ರಾಜ್ಯ

ಬೆಂಗಳೂರು | ಹುಡುಗಿಯರನ್ನ ರೇಗಿಸಿದ ಯುವಕನಿಗೆ ಚಾಕು ಇರಿದ ವ್ಯಕ್ತಿಯ ಬಂಧನ

ಯುವತಿಯರನ್ನು ರೇಗಿಸಿದ ಯುವಕನಿಗೆ ವಾರ್ನ್‌ ಮಾಡಲು ತೆರಳಿ ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದಿದೆ. ಈ ಘಟನೆ ಕಳೆದ ಒಂದು ವಾರದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ...

ಬೆಂಗಳೂರು | ಕಿಮ್ಸ್‌ ಆಸ್ಪತ್ರೆಯ ಹೆಚ್‍ಓಡಿಗೆ ಲೈಂಗಿಕ ಕಿರುಕುಳ ನೀಡಿದ ಜೂನಿಯರ್ ವೈದ್ಯ: ಆರೋಪ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಕಾಲೇಜಿ (ಕಿಮ್ಸ್‌) ನಲ್ಲಿ ಮಹಿಳಾ ವೈದ್ಯೆಯೊಬ್ಬರಿಗೆ ಜೂನಿಯರ್ ವೈದ್ಯ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಜೂನಿಯರ್ ವೈದ್ಯ ಡಾ.ರಾಜು ಎಂಬಾತ ಕಿಮ್ಸ್ ಆಸ್ಪತ್ರೆಯ...

ದೇಶ ಒಡೆಯುವ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

"ದೇಶದ್ರೋಹ ಮಾಡುವವರು ಹಾಗೂ ದೇಶದ್ರೋಹದ ಹೇಳಿಕೆ ನೀಡುವವರನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಯಾಗಲಿ" ಎಂದು ಹೇಳುವ ಮೂಲಕ ಬಿಜೆಪಿ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿವಾದ ಸೃಷ್ಟಿಸಿದ್ದಾರೆ. ದಾವಣಗೆರೆ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ...

ಬೀದರ್‌ | ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ರೂ. ಬಿಡುಗಡೆ : ಸಚಿವ ಈಶ್ವರ ಖಂಡ್ರೆ

ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. "ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ...

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಮಹಿಳಾ ಮೀಸಲಾತಿ ಮಸೂದೆ ಜಾರಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...

ಸಿಎಂ ಜನತಾ ದರ್ಶನ | 12,372 ಸಾವಿರ ಅರ್ಜಿ ಸ್ವೀಕಾರ; ಕಂದಾಯ ಇಲಾಖೆಯದ್ದೇ ಹೆಚ್ಚು!

ಬೆಂಗಳೂರಿನ ವಿಧಾನಸೌಧದ ಮುಂಭಾಗ ಇಂದು (ಫೆ.8) ಬೆಳಗ್ಗೆಯಿಂದ ಆಯೋಜಿಸಲಾಗಿದ್ದ ಎರಡನೇ ರಾಜ್ಯಮಟ್ಟದ ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12,372 ಅರ್ಜಿಗಳನ್ನು ಸ್ವೀಕರಿಸಿ, ನೋಂದಾಯಿಸಿಕೊಳ್ಳಲಾಗಿದೆ ಎಂದು ಸಿಎಂ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿಯೇ 246...

ಕೇಂದ್ರ ಸರ್ಕಾರದ ವಿರುದ್ಧ ಮೋದಿ ಈ ಹಿಂದೆ ವಾಗ್ದಾಳಿ ನಡೆಸಿದಾಗ ದೇಶದ ಏಕತೆ, ಭದ್ರತೆಗೆ ಬೆದರಿಕೆ ಎದುರಾಗಿರಲಿಲ್ಲವೇ: ಸಿದ್ದರಾಮಯ್ಯ ಪ್ರಶ್ನೆ

ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ‌ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು...

ಬೆಂಗಳೂರು | ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು: ನಿವಾಸಿಗಳು ಆಕ್ರೋಶ

ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು ಬಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ. ಈ ಬಗ್ಗೆ ಧನಂಜಯ ಪದ್ಮನಾಭನಗರ ಎಂಬುವವರು ತಮ್ಮ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಂಡು ಸರ್ಕಾರ ಹಾಗೂ...

ಬೆಂಗಳೂರು | ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಭಾರೀ ವಾಹನಗಳಿಗೆ ಸಂಚಾರ ನಿರ್ಬಂಧ

ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎಚ್​ಎಎಲ್​ ಸಂಚಾರ ಪೊಲೀಸರು ಸರ್ವಿಸ್​ ರಸ್ತೆಯಲ್ಲಿ ಭಾರೀ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್​ಗಳ ಸಂಚಾರವನ್ನು ನಿಷೇಧಿಸಿದ್ದಾರೆ. ಬೆಂಗಳೂರು ನಗರ ಎಚ್.ಎ.ಎಲ್...

ಕೆಎಚ್ಐಆರ್‌ಸಿಟಿ ಯೋಜನೆ | ಎಂ ಬಿ ಪಾಟೀಲ್‌ರಿಂದ ಪಾತ್ಯಕ್ಷಿಕೆ ವೀಕ್ಷಣೆ; ‌1000 ಎಕರೆಯಲ್ಲಿ ಅಭಿವೃದ್ಧಿ ಉದ್ದೇಶ

ಬೆಂಗಳೂರು ನಗರದ ಸಮೀಪ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಕೆಎಚ್ಐಆರ್ (KHIR - Knowledge, Health, Innovation and Research) ಸಿಟಿಯ ವಿನ್ಯಾಸ ಮತ್ತು ರೂಪುರೇಷೆ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ...

ಫೆಬ್ರವರಿ 9ರಿಂದ ಬಿಜೆಪಿಯಿಂದ ‘ಗ್ರಾಮ ಚಲೋ’ ಅಭಿಯಾನ: ಬಿ ವೈ ವಿಜಯೇಂದ್ರ

ಬಿಜೆಪಿ ವತಿಯಿಂದ ಫೆಬ್ರವರಿ 9, 10, 11ರಂದು 3 ದಿನಗಳ ಕಾಲ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’...

ಏಪ್ರಿಲ್ ಬಳಿಕವೇ ಇಂದಿರಾ ಕ್ಯಾಂಟೀನ್‌ನಲ್ಲಿ ‘ಮುದ್ದೆ ಭಾಗ್ಯ’

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದುಡಿಯುವ ವರ್ಗ, ಬಡವರು, ನಿರ್ಗತಿಕರು, ವಿದ್ಯಾರ್ಥಿಗಳ ಹಸಿವನ್ನು ‘ಇಂದಿರಾ ಕ್ಯಾಂಟೀನ್’ ನೀಗಿಸುತ್ತಿದೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರಂಭಿಸಿದ ಮಹತ್ವಾಕಾಂಕ್ಷೆಯ ಈ...

ಈ ಹೊತ್ತಿನ ಪ್ರಮುಖ ಸುದ್ದಿ