ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರಿಗೆ ಸುಖಕರ ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ಸಚಿವಾಲಯದಿಂದ ವಿಶೇಷ ಕಾರು ಕಲ್ಪಿಸಲಾಗಿದೆ.
ಇತ್ತೀಚೆಗೆ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೆ ಐಶಾರಾಮಿ ಕಾರನ್ನು ನೀಡಲಾಗಿತ್ತು. ಇದೀಗ ಸ್ಪೀಕರ್ ಯು...
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಸರ್ಕಾರ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ. ಇದೊಂದು ಲೂಟಿ ಸರ್ಕಾರ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದರು.
ವಿಧಾನ ಮಂಡಲದ ಜಂಟಿ...
ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಮನೆ ಮತ್ತು ಕಚೇರಿಯಲ್ಲಿ ಶನಿವಾರದಿಂದ ನಡೆಯುತ್ತಿದ್ದ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ಶೋಧ ಭಾನುವಾರ ರಾತ್ರಿ ಮುಗಿದಿದೆ.
ನಾರಾ ಭರತ್ ರೆಡ್ಡಿಗೆ ಶನಿವಾರ...
"ದೆಹಲಿಯಲ್ಲಿ ನಾಳೆ (ಫೆ.13) ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ...
ವಿಧಾನ ಮಂಡಲದ ಜಂಟಿ ಅಧಿವೇಶನ ಸೋಮವಾರ ಬೆಳಿಗ್ಗೆ 11ಕ್ಕೆ ಆರಂಭವಾಗಿದ್ದು, ಬಿಜೆಪಿ ಸದಸ್ಯರು ಮೊದಲ ದಿನವೇ ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಭಾಗವಹಿಸಿದರು.
ರಾಜ್ಯದಲ್ಲಿ ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ರಾಜ್ಯವ್ಯಾಪಿ...
"ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ಕೇಂದ್ರ ಸರ್ಕಾರದಿಂದ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನ...
ಫೆಬ್ರವರಿ 27 ರಂದು ನಡೆಯುವ 56 ರಾಜ್ಯಸಭಾ ಸ್ಥಾನಗಳಿಗೆ ಕರ್ನಾಟಕದ ಒಬ್ಬರು ಸೇರಿ 14 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ.
ಕರ್ನಾಟಕದಿಂದ ಆಯ್ಕೆಯಾಗುವ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಹಿರಿಯ ನಾಯಕ,...
ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ ನಡೆಸಿದ ಅದೇ ಗ್ರಾಮದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಧನ್ನೂರಾ ಠಾಣೆ...
ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಇದನ್ನೇ ಅಸ್ತವನ್ನಾಗಿಸಿರುವ ರಾಜ್ಯ ಸರ್ಕಾರ, 'ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ...
"ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ. ಹಾಗಾಗಿ, ದುಡ್ಡು ಕೊಟ್ಟು ಪುಸ್ತಕ ಖರೀದಿಸಿ ಓದಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
"2011ರ ಜನಗಣತಿ ಪ್ರಕಾರ ಭಾರತದಲ್ಲಿ 19,569 ಮಾತೃಭಾಷೆಗಳಿವೆ. ಈ ಪೈಕಿ, ಸಂವಿಧಾನದಲ್ಲಿ 22 ಭಾಷೆಗಳನ್ನು ಅಧಿಕೃತಗೊಳಿಸಲಾಗಿದೆ. 10 ವರ್ಷಕ್ಕೊಮ್ಮೆ ನಡೆಯುವ ಜನಗಣತಿ, 2021ರಲ್ಲಿ ನಡೆಯಬೇಕಿತ್ತು. ಅದರೆ, ಕೊರೋನಾದಿಂದ ನಡೆಯಲಿಲ್ಲ. ಈಗ ಲೋಕಸಭಾ ಚುನಾವಣೆಯ...
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮ ವಾಗಿರಬೇಕು. ಜತೆಗೆ ಮೂಲ ಸೌಕರ್ಯ ಸಹಿತ ಎಲ್ಲ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ವಸತಿ ಸಚಿವ ಜಮೀರ್...