ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಪ್ರಾರಂಭವಾಗುವವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದಾರೆ.
"ತನಿಖೆಯ ಬಗ್ಗೆ ಸರ್ಕಾರ ಇದೇ ರೀತಿ...
ತನ್ನ ಪತ್ನಿ ಮತ್ತೋಬ್ಬನ ಜತೆ ಓಡಿ ಹೋಗಲು ಸಹಾಯ ಮಾಡಿದ ಎಂದು ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರಿನ ಬಾಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಿರಣ್ (32) ಮತ್ತು ಆತನ ಸ್ನೇಹಿತ ಅಕ್ಷಯ್ (31)...
ನೋಡಲ್ ಅಧಿಕಾರಿಗಳ ನಿಯೋಜನೆ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ
ನವೆಂಬರ್ ಜನತಾ ದರ್ಶನ: 4030 ಅರ್ಜಿಗಳ ಪೈಕಿ ಈವರೆಗೆ 3738 ಅರ್ಜಿ ವಿಲೇವಾರಿ
ನಾಳೆ(ಫೆ.8) ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ ನಡೆಯಲಿರುವ...
"ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವುದು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಾತ್ರ. ನಮ್ಮ ತತ್ವ–ಸಿದ್ಧಾಂತವೇ ಬೇರೆ; ಬಿಜೆಪಿಯದ್ದೇ ಬೇರೆ. ಕೇಸರಿ ಶಾಲು ಹಾಕಿದಾಕ್ಷಣ ನಮ್ಮ ಸಿದ್ಧಾಂತ ಬದಲಾಗುವುದಿಲ್ಲ" ಎಂದು ಶಾಸಕ ಜಿ ಟಿ...
ವೈದ್ಯರೊಬ್ಬರಿಗೆ ಐಷಾರಾಮಿ ಕಾರು ಕೊಡಿಸುವುದಾಗಿ ನಂಬಿಸಿ, ಮಹಿಳೆಯೊಬ್ಬರು ಬರೋಬ್ಬರಿ ₹6 ಕೋಟಿ ವಂಚನೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗಿರೀಶ್ ಮೋಸ ಹೋದ ವೈದ್ಯ. ಐಶ್ವರ್ಯ ಗೌಡ ಆರೋಪಿ. ಸದ್ಯ ಈ ಬಗ್ಗೆ ಬೆಂಗಳೂರಿನ...
"ಕೇಂದ್ರ ಸರ್ಕಾರವು ನಿರಂತರ ದ್ರೋಹ, ವಂಚನೆಯಿಂದ ರಾಜ್ಯದ ತೆರಿಗೆ ಸಂಗ್ರಹ ಪ್ರಮಾಣ 15% ನಿಂದ ಕೆಳಗೆ ಜಾರಿ 9%ಗೆ ಕುಸಿದಿದೆ. ಈ ದೊಡ್ಡ ಕುಸಿತಕ್ಕೆ ಕೇಂದ್ರದ ಮಲತಾಯಿ ಧೋರಣೆ ಮತ್ತು ವಂಚನೆಯೇ ಕಾರಣ....
ಮದ್ಯಪಾನ ಸೇವಿಸಿ ವ್ಯಕ್ತಿಯೊಬ್ಬ ಪರಿಚಿತರ ಮನೆಗೆ ತೆರಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಯುವಕನ ಮೇಲೆ ಗುಂಡಿನ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮವಾರ ತಡರಾತ್ರಿ 12...
ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯದರ್ಶಿಗಳ ನಡುವಿನ ಶೀತಲ ಸಮರಕ್ಕೆ ತಡೆಯೊಡ್ಡಲು ರಾಜ್ಯ ಸರ್ಕಾರ ಕೆಪಿಎಸ್‌ಸಿ ಕಾರ್ಯದರ್ಶಿ ಕೆ ಎಸ್ ಲತಾ ಕುಮಾರಿ ಅವರಿಗೆ 10 ದಿನ ಗಳಿಕೆ ರಜೆ ನೀಡಿದೆ.
ಅಧ್ಯಕ್ಷರು...
"ಅನುದಾನ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ. ಇದು ದ್ರೋಹ. ಅನಿವಾರ್ಯವಾಗಿ ದೆಹಲಿಗೆ ಬಂದು ಪ್ರತಿಭಟನೆ ನಡೆಸಬೇಕಾಯಿತು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಮಕ್ಕಳು ಕಾಣೆಯಾಗುತ್ತಿರುವ ಪ್ರಕರಣಗಳು ಶೇ.34 ರಷ್ಟು ಏರಿಕೆಯಾಗಿದೆ.
ಚೈಲ್ಡ್ ರೈಟ್ ಸಂಸ್ಥೆ ಈ ಬಗ್ಗೆ ವರದಿ ಬಿಡುಗಡೆ...
"ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು" ಎಂದು ಡಿಸಿಎಂ ಡಿ.ಕೆ....
ಔಷಧ ಟೆಂಡರ್ ವಿಚಾರ ಸೇರಿದಂತೆ ಅನೇಕ ಲೋಪದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕ ಲೋಕೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಪ್ರತಿಷ್ಠಿತ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಕಿದ್ವಾಯಿ...