ಬಂದರೆ ತಪ್ಪೇನಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಠಿ...
ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.
“ತಾಲೂಕುಗಳಲ್ಲಿ ಗ್ರಾಮ...
"ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ವಿಜಯಪುರ ಮತ್ತು ಇತರೆ ಕೆಲವು ಜಿಲ್ಲೆಗಳಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ. ಏಕೆ ಈ ಬದಲಾವಣೆ ಮಾಡಿದ್ದಾರೆ ಎಂಬುದು...
ಹೊಸದಾಗಿ ರಚಿಸಲಾದ 49 ತಾಲೂಕುಗಳಿಗಿಲ್ಲ ಆಡಳಿತ ಕಟ್ಟಡ
ಮುಂದಿನ ಎರಡು-ಮೂರು ವರ್ಷದಲ್ಲಿ ಎಲ್ಲಾ ತಾಲೂಕಿಗೂ ಅನುಮತಿ
ರಾಜ್ಯದ ಎಲ್ಲ 49 ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಮುಂದಿನ ಎರಡು-ಮೂರು ವರ್ಷದಲ್ಲಿ...
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲು ಬದಲಾಯಿಸಿರುವುದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...
ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಸಕಾಲಕ್ಕೆ ಮಳೆಯಾಗದ ಕಾರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದ್ದು, ಜನರು ನೀರಿಲ್ಲದೇ ಪರದಾಡುವಂತಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಇದೀಗ ನಗರದಲ್ಲಿ ನೀರಿನ ಕೊರತೆ ಹೆಚ್ಚಾಗಿದೆ....
ಈ ಆಸ್ಪತ್ರೆಯಲ್ಲಿ ರೋಗಿಗಳ ಮೇಲೆ ನರ್ಸ್‌ಗಳು ಸೇರಿದಂತೆ ಸೆಕ್ಯೂರಿಟಿ ಗಾರ್ಡ್‌ಗಳು ನಿತ್ಯ ರೇಗಾಡುವುದು ಪರಿಪಾಠವಾಗಿದೆ. ಜತೆಗೆ, ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿರುವ ಮಲ್ಲೇಶ್ವರಂನ ಕೆ.ಸಿ...
ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ...
ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು, ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಅಸ್ತಿತ್ವ ಸಾಧಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್ ರಣ ಕಹಳೆ ಮೊಳಗಿಸಿತು.
ಮಂಗಳೂರು...
ಮಂಗಳೂರು ನಗರದ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಧರ್ಮ ನಿಂದನೆ ಮಾಡಿದ್ದಾರೆ ಎನ್ನಲಾದ ಪ್ರಕರಣ ಹಾಗೂ ಅದರ ನಂತರದ ಬೆಳವಣಿಗೆಗಳ ಕುರಿತು ತನಿಖೆ ನಡೆಸಲು ಐಎಎಸ್ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...