"ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್‌ಡಿ) ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ" ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್....
ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಅಪ್ತಾಪ್ತ ವಯಸ್ಸಿನ ಮಗ ತನ್ನ ತಾಯಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ತಂದೆಯನ್ನು ಕೊಲೆ ಕೇಸ್‌ನಿಂದ ರಕ್ಷಣೆ ಮಾಡಲು ಮಗನೇ ಕೊಲೆ...
"ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸಾವಿರಾರು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದರೂ, ಜಾತಿವ್ಯವಸ್ಥೆ ಮತ್ತಷ್ಟು ಗಟ್ಟಿಯಾಗುತ್ತಿರುವುದು ವಿಷಾದಕರ" ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ರಾಜ್ಯ ಸವಿತಾ...
ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ಮಾಡುವ ವೇಳೆ, ಬೆಂಗಳೂರಿನ ಹೆಬ್ಬಾಳ ಸಂಚಾರ ಪೊಲೀಸ್ ಸಿಬ್ಬಂದಿಗೆ ನಾಲ್ವರು ಕೀಡಿಗೇಡಿಗಳು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಘಟನೆ ನಡೆದಿದೆ.
ಕರ್ತವ್ಯನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ...
"ದಿನದಿಂದ ದಿನಕ್ಕೆ ಸರ್ಕಾರಿ ಶಾಲೆಗಳು ಕನಿಷ್ಠ ಮೂಲಸೌಕರ್ಯ ಹಾಗೂ ಖಾಯಂ ಶಿಕ್ಷಕರ ಕೊರತೆಯಿಂದ ಗುಣಾತ್ಮಕ ಶಿಕ್ಷಣವನ್ನು ಒದಗಿಸಲು ಹಲವು ಸಂಕಷ್ಟಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆ, ಶಾಲಾ ಶಿಕ್ಷಣ ವಲಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ,...
"ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಬಗ್ಗೆ ಘೋಷಣೆ ಮಾಡಿತು. ಆದರೆ ಜಾರಿ ಮಾಡಲಿಲ್ಲ. ಕೇವಲ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು. ಅವರಿಗೆ ನೀಜಕ್ಕೂ ಈ ವಿಚಾರದಲ್ಲಿ ಇಚ್ಛಾಶಕ್ತಿ ಇದ್ದರೆ ಈ ಚುನಾವಣೆಯಲ್ಲಿ...
"ಈ ಸರಕಾರಕ್ಕೆ ಹಾಲಿನ ಪ್ರೋತ್ಸಾಹಧನ ನೀಡಲು ಮನುಷ್ಯತ್ವ ಇಲ್ಲ. ಹಾಗಾಗಿ ದನಗಳನ್ನು ತೆಗೆದುಕೊಂಡು ಹೋಗಿ ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಎಚ್ಚರಿಕೆ ನೀಡಿದರು.
ಬಿಜೆಪಿ...
ಮೋದಿ ಪ್ರಧಾನಿ ಅದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ದೇಶದಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ. ಅವರ ವಿರುದ್ಧ ಮಾತನಾಡಿದವರನ್ನ ಹೆದರಿಸುವ ಕೆಲಸ ನಡೆಯುತ್ತಿದೆ. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಅದಕ್ಕಾಗಿ ಅನಿವಾರ್ಯವಾಗಿ ನಾವು ಪ್ರತಿಭಟನೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ, ಕೆರೆಗಳ ಒತ್ತುವರಿ ನಡೆಯುತ್ತಿದೆ. ಕೆರೆಗಳನ್ನು ಸಂರಕ್ಷಿಸಬೇಕಾದ ಜನಪ್ರತಿನಿಧಿಗಳೇ ಕೆರೆಗಳ ಅಕ್ರಮ ಒತ್ತುವರಿಯಲ್ಲಿ ಪಾಲುದಾರರಾಗಿದ್ದಾರೆ. ಇದೀಗ, "₹1000 ಕೋಟಿ ಬೆಲೆಬಾಳುವ 25 ಎಕರೆ ಜುನ್ನಸಂದ್ರ ಕೆರೆಯೂ ಸಂಪೂರ್ಣ ಭೂಮಾಫಿಯಾಗಳ...
ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪದಡಿ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ವಿರುದ್ದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
2019ರಲ್ಲಿ ಸಂತ್ರಸ್ತ ಯುವತಿಗೆ 17...
ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಕಾರಣವೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಮಾಜಿ ಸಚಿವ, ಬಿಜೆಪಿ...
ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನರು ಈ ಬೆಲೆ ಏರಿಕೆಯಿಂದ ತತ್ತರಿಸಿದ್ದು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ್ ಬ್ರ್ಯಾಂಡ್’ ಅಕ್ಕಿ ಫೆಬ್ರುವರಿ 6ರಿಂದ ಸಿಗಲಿದೆ.
ಸದ್ಯ...