ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕವಿ ಪದ್ಮಶ್ರೀ ಸಿದ್ದಲಿಂಗಯ್ಯನವರ, "ಹೊಲವನುತ್ತು ಬಿತ್ತೋರು, ಬೆಳೆಯ ಕುಯ್ದು ಬೆವರೋರು, ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು" ಎಂಬ ಸಾಲು ನೆನೆದು ಕೃಷಿ ಇಲಾಖೆಗೆ ಸಂಬಂಧಿಸಿದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಬಜೆಟ್ ಭಾಷಣದಲ್ಲಿ ಮೂಲಸೌಕರ್ಯ ಕ್ಷೇತ್ರದ ಅಭಿವೃದ್ಧಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಕರಾವಳಿ ಜಿಲ್ಲೆಗಳನ್ನು ತಮ್ಮ ಬಜೆಟ್‌ನಲ್ಲಿ ಕೈಬಿಡದ ಸಿಎಂ, ಮೊದಲ ಬಾರಿಗೆ ಮೀನುಗಾರರ ರಕ್ಷಣೆಗೆ 'ಸಮುದ್ರ ಆ್ಯಂಬುಲೆನ್ಸ್'...
ಭಾರತದಲ್ಲಿ ಕರ್ನಾಟಕವು ಹೆಚ್ಚು ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿದೆ. ಮಹಾರಾಷ್ಟ್ರ ಮತ್ತು ದೆಹಲಿಯನ್ನು ಮೀರಿಸಿ, ಕರ್ನಾಟಕ 5,059 ಇವಿ ಚಾರ್ಜಿಂಗ್ ಸ್ಟೇಷನ್‌ಗಳೊಂದಿಗೆ ಭಾರತದಲ್ಲಿ ಅಗ್ರಸ್ಥಾನದಲ್ಲಿದೆ.
ಭಾರತ ಸರ್ಕಾರ ಬಿಡುಗಡೆ ಮಾಡಿದ...
ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಐದು ಉಪ ಕ್ರಮಗಳನ್ನು ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ...
ಜೈಲಿನಲ್ಲಿರುವ ರೌಡಿಶೀಟರ್‌ವೊಬ್ಬ ಪರಿಚಿತ ಮಹಿಳೆಯ ಫೋಟೋಗಳನ್ನು ಮಾರ್ಫ್ ಮಾಡಿ ಬೆದರಿಕೆ ಹಾಕಿ ಆಕೆಯ ತಾಯಿಯಿಂದ ಹಣ ಪೀಕುತ್ತಿದ್ದನು. ಸದ್ಯ ಆರೋಪಿಯ ವಿರುದ್ಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮನೋಜ್ ಅಲಿಯಾಸ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಮಂಡಿಸಿದ 15ನೇ ರಾಜ್ಯ ಆಯವ್ಯಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮೀಣ ಭಾಗಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ.
ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು 3,71,383 ಕೋಟಿ ರೂ. ಗಾತ್ರದ ಬಜೆಟ್ ಅನ್ನು ಮಂಡಿಸಿದ್ದು, ಇದರಲ್ಲಿ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು...
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದು, ದಶಕಗಳ ಕನಸು ನನಸಾಗಿದೆ.
ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ವಿತರಿಸಲು ನಿರ್ಧರಿಸಿದೆ.
"ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ...
ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ವಿವಾಹದ ಆನ್‌ಲೈನ್ ನೋಂದಣಿ ಸೌಲಭ್ಯವನ್ನು ಕರ್ನಾಟಕ ಸರ್ಕಾರ ಗುರುವಾರ (ಫೆಬ್ರವರಿ 15) ಪ್ರಾರಂಭಿಸಿದೆ.
ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಮಲ್ಲೇಶ್ವರಂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹದ ಆನ್‌ಲೈನ್...
ರಾಜ್ಯದ ಅಭಿವೃದ್ಧಿಗೆ ಮುನ್ನೋಟ ನೀಡುವ 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುವ ವೇಳೆ ಕೇಂದ್ರ ಸರ್ಕಾರದ ಅನ್ಯಾಯವನ್ನು ಕಟುವಾಗಿ ಟೀಕಿಸಿದ್ದನ್ನು ಖಂಡಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.
ಕೂಡಲೇ...
ಬೆಂಗಳೂರಿನಲ್ಲಿ ಮೊಬೈಲ್ ಫೋನ್ ಕಳ್ಳರ ಸಂಖ್ಯೆ ಹೆಚ್ಚಳವಾಗಿದ್ದು, ಪೊಲೀಸರು ಕ್ರಮವಹಿಸಿ ಮೊಬೈಲ್ ಕಳ್ಳರನ್ನು ಬಂಧನ ಮಾಡುತ್ತಿದ್ದಾರೆ. ಇದೀಗ, ಕಳ್ಳತನ ಮಾಡಿದ ಮೊಬೈಲ್‌ಗಳನ್ನು ಪೋಸ್ಟ್ ಮೂಲಕ ಹಿಂತಿರುಗಿಸಿದರೆ, ಅಂತಹ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು...