10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಪರೀಕ್ಷೆಗೆ ತಗಲುವ ವೆಚ್ಚ 50 ರೂ.ಗಳನ್ನು ರಾಜ್ಯ ಕಾಂಗ್ರೆಸ್ ಪ್ರತಿ ವಿದ್ಯಾರ್ಥಿಯಿಂದ ಶಾಲಾ ಹಂತದಲ್ಲೇ ಸಂಗ್ರಹಿಸುತ್ತಿದೆ ಎಂಬ ಆಕ್ಷೇಪಣೆಗಳು ವ್ಯಕ್ತವಾದ...
ಶತಾಯುಷಿ, ಸಿದ್ಧಗಂಗಾ ಮಠಾಧೀಶರಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಕೊಡಬೇಕಿತ್ತು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಭಾರತದ ಮಾಜಿ ಪ್ರಧಾನಿ, ಬಿಜೆಪಿ ಹಿರಿಯ...
"ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಿಕೋದ್ಯಮ ಸಾಧ್ಯ" ಎಂದು...
ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್ಎಸ್ಎಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು...
ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ...
"ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ 'ಭಾರತ ರತ್ನ' ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆವು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಹಿರಿಯ ಬಿಜೆಪಿ ಮುಖಂಡ ಎಲ್ ಕೆ...
ಬರ ಪರಿಹಾರವನ್ನು ರೈತರಿಗೆ ಇನ್ನೂ ನೀಡಿಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ ಎಂದು ಹೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ...
"ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,"ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಒದಗಿಸಲು...
ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಬ್ರಹ್ಮಾಂಡ ಭ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ...
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಕೋಮುಗಲಭೆ, ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕುವ ಕೆಲಸಗಳಲ್ಲಿ ಭಾಗಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, "ರಾಜ್ಯದಲ್ಲಿ ಲೋಕಸಭಾ...
ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯಕ್ಕೆ ಕೇಂದ್ರ...
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ ವರದಿ ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸ್ವೀಕರಿಸುವುದಕ್ಕೆ ಆ ವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಸಹಿ ಇತ್ತಾ" ಎಂದು...