ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್‌ನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ತಲಘಟ್ಟಪುರದ ಚಿಕ್ಕೆಗೌಡನ ಪಾಳ್ಯದಲ್ಲಿ ನಡೆದಿದೆ.
ಗಾಳಪ್ಪ ಅಲಿಯಾಸ್ ಹುಚ್ಚುಗಾಳ ಕೊಲೆಯಾದ ರೌಡಿ ಶೀಟರ್. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರನ್ನು ನೇಮಕ ಮಾಡಿದ್ದಕ್ಕೆ ಆಮ್ ಆದ್ಮಿ ಪಾರ್ಟಿ ವಿರೋಧ ವ್ಯಕ್ತಪಡಿಸಿದೆ.
"ಹಲವು ವರ್ಷಗಳಿಂದ ಪ್ರತಿನಿಧಿಸುತ್ತ ಬಂದಿರುವ ಸ್ವಂತ ಕ್ಷೇತ್ರ ಶಾಂತಿ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬೆಂಗಳೂರು ಮತ್ತು ವಿಜಯಪುರ ಮಾರ್ಗದಲ್ಲಿ ಮೊದಲ ಬಾರಿಗೆ 'ಕಲ್ಯಾಣ ರಥ' ಹೆಸರಿನ ಐಷಾರಾಮಿ ಸ್ಲೀಪರ್ ಬಸ್ ಸೇವೆ ಆರಂಭಿಸಿದೆ.
ಈ ಐಷಾರಾಮಿ ಬಸ್ ಸೇವೆಗೆ ಇತ್ತೀಚೆಗಷ್ಟೇ...
ರಾಜ್ಯ ರಾಜಧಾನಿ ಬೆಂಗಳೂರು ನಗರೀಕರಣದತ್ತ ದಾಪುಗಾಲಿಡುತ್ತ ಸಾಗಿದೆ. ನಗರ ಸಂಪೂರ್ಣ ಕಾಂಕ್ರೀಟ್ ಮಯವಾಗಿದ್ದು, ಮಣ್ಣು ಸಿಗುವುದೇ ಕಷ್ಟಕರವಾಗಿದೆ. ಮಳೆಯಾದರೂ ನೀರು ಇಂಗಲು ಜಾಗವಿಲ್ಲದಂತಾಗಿದೆ. ಇದರಿಂದ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇದೀಗ, ನಗರದಲ್ಲಿರುವ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಉಂಟಾಗುತ್ತಿರುವ ವಾಹನ ಸಂಚಾರ ದಟ್ಟಣೆ ವಿಶ್ವ ಮಟ್ಟದಲ್ಲಿ ಕುಖ್ಯಾತಿ ಪಡೆದಿದೆ. ನಿತ್ಯ ಪೀಕ್ ಅವರ್‌ನಲ್ಲಿ ಜನರು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ಕಳೆಯುವಂತಾಗಿದೆ. ಇತ್ತೀಚೆಗೆ ಟ್ರಾಫೀಕ್‌ನಲ್ಲಿ ಸಿಲುಕಿ...
ಸ್ನೇಹಿತರ ಜಗಳದ ಮಧ್ಯೆ ಹೋದ ವ್ಯಕ್ತಿಯೊಬ್ಬನ ಕೊಲೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದರ್ಶನ್ ಕೊಲೆಯಾದ ದುರ್ದೈವಿ. ಚಂದ್ರಶೇಖರ್ ಅಲಿಯಾಸ್ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಹಾಗೂ ದರ್ಶನ್ ಕೊಲೆ ಮಾಡಿದ ಆರೋಪಿಗಳು. ಈ ಬಗ್ಗೆ...
ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ, ಭಾಲ್ಕಿ ಹಿರೇಮಠದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯನವರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.
ಬೆಂಗಳೂರಿನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಶನಿವಾರ ಉದ್ಘಾಟಿಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ...
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾಗವಹಿಸಿದ ಸಭೆಯಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ.
ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ...
ಗುಂಡ್ಲುಪೇಟೆಯಲ್ಲಿ ನಡೆಯುತ್ತಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಭಾಷಣ ಮಾಡುವಾಗ ಬೈಕ್‌ನಲ್ಲಿ ಬಂದ ಯುವಕ ಅವರನ್ನು ಕೆಟ್ಟದಾಗಿ ಬೈಯ್ದು ಪರಾರಿಯಾಗಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ.
ಯತೀಂದ್ರ ಸಿದ್ದರಾಮಯ್ಯಗೆ...
"ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರತಿನಿಧಿಗಳು, ನಿಗಮ, ಮಂಡಳಿಗಳಿಗೆ ನೇಮಕ...
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ 'ಸ್ಟೂಡೆಂಟ್ ಫೆಡೆರೇಷನ್ ಆಫ್ ಇಂಡಿಯಾ’ದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ ಬೆನ್ನಲ್ಲೇ ಝಡ್–ಪ್ಲಸ್ ಶ್ರೇಣಿಯ ಭದ್ರತಾ ವ್ಯವಸ್ಥೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.
ಈ...