ಭಾರತ ಚುನಾವಣಾ ಆಯೋಗ ರಾಜ್ಯಸಭೆಯ 56 ಸ್ಥಾನಗಳಿಗೆ ಸೋಮವಾರ ಚುನಾವಣೆಯನ್ನು ಘೋಷಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯದ ನಾಲ್ಕು ಸ್ಥಾನಗಳು ಸಹ ಒಳಗೊಂಡಿವೆ.
ರಾಜ್ಯಸಭೆಯ ಈ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯ 224...
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾಲಿಗೆ ಬಿದ್ದ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಭಗವಂತ ಖೂಬಾಗೆ ನೀಡಬಾರದು,...
ಕೆರಗೋಡು ಗ್ರಾಮದಲ್ಲಿನ ಧ್ವಜ ಸಂಘರ್ಷಕ್ಕೆ ಸರಕಾರವೇ ಕಾರಣವಾಗಿದೆ. ಮಂಡ್ಯ ಜಿಲ್ಲಾಧಿಕಾರಿಯನ್ನು ಮೊದಲು ಅಮಾನತ್ತು ಮಾಡಿ ಇಲ್ಲಿಂದ ಹೊರಗೆ ಕಳುಹಿಸಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ...
"ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ...
ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ,...
ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ...
"ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದ ಬಿಜೆಪಿಯು ಅಸ್ತಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.
ಮಂಡ್ಯದಲ್ಲಿ ಹನುಮಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಮಾಧ್ಯಮದ ಪ್ರತಿನಿಧಿಗಳು ಕೇಳಿದ...
ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಸಿಎಂ...
ಮಂಡ್ಯ ಕೆರಗೋಡು ಹನುಮಧ್ವಜ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, "ಘಟನೆಗೆ ಸಂಬಂಧಿಸಿದಂತೆ ತಮ್ಮ ಅಜೆಂಡಾ ಸಾಧಿಸಲು ಬಿಜೆಪಿಯವರು ಅನಗತ್ಯ ಸಮಸ್ಯೆ ಸೃಷ್ಟಿ ಮಾಡುತ್ತಿದ್ದಾರೆ" ಎಂದು ತಿಳಿಸಿದ್ದಾರೆ.
ಅವರು ಇಂದು ಲಲಿತ್ ಅಶೋಕ್...
ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಶಾಲೆ ಆರಂಭಿಸಿದೆ
ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗಲ್ಲ, ಬಗ್ಗುಬಡಿಯುತ್ತೇವೆ
ಮಂಡ್ಯ ಕೆರಗೋಡು ಹನುಮಧ್ವಜ ವಿವಾದವನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿಯ ವಿರುದ್ಧ ಕೆಂಡಕಾರಿರುವ...
ಮಂಡ್ಯ ತಾಲೂಕಿನ ಕೆರಗೋಡುವಿನಲ್ಲಿ ಸಣ್ಣದಾಗಿ ಶುರುವಾದ ಹನುಮಧ್ವಜ ವಿವಾದವು ಈಗ ರಾಜಕೀಯ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಕೆರಗೋಡು ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದ್ದು, ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುವಂತೆ...
ಇಂದಿನ ದಿನಗಳಲ್ಲಿ ಸೈಬರ್ ವಂಚನೆ ಅವ್ಯಾಹತವಾಗಿ ನಡೆಯುತ್ತಿದ್ದು, ಜನರು ಈ ರೀತಿಯ ವಂಚನೆಗಳಿಗೆ ಸಿಲುಕಿ ಸಾಕಷ್ಟು ನೋವು ಅನುಭವಿಸುವಂತಾಗಿದೆ. ಅಲ್ಲದೇ, ಹಣ ಕಳೆದುಕೊಂಡಿದ್ದಾರೆ. ಇದೀಗ, ಕಾಲೇಜು ಉಪನ್ಯಾಸಕರೊಬ್ಬರು ₹56.5 ಸಾವಿರ ಸಾಲಕ್ಕಾಗಿ ಸೈಬರ್...