ರಾಜ್ಯ

ಗೃಹಜ್ಯೋತಿ | 48 ಯೂನಿಟ್‌ಗಿಂತ ಕಡಿಮೆ ಬಳಸುವವರಿಗೆ ಫೆಬ್ರವರಿಯಿಂದ 10 ಯೂನಿಟ್‌ ಉಚಿತ

ಗೃಹಜ್ಯೋತಿ ಯೋಜನೆಯಡಿ ಮಾಸಿಕ 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವ 70 ಲಕ್ಷ ಗ್ರಾಹಕರಿಗೆ ಇನ್ನು ಮುಂದೆ ಮಾಸಿಕ 10% ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್...

ಬಿಟ್ ಕಾಯಿನ್ ಪ್ರಕರಣ | ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಫೆ.13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ಸ್​ಪೆಕ್ಟರ್ ಪ್ರಶಾಂತ್ ಬಾಬು, ಸೈಬರ್ ಎಕ್ಸ್​ಪರ್ಟ್ ಸಂತೋಷ್ ಬಂಧಿತರು. ಬಿಟ್‌ ಕಾಯಿನ್...

10 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಅಧಿಕಾರಿಗಳ ಆಸ್ತಿ ವಿವರ ಬಿಡುಗಡೆ

ಅಕ್ರಮ ಆಸ್ತಿ ಆರೋಪದ ಮೇಲೆ ಹತ್ತು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 41 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಏಕ ಕಾಲಕ್ಕೆ ದಾಳಿ ನಡೆಸಿ,...

ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ನೇಮಕ

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್​ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಡಾ. ಸಿ.ಎನ್.ಮಂಜುನಾಥ ಅವರ ಅವಧಿ ಮುಕ್ತಾಯದ ಹಿನ್ನೆಲೆ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ...

ದಾವಣಗೆರೆ | ದೇವರ ಮುಂದೆ ಹಚ್ಚಿಟ್ಟಿದ್ದ ದೀಪ – ಇಡೀ ಮನೆಯನ್ನೇ ಸುಟ್ಟಿತು

ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಮನೆ ಮತ್ತು ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ನಡೆದಿದೆ. ತೋರಣಗಟ್ಟೆ ಗ್ರಾಮದ ಬಡಪ್ಪ ಎಂಬುವವರ ಮನೆಯಲ್ಲಿ...

ಮಂಡ್ಯದ ಮೊದಲ ಬಿಜೆಪಿ ಸಂಸದೆಯಾಗುವ ಬಯಕೆ ಇದೆ: ಸುಮಲತಾ ಅಂಬರೀಶ್

ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಯ ಮೂಲಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಅನ್ನು ಸೋಲಿಸುವ ಪಣ ತೊಟ್ಟಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಇನ್ನೂ ಕೂಡ...

ಕನ್ನಡ ಕಡ್ಡಾಯ | ಸುಗ್ರೀವಾಜ್ಞೆ ತಿರಸ್ಕರಿಸಿಲ್ಲ, ಅಧಿವೇಶನದಲ್ಲಿ ಮಂಡಿಸಲು ಹೇಳಿದ್ದೇವೆ: ಥಾವರ್ ಚಂದ್ ಗೆಹ್ಲೋಟ್

ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟೀಕರಣ ನೀಡಿದೆ. ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಥಾವರ್ ಚಂದ್...

ಬಿಬಿಎಂಪಿ | ಕೆರೆ ಮಿತ್ರ ಮತ್ತು ಹಸಿರು ಮಿತ್ರರಾಗಿ ನೋಂದಾಯಿಸಿಕೊಳ್ಳಲು ಅವಧಿ ವಿಸ್ತರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರಿಕರನ್ನು 'ಕೆರೆ ಮಿತ್ರ' ಹಾಗೂ 'ಹಸಿರು ಮಿತ್ರ'ರಾಗಿ ಪಾಲಿಕೆಯ...

ನಮ್ಮ ಮೆಟ್ರೋ | ಮಹಿಳೆಯರ ಜತೆಗೆ ಅಸಭ್ಯ ವರ್ತನೆ/ಲೈಂಗಿಕ ಕಿರುಕುಳಕ್ಕೆ 10 ಸಾವಿರ ದಂಡ, ಕಾನೂನು ಕ್ರಮ

"ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವ ಘಟನೆಗಳು ಹೆಚ್ಚಾಗುತ್ತಿವೆ. ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ದಂಡದ ಮೊತ್ತವನ್ನು ₹10 ಸಾವಿರಕ್ಕೆ ಏರಿಸಿದ್ದು,...

ಬೆಂಗಳೂರು | ಶ್ರೀರಾಮನ ಕಟೌಟ್ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯ

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಏಕಾಏಕಿ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ಎಚ್‌ಎಎಲ್‌ ಏರ್‌ಪೋರ್ಟ್‌ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್...

ಭ್ರಷ್ಟಾಚಾರ ಮಾಡಲು ಕಾಂಗ್ರೆಸ್ ಸರ್ಕಾರದಿಂದ ಸುರಂಗ ರಸ್ತೆ ನಿರ್ಮಾಣ: ಮೋಹನ್ ದಾಸರಿ

ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು 60ಕಿ.ಮೀ. ಸುರಂಗ ರಸ್ತೆ ನಿರ್ಮಾಣ ಮಾಡುವ ಕಾಂಗ್ರೆಸ್ ಸರ್ಕಾರದ ಯೋಜನೆಗೆ ಆಮ್ ಆದ್ಮಿ ಪಕ್ಷ ವಿರೋಧ ವ್ಯಕ್ತಪಡಿಸಿದೆ. ಸುರಂಗ ರಸ್ತೆ ಯೋಜನೆ ಬದಲು ಉಪನಗರ ರೈಲು...

ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಕಂಡುಬಂದರೆ ಕಠಿಣ ಕಾನೂನು ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.‌ ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ