ವಿಧಾನಸಭೆಯ ನಾಲ್ಕನೇ ದಿನದ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ.
ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು...
ಅಲಂಕಾರಿಕ ಅಗರಬತ್ತಿಯ ಕಂಟೈನರ್‌ನಲ್ಲಿ ₹17,23,117 ಮೌಲ್ಯದ 279.5 ಗ್ರಾಂ ಚಿನ್ನದ ತುಂಡುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಫೆಬ್ರುವರಿ 15ರಂದು ಕುವೈತ್‌ನಿಂದ ವಿಮಾನದ ಮೂಲಕ ಬೆಂಗಳೂರಿನ ಬಂದ...
ಚುನಾವಣಾ ಬಾಂಡ್‌ಗಳಿಗೆ ಸುಪ್ರೀಂ ಕೋರ್ಟ್ ನಿಷೇಧ ಹೇರಿರುವ ತೀರ್ಪನ್ನು ಸ್ವಾಗತಿಸಿರುವ ಡಿಸಿಎಂ ಡಿಕೆ ಶಿವಕುಮಾರ್, "ದೇಶದ ಇತಿಹಾಸದಲ್ಲೇ ಇದೊಂದು ಮಹತ್ವದ ನಿರ್ಧಾರ. ಪ್ರಜಾಪ್ರಭುತ್ವದ ಉಳಿವಿಗೆ ಇಂತಹ ಮಹತ್ವದ ನಿರ್ಧಾರ ಅಗತ್ಯ" ಎಂದು ಶ್ಲಾಘಿಸಿದ್ದಾರೆ.
ವಿಧಾನಸೌಧದ...
ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಬಾಂಡಗೆ ಮತ್ತು ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ವಿಧಾನಸೌಧದ ಕೊಠಡಿ ಸಂಖ್ಯೆ 121ರಲ್ಲಿ ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಈ...
ಬೆಂಗಳೂರು ಕೇಂದ್ರಿತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೋ) ನಾನಾ ಹುದ್ದೆಗಳ ಭರ್ತಿಗೆ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಸ್ರೋದಲ್ಲಿ ಇಂಜಿನಿಯರ್, ತಾಂತ್ರಿಕ ಸಹಾಯಕರು, ಡ್ರಾಫ್ಟ್‌ಮ್ಯಾನ್, ಡ್ರೈವರ್ ಸೇರಿದಂತೆ ಒಟ್ಟು 224 ಹುದ್ದೆಗಳ ಭರ್ತಿಗೆ ಅಧಿಸೂಚನೆ...
ಹೊಸದಾಗಿ ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31ರೊಳಗೆ ಪರಿಶೀಲಿಸಿ ಏಪ್ರಿಲ್ 1 ರಿಂದ ಅರ್ಹ ಫಲಾನುಭವಿಗಳಿಗೆ ಹೊಸ ಕಾರ್ಡ್ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು.
ವಿಧಾನಸಭೆಯ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ನಗರದಲ್ಲಿ 74 ಕಿ.ಮೀ ಮಾರ್ಗದಲ್ಲಿ ಮೆಟ್ರೋ ಕಾರ್ಯನಿರ್ವಹಿಸುತ್ತಿದೆ. ಇದೀಗ, ಮೆಟ್ರೋ ಮಾರ್ಗ ಇನ್ನಷ್ಟು ವಿಸ್ತರಣೆಯಾಗುತ್ತಿದ್ದು, ನಮ್ಮ ಮೆಟ್ರೋ ಮೂರನೇ...
ಫೆ.27, 28ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರ ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಹಾಗಾಗಿ,...
ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಲಹೆ ಮೇರೆಗೆ ಎನ್ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು,...
ಕರ್ನಾಟಕ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫೆಬ್ರವರಿ 16ರಂದು ನಡೆಯಲಿದೆ. ಚುನಾವಣೆಯಲ್ಲಿ ಮತ ಚಲಾಯಿಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಸರ್ಕಾರ...
ಬಿಜೆಪಿ ಹಾಗೂ ಜೆಡಿಎಸ್‌ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಬುಧವಾರ ಸಂಜೆ ಬೆಂಗಳೂರಿನ ಏಟ್ರಿಯಾ ಹೋಟೆಲಿನಲ್ಲಿ...
"ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು, ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಎಕ್ಸ್ (ಟ್ವಿಟರ್)ನಲ್ಲಿ ಇಂದು ನಡೆದ...