ರಾಜ್ಯ

ಕೆಎಸ್‌ಆರ್‌ಟಿಸಿ | ನಾನಾ ಕಾರಣಗಳಿಂದ ಮೃತಪಟ್ಟ 16 ನೌಕರರ ಕುಟುಂಬದವರಿಗೆ ₹10 ಲಕ್ಷ ಪರಿಹಾರ ಹಣ

ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಸೇರಿದಂತೆ ಇತರೆ ಕಾರಣಗಳಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ 16 ನೌಕರರ ಕುಟುಂಬದವರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ₹10 ಲಕ್ಷ ಹಣವನ್ನು...

ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ

ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಶಾಸಕ ಕೆ.ಗೋಪಾಲಯ್ಯ...

ಬೆಳಗಾವಿ ಗ್ರಾಮೀಣ ಕೃಷಿ ಭೂಮಿಗೆ ನೀರು ಒದಗಿಸಲು 900 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಘೋಷಿಸುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್

“ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್...

ಬಜೆಟ್‌ ಅಧಿವೇಶನ | ಸವಳು-ಜವಳು ಭೂಮಿ ಸುಧಾರಣೆಗೆ ಸರ್ಕಾರ ಕ್ರಮ: ಸಚಿವ ಚಲುವರಾಯಸ್ವಾಮಿ

ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರಾಜ್ಯಾದ್ಯಂತ ಜಲಾನಯನ ಪ್ರದೇಶದಲ್ಲಿ (ಅಚ್ಚುಕಟ್ಟು ಹೊರತುಪಡಿಸಿ) ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಬಸಿ ಕಾಲುವೆಗಳ ನಿರ್ಮಾಣದ ಮೂಲಕ ಸವಳು-ಜವಳು...

ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್‌ ಬಂದ ಬಳಿಕ ಕ್ರೈಮ್ ಸಿಟಿಯಾಗಿದೆ: ಆರ್‌ ಅಶೋಕ್‌ ವಾಗ್ದಾಳಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್‌ ಆಡಳಿತಕ್ಕೆ ಬಂದ ಬಳಿಕ ಕ್ರೈಮ್ ಸಿಟಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹರಿಹಾಯ್ದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಕಾನೂನು...

ಬಜೆಟ್ ಅಧಿವೇಶನ | ಪರಶುರಾಮ ಮೂರ್ತಿ ಹಗರಣದ ನಿಜವಾದ ಕಳ್ಳರನ್ನು ಪತ್ತೆ ಹಚ್ಚುತ್ತೇವೆ: ಸಚಿವ ತಂಗಡಗಿ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿರ್ಮಾಣಗೊಂಡಿದ್ದ ಪರಶುರಾಮ ಥೀಮ್​ ಪಾರ್ಕ್​ನಲ್ಲಿ ಕಂಚಿನ ಪ್ರತಿಮೆಯಲ್ಲಿ ನಿರ್ಮಾಣದಲ್ಲಿ ಅಕ್ರಮದ ವಿಚಾರವು ಇಂದು ವಿಧಾನ ಪರಿಷತ್‌ನಲ್ಲಿ ಸದ್ದು ಮಾಡಿತು. ಕಾರ್ಕಳದಲ್ಲಿ ಪರಶುರಾಮ ವಿಗ್ರಹ ದೋಷ ಪೂರಿತವಾಗಿರುವ ಬಗ್ಗೆ ವಿಧಾನ ಪರಿಷತ್​ನಲ್ಲಿ...

ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು | ಕಾನೂನು ಹೋರಾಟ ಮುಂದುವರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ನಾನು ಯಾವುದೇ ತಪ್ಪು...

ಮಂಡ್ಯ ಜಿಲ್ಲಾ ನಾಯಕರ ಸಭೆ ನಡೆಸಿದ ಜೆಡಿಎಸ್ ವರಿಷ್ಠ ದೇವೇಗೌಡ; ಕುಮಾರಸ್ವಾಮಿ ಸ್ಪರ್ಧೆ ಖಚಿತ?

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಎಚ್‌ ಡಿ ಕುಮಾರಸ್ವಾಮಿ ಮತ್ತು ನನಗೆ (ದೇವೇಗೌಡ) ಹಾಗೂ ನಿಖಿಲ್ ಕುಮಾರಸ್ವಾಮಿಗೆ ಒತ್ತಾಯವಿದೆ. ಆದರೆ, ನಾನು ಸ್ಪರ್ಧಿಸಲ್ಲ ಎಂದು ತಿಳಿಸಿದ್ದೇನೆ. ಹಾಗೇ ಈಗಾಗಲೇ ನಿಖಿಲ್ ಸಹ ಸ್ಪರ್ಧಿಸಲ್ಲ ಎಂದು...

ಕೇಂದ್ರದ ಯಾವುದೇ ಸಚಿವರು ರಾಜ್ಯಕ್ಕೆ ಬಂದಾಗ ಪ್ರತಿಭಟಿಸುವ ನಿರ್ಧಾರ ರೈತರು ಮಾಡಬೇಕು: ಪ್ರೊ ರವಿವರ್ಮ ಕುಮಾರ್

"ಇಂದು ರೈತರು ಪ್ರತಿಭಟನೆಯನ್ನೇ ಮರೆತುಬಿಟ್ಟಿದ್ದಾರೆ. ಪ್ರೊ. ನಂಜುಂಡಸ್ವಾಮಿ ಅವರಿಗೆ ನಾವು ಕೊಡುವ ಬಹುದೊಡ್ಡ ಶ್ರದ್ಧಾಂಜಲಿ ಏನೆಂದರೆ ಕೇಂದ್ರದ ಯಾವುದೇ ಸಚಿವರು ರಾಜ್ಯಕ್ಕೆ ಬಂದಾಗ ಕಪ್ಪು ಪಟ್ಟಿ ಪ್ರದರ್ಶಿಸುವ ನಿರ್ಧಾರ ಮಾಡಬೇಕಾಗಿದೆ" ಎಂದು ಪ್ರೊ...

ಆಶಾ ಕಾರ್ಯಕರ್ತೆಯರಿಗೆ 7 ಸಾವಿರ ಗೌರವಧನ ಖಾತ್ರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರಿಂದ ಧರಣಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಮನವಿ ಸ್ವೀಕರಿಸಿದ ಸಚಿವ ದಿನೇಶ್ ಗುಂಡೂರಾವ್ "ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ 5 ಸಾವಿರದ ಬದಲು...

ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ: ಪ್ರಲ್ಹಾದ್ ಜೋಶಿ ಆರೋಪ

ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ...

ಬಜೆಟ್‌ ಅಧಿವೇಶನ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ: ಚಲುವರಾಯಸ್ವಾಮಿ

ರಾಜ್ಯದಲ್ಲಿ ಅಡಿಕೆ ತೋಟಗಳಿಗೆ ಹಬ್ಬಿರುವ ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಅಡಿಕೆ ಬೆಳೆಗಾರರಿಗೆ ಯಾವುದೇ ರೀತಿಯ ಪರಿಹಾರ ನೀಡುವುದು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ವಿಧಾನ...

ಈ ಹೊತ್ತಿನ ಪ್ರಮುಖ ಸುದ್ದಿ