ರಾಜ್ಯ

ಹೊಸ ನೇಮಕಾತಿ ಹಳೆಯ ಮಾದರಿಯಲ್ಲಿಯೇ ನಡೆಸಿ : ಸಚಿವ ಕೆ.ಎಚ್.ಮುನಿಯಪ್ಪ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಮಸೂದೆಯು ಈಗ ನ್ಯಾಯಾಲಯದ ಅಂಗಳದಲ್ಲಿದ್ದು, ಅದು ಇತ್ಯರ್ಥವಾಗುವವರೆಗೂ ಸದ್ಯ, ಪ್ರಕ್ರಿಯೆಯಲ್ಲಿರುವ ಹೊಸ ನೇಮಕಾತಿಗೆ ಹಳೆಯ ಮಾದರಿಯಲ್ಲಿಯೇ ಶೇ.50ರಷ್ಟು ಮೀಸಲಾತಿಗೆ ಅನುಗುಣವಾಗಿ ಪರಿಶಿಷ್ಟ ಜಾತಿಗಳಿಗೆ ಸಿಗುವ ಶೇ.15ರಲ್ಲೇ ಒಳ...

ಅತೃಪ್ತ ಆತ್ಮಗಳ ಹತಾಶ ಹೇಳಿಕೆ: ಡಿಸಿಎಂ ಫೋನ್‌ ಕದ್ದಾಲಿಕೆ ಆರೋಪಕ್ಕೆ ಸಿಎಂ ವಾಗ್ದಾಳಿ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರ ಆರೋಪ ‘’ತಾ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಐತಿಹಾಸಿಕ ಮಹಿಳೆಯರು ಮತ್ತು ಹಾಸನ ಜಿಲ್ಲೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಕರ್ನಾಟಕದಲ್ಲಿ...

ಸಿಪಿಎಂ ಹಿರಿಯ ನಾಯಕ ನಿತ್ಯಾನಂದ ಸ್ವಾಮಿ ನಿಧನ

ಭಾರತ ಕಮ್ಯೂನಿಸ್ಟ್‌ ಪಕ್ಷದ (ಸಿಪಿಎಂ) ಕರ್ನಾಟಕ ರಾಜ್ಯ ಸಮಿತಿಯ ಮಾಜಿ ಕಾರ್ಯದರ್ಶಿ, ಕೃಷಿಕೂಲಿಕಾರ ಸಂಘದ ಮಾಜಿ ರಾಜ್ಯ ಅಧ್ಯಕ್ಷರೂ ಆಗಿದ್ದ ನಿತ್ಯಾನಂದ ಸ್ವಾಮಿ (77) ಅವರು ಸೋಮವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಿತ್ಯಾನಂದ ಸ್ವಾಮಿ...

ಇರಾನ್ ಇತಿಹಾಸ, ಕಚ್ಚಾತೈಲ ಮತ್ತು ಅಮೆರಿಕದ ಆಟ!

ಅಮೆರಿಕ-ಇಸ್ರೇಲ್, ತಮ್ಮ ಸ್ವಾರ್ಥಕ್ಕಾಗಿ ಇರಾನ್ ಮೇಲೆ ದಾಳಿ ಮಾಡುತ್ತಿವೆ. ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿ ಮುಚ್ಚಿದೆ. ಕಚ್ಚಾತೈಲ ಸರಬರಾಜು ಸ್ಥಗಿತಗೊಂಡಿದೆ. ಇಂತಹ ಸಂದರ್ಭದಲ್ಲಿ ಇರಾನ್ ಇತಿಹಾಸ, ಕಚ್ಚಾತೈಲ ಮತ್ತು ಅಮೆರಿದ ಆಟದ ಸುತ್ತ ಒಂದು...

ಇಸ್ರೇಲ್‌-ಇರಾನ್‌ ಸಂಘರ್ಷ: ಮಧ್ಯಪ್ರಾಚ್ಯದಲ್ಲಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆ ಮಾಡುತ್ತೇವೆ: ಸಚಿವ ಕೃಷ್ಣಬೈರೇಗೌಡ

“ಇರಾನ್‌-ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆಯ ಪ್ರಯತ್ನ ಮಾಡುತ್ತೇವೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಈ ಕುರಿತು ಸೋಮವಾರ ವಿಧಾನಸೌಧದ ಕೆಂಗಲ್‌ ಗೇಟ್‌ ಬಳಿ ಪತ್ರಿಕಾಗೋಷ್ಠಿ ನಡೆಸಿ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಪೌರಕಾರ್ಮಿಕ ಮಹಿಳೆಯರಿಗೆ ಸಿಗಬೇಕಿದೆ ಘನತೆಯ ಬದುಕು…

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸಮಾಜದ...

ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ: ಸಿಎಂ ಸಿದ್ದರಾಮಯ್ಯ

ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಉನ್ನತ ಆಡಳಿತಾಧಿಕಾರಿಗಳಾಗಿ ಜಿಲ್ಲೆಯ ಮಹಿಳೆಯರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಅದೆಷ್ಟೇ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಹಾಸನದ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಭಾರತೀಯ...

ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಗೌರವ ಧನ 15,000 ರೂ.ಗೆ ಹೆಚ್ಚಿಸಬೇಕು : ಎಂ.ಉಮಾದೇವಿ

“ರಾಜ್ಯದ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು 15,000 ರೂ.ಗಳಿಗೆ ಹೆಚ್ಚಿಸಬೇಕು” ಎಂದು ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಎಂ.ಉಮಾದೇವಿ ಆಗ್ರಹಿಸಿದರು. ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ “ಅಂಗನವಾಡಿ...

ಕೇಂದ್ರದ ಜಾತಿವಾರು ಸಮೀಕ್ಷೆಯಲ್ಲಿ ಅಲೆಮಾರಿಗಳ ಪ್ರಶ್ನೆ

ರಾಷ್ಟ್ರದ ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳು ತಮಗೆ ಸಾಂವಿಧಾನಿಕ ಮಾನ್ಯತೆ ದಕ್ಕಿಸಿಕೊಳ್ಳಲು, ಕೇಂದ್ರ ಸರ್ಕಾರ 2027ರಲ್ಲಿ ನಡೆಸಲು ಹೊರಟಿರುವ ಜಾತಿಗಣತಿಯಲ್ಲಿ ತಮಗೆ ಪ್ರತ್ಯೇಕ ಅಸ್ಮಿತೆ ನೀಡಿ, ತಮ್ಮ ಸಮುದಾಯಗಳನ್ನು ಪ್ರತ್ಯೇಕವಾಗಿಯೇ ಜಾತಿಗಣತಿಯಲ್ಲಿ ನಮೂದಿಸಬೇಕೆಂದು...

ಈ ಹೊತ್ತಿನ ಪ್ರಮುಖ ಸುದ್ದಿ