ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ...
ರಾಜ್ಯ ರಾಜಧಾನಿ ಬೆಂಗಳೂರು ಎಷ್ಟೇ ಅಭಿವೃದ್ಧಿಯಾಗುತ್ತ ಮುಂದುವರೆಯುತ್ತಿದ್ದರು. ಬಾಲ್ಯ ವಿವಾಹ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ, ಬಾಲಕಿಯ ಪೋಷಕರಿಗೆ ಹೇಳದೆ ದೊಡ್ಡಪ್ಪ ಮದುವೆ ಮಾಡಿಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ...
ಲಾರಿ ಚಾಲಕ ತನ್ನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲು...
ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು,"ಭಾರತದ ಸಂವಿಧಾನ ಜಾರಿಗೆ ಬಂದು...
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿರುವ ಅವರು ಸುದ್ದಿಗಾರರ ಜೊತೆ ಮಾತನಾಡಿ, "ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವ್ಯಾಹತವಾಗಿ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ನಿತ್ಯ ದುಡಿಯುವ ವರ್ಗದ ಜನರು ಮೀಟರ್ ಬಡ್ಡಿ ದಂಧೆ ನಡೆಸುವವರ ಕೈಗೆ ಸಿಲುಕಿ ನಲುಗುವಂತಾಗಿದೆ. ಇದೀಗ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೇಳತೀರಾಗಿದೆ. ಕಸವನ್ನು ಸಂಗ್ರಹಣೆ ಮಾಡಲು ನಿಗದಿತ ಸ್ಥಳವನ್ನು ಹುಡುಕಲು ಪಾಲಿಕೆ ಅಧಿಕಾರಿಗಳು ಹೈರಾಣಾಗಿದ್ದಾರೆ. ಇದೀಗ, ಡೈರಿ ಸರ್ಕಲ್‌ನ ಫ್ಲೈಓವರ್ ಕೆಳಗಡೆ ಪ್ರಾಥಮಿಕ ಹಂತದಲ್ಲಿ ಕಸ ಸಂಗ್ರಹಣೆ...
ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿಯಿದ್ದು, ಕಾಂಗ್ರೆಸ್ ಭಾರಿ ಸಿದ್ಧತೆ ಮಾಡಿಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಕಹಳೆ ಮೊಳಗಿಸಲಿದೆ.
ಮಂಗಳೂರಿನಲ್ಲಿ ಇಂದು (ಫೆ.17) ಕಾಂಗ್ರೆಸ್ ಕಾರ್ಯಕರ್ತರ ಮೊದಲ...
ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರು ಶೋ ರೂಮ್ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ನಡೆದಿದೆ.
ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ....
ವಾಹನಗಳಿಗೆ ಹೆಚ್ಚಿನ ಭದ್ರತೆ ನೀಡುವ ಹಿನ್ನೆಲೆ, ಹೆಚ್‌ಎಸ್‌ಆರ್‌ಪಿ ನಂಬರ್ ಫ್ಲೇಟ್ ಅಳವಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ನಂಬರ್ ಫ್ಲೇಟ್ ಅಳವಡಿಸಲು ಮೇ 31ರವರೆಗೆ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ...
ಉಡುಪಿಯ ಮಲ್ಪೆ ಬಂದರನ್ನು ಸಂಪರ್ಕಿಸುವ ಪ್ರಮುಖ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...
ಮಸೀದಿ ಎಂದರೇನು? ಮಸೀದಿ, ಮದ್ರಸಾಗಳಿಗೆ ಇರುವ ವ್ಯತ್ಯಾಸ ಏನು? ಮಸೀದಿ ಒಳಗಡೆ ಏನೆಲ್ಲ ಇರುತ್ತೆ? ಮುಸ್ಲಿಮರ ಪ್ರಾರ್ಥನೆ ಹೇಗಿರುತ್ತದೆ? ಮಸೀದಿಯಲ್ಲಿ ಮುಸ್ಲಿಮರು ಯಾವ ದೇವರಿರುತ್ತಾರೆ? ಇಂತಹ ನೂರಾರು ಪ್ರಶ್ನೆಗಳು ಮುಸ್ಲಿಮೇತರರಲ್ಲಿ ಇರುವುದು ಸಹಜ....