ರಾಜ್ಯ

ಹಾಸನ ಮಹಿಳಾ ದಿನಾಚರಣೆ | ಹೆಣ್ಣಿನ ಆತ್ಮಗೌರವದ ದಾಖಲೀಕರಣದ ಅನನ್ಯತೆ

'ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಹಾಸನ'ವು 2026ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಈ ಬಾರಿ ಹಾಸನದಲ್ಲಿ 'ಮಹಿಳಾ ಚೈತನ್ಯ ದಿನ'ವಾಗಿ ಆಚರಿಸುತ್ತಾ, ಮಹಿಳಾ ಜಾಗೃತಿ ಸಮಾವೇಶವನ್ನು ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ...

ಬೀದರ್ | ರಾಜ್ಯ ಬಜೆಟ್ : ಯಾರು ಏನಂದ್ರು? ಇಲ್ಲಿದೆ ಪರ-ವಿರೋಧ ಅಭಿಪ್ರಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್ ಬಗ್ಗೆ ಬೀದರ್ ಜಿಲ್ಲೆಯಲ್ಲಿ ರಾಜಕೀಯ ನಾಯಕರು ಹಾಗೂ ಸಂಘಟನೆಗಳಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ₹200 ಕೋಟಿ ಅನುದಾನದ ಐತಿಹಾಸಿಕ ಘೋಷಣೆ: ರಹೀಂ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ...

ರೈತರ ಸಾಲ ಮನ್ನಾ ಮಾಡಲು ಆಗ್ರಹ: ವಿಧಾನಸೌಧ ಮುತ್ತಿಗೆ ಯತ್ನ

ರಾಷ್ಟ್ರೀಕೃತ, ಸಹಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಇರುವಂತಹ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಬಡ್ಡಿರಹಿತ ಸಾಲ ವಿತರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆಯನ್ನು...

37 ಸಾವಿರ ಕೋಟಿ ಗುತ್ತಿಗೆ ಹಣ ಬಾಕಿ; ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘ ಒತ್ತಾಯಿಸಿದೆ. ಶುಕ್ರವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಗುತ್ತಿಗೆ...

ಅಂಕಿ-ಅಂಶಗಳಾಚೆಗಿನ ಅಂತಃಕರಣ: ಸಾಹಿತ್ಯದ ಆಶಯದಲ್ಲಿ 2026-27ರ ಆಯವ್ಯಯ

ಕರ್ನಾಟಕ ಆಯವ್ಯಯದ ಸಾರವನ್ನು ಕನ್ನಡ ಸಾಹಿತ್ಯದ ವಿವಿಧ ವಚನಕಾರರು, ಕವಿಗಳು ಮತ್ತು ವಿದ್ವಾಂಸರ ಆಶಯಗಳ ಹಿನ್ನೆಲೆಯಲ್ಲಿ ವಿಶ್ಲೇಷಿಸಲಾಗಿದೆ. ವಿದ್ವಾಂಸರ ದರ್ಶನದೊಂದಿಗೆ 'ಕರ್ನಾಟಕ ಮಾದರಿ'ಯನ್ನು ಮಿಳಿತಗೊಳಿಸಲಾಗಿದೆ. 2026-27ನೇ ಸಾಲಿನ ಕರ್ನಾಟಕ ಆಯವ್ಯಯದ ಸಾರವನ್ನು ವಿವಿಧ ವಚನಕಾರರು,...

ರಾಜ್ಯ ಬಜೆಟ್ | ರಾಯಚೂರು ಜಿಲ್ಲೆಗೆ ಸಿಕ್ಕಿದ್ದೇನು?

2026-27ನೇ ಸಾಲಿನ ರಾಜ್ಯ ಬಜೆಟ್ ರಾಯಚೂರು ಭಾಗದ ಜನರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಿದ್ದು, ನಗರೀಕರಣ, ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದೆ."ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ...

ರಾಜ್ಯ ಬಜೆಟ್ | ರಾಯಚೂರಿನಲ್ಲಿ AI ಶ್ರೇಷ್ಠತಾ ಕೇಂದ್ರ ಸ್ಥಾಪನೆ; ಸಿದ್ದರಾಮಯ್ಯ

ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (AI) ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಹಾಗೂ ರಾಯಚೂರಿನಲ್ಲಿ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಅಧಿವೇಶನದಲ್ಲಿ ಘೋಷಿಸಿದರು. ರಾಜ್ಯದಲ್ಲಿ ಆಧುನಿಕ ತಂತ್ರಜ್ಞಾನ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಮಹಿಳಾ ಸಬಲೀಕರಣದ ಆಶಾಕಿರಣಗಳು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಮಹಿಳಾ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಜಿಲ್ಲೆಯ ಫಲವತ್ತತೆಗೆ ಆಶಾ ತಾಯಂದಿರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… 'ಪ್ರಪಂಚದ...

ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳ ಪತ್ತೆ: ತನಿಖೆಗೆ ಸ್ಪೀಕರ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಅನಾಥವಾಗಿ ಬಿದ್ದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಗಂಭೀರ...

ಕೆಪಿಎಸ್‌ಸಿ ಫಲಿತಾಂಶದಲ್ಲಿ ಮತ್ತೆ ಅಕ್ರಮದ ಶಂಕೆ: ಒಂದೇ ಕೊಠಡಿಯ 15 ಮಂದಿ ಉತ್ತೀರ್ಣ!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರಕಟಿಸಿರುವ 2023-24ನೇ ಸಾಲಿನ ಕೆಎಎಸ್ (ಗ್ರೂಪ್ 'ಎ' ಮತ್ತು 'ಬಿ') ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲಿ ಬೃಹತ್ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ನಿನ್ನೆ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಸಮುದಾಯದ ಜೀವನಾಡಿ ಅಂಗನವಾಡಿ ತಾಯಂದಿರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಮಹಿಳೆಯರ,...

ಈ ಹೊತ್ತಿನ ಪ್ರಮುಖ ಸುದ್ದಿ