ಶಾಸಕ ಕೆ ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, '₹15 ಲಕ್ಷ ವಾಪಾಸ್...
"ನಿಗದಿತ ದಿನಾಂಕದೊಳಗೆ ಹೆಚ್.ಎಸ್.ಆರ್.ಪಿ ಅಳವಡಿಸದಿದ್ದಲ್ಲಿ, ಮೊದಲನೇ ಅಪರಾಧಕ್ಕೆ ರೂ 500 ಹಾಗೂ ಎರಡನೇ ಮತ್ತು ನಂತರದ ಅಪರಾಧಗಳಿಗೆ ರೂ.1000ದಂತೆ ಹಾಗೂ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶದಂತೆ ದಂಡವನ್ನು ವಿಧಿಸಲಾಗುವುದು" ಎಂದು ಸಾರಿಗೆ ಸಚಿವ...
ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂನ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಉದ್ಯಾನವನದ ಸಿಬ್ಬಂದಿ ವ್ಯಕ್ತಿಯ ಶವ ಸ್ಯಾಂಕಿ ಕೆರೆಯಲ್ಲಿ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಪೊಲೀಸರಿಗೆ...
ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲದೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಲಾಗುತ್ತಿದೆ. ರಾಜ್ಯಪಾಲರ ಭಾಷಣದಲ್ಲಿ ಏನು ಹೇಳಿಸಬೇಕೆಂದು ತಿಳಿಯದೆ ಕೇಂದ್ರ ಸರ್ಕಾರದ ಯೋಜನೆಗಳನ್ನೂ ತಮ್ಮದೇ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್...
"ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆ ಸಮಿತಿ ಸಭೆ ನಂತರ ಬುಧವಾರ ಮಾಧ್ಯಮಗಳಿಗೆ...
ಯಲಹಂಕ ತಾಲೂಕು ಹೆಸರಘಟ್ಟ ಹೋಬಳಿಯ ಮಾವಳ್ಳಿಪುರ ಬಳಿ 100 ಎಕರೆ ಪ್ರದೇಶದಲ್ಲಿ ಕ್ರೀಡಾ ಸಿಟಿ (ಸ್ಪೋರ್ಟ್ಸ್ ಸಿಟಿ) ನಿರ್ಮಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ...
ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಸ್ಪರ್ಧಿಸಲಿದ್ದಾರೆ.
ಕರ್ನಾಟಕ, ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದ್ದು, ಕರ್ನಾಟಕದಿಂದ ಕಾಂಗ್ರೆಸ್‌ನ ಹಿರಿಯ ಮುಖಂಡ ಅಜಯ್...
ಬಾಕಿ ತೆರಿಗೆ ಪಾವತಿಸದ ಕಾರಣ ಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಒಡೆತನದ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ರಾಕ್‌ಲೈನ್ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬೀಗ ಜಡಿದಿದ್ದಾರೆ.
ದಾಸರಹಳ್ಳಿ ವಲಯ ಹಿರಿಯ...
"ಬೆಂಗಳೂರು ಮೂಲದ ಪ್ರತಿಷ್ಠಿತ ಐಟಿ ಕಂಪನಿ ಇನ್ಫೋಸಿಸ್ ಟೆಕ್ನಾಲಜೀಸ್ ಸಂಸ್ಥೆಗೆ ಹುಬ್ಬಳ್ಳಿ - ಧಾರವಾಡದಲ್ಲಿ ನೀಡಿರುವ ಜಮೀನನ್ನು ಹಿಂದಕ್ಕೆ ಪಡೆಯಬೇಕು" ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಜೆಟ್ ಅಧಿವೇಶನದ...
ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು ಚೆನ್ನೈ ಬಂದರಿನಿಂದ ಬೆಂಗಳೂರಿಗೆ ಫೆಬ್ರುವರಿ 14ರಂದು ಆಗಮಿಸಿದೆ.
ನಮ್ಮ ಮೆಟ್ರೋದ ಚಾಲಕ ರಹಿತ ರೈಲು ಆರ್.ವಿ.ರಸ್ತೆ ಹಾಗೂ ಬೊಮ್ಮಸಂದ್ರ ಲೈನ್‌ನಲ್ಲಿ ಪ್ರಾಯೋಗಿಕವಾಗಿ ಸಂಚರಿಸಲಿದೆ.
ಚೀನಾದ ಶಾಂಘೈ ಬಂದರಿನಿಂದ...
ರಾಜ್ಯದಲ್ಲಿ ಕೊರೋನಾ ಬಳಿಕ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. ಅಲ್ಲದೇ, ಸಡನ್ ಆಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಕ್ಯಾನ್ಸರ್, ಬ್ರೈನ್ ಸ್ಟ್ರೋಕ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ನಾನಾ ಸಮಸ್ಯೆಗಳು ರಾಜ್ಯದಲ್ಲಿ ಏರಿಕೆ ಕಾಣುತ್ತಿವೆ....
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಯಲಹಂಕದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 2.75 ಎಕರೆ ಪ್ರದೇಶದ ₹85 ಕೋಟಿ ಮೌಲ್ಯದ ಆಸ್ತಿಯನ್ನು ಕಾರ್ಯಾಚರಣೆ ನಡೆಸಿ ಪಾಲಿಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಯಲಹಂಕ...