ಐಎನ್ಡಿಐಎ ಒಕ್ಕೂಟ ಎಂಬುದು ಒಂದು ಫೋಟೋ ಶೂಟ್ ಅಷ್ಟೇ ಸೀಮಿತ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು ಯಾವುದೂ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು.
ಐಎನ್ಡಿಐಎ ಮೈತ್ರಿಕೂಟದ ಪಕ್ಷಗಳ ನಡುವೆ...
ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಗ್ಯಾರಂಟಿ ಹೆಸರಿನಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜನರಿಗೆ ವಂಚಿಸುತ್ತಿದೆ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಆರೋಪಿಸಿದರು.
ಬೆಂಗಳೂರು ನಗರದ ಅರಮನೆ...
'ಯಡಿಯೂರಪ್ಪ ಪುತ್ರ, ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ' ಎಂದು ಕಾಂಗ್ರೆಸ್ ಹಿರಿಯ ನಾಯಕ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಇದು ಈಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಬೆಕ್ಕಿನಕಲ್ಮಠದಲ್ಲಿಜಗದ್ಗುರು...
ರಾಜ್ಯದ ವಿವಿಧ ಕಾರ್ಖಾನೆಗಳು ಕಾಯ್ದೆ ಉಲ್ಲಂಘಿಸಿದ್ದರಿಂದ ಕಾನೂನು ರೀತಿಯಲ್ಲಿ ನೋಟಿಸ್ ನೀಡಲಾಗಿದೆ. ಅದರಲ್ಲಿ ಯತ್ನಾಳ್ ಅವರಿಗೆ ಸೇರಿದ ಕಾರ್ಖಾನೆಗೆ ಪ್ರತ್ಯೇಕವಾಗಿ ಕೊಟ್ಟಿಲ್ಲ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ರಾಜ್ಯ ಅರಣ್ಯ ಮತ್ತು ಪರಿಸರ...
'ಕೈ'ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ.
ಈ ಕುರಿತು...
ರಾಜ್ಯಾದ್ಯಂತ 800 ಏಕ ಬಳಕೆಯ ಡಯಾಲೈಸರ್‌ಗಳ ಕಾರ್ಯಾರಂಭ
ಡಯಾಲಿಸಿಸ್ ಸದೃಢಗೊಳಿಸುತ್ತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ
ಉಚಿತವಾಗಿ ಉತ್ತಮ ಡಯಾಲಿಸಿಸ್ ಸೇವೆ ಎದುರು ನೋಡುತ್ತಿದ್ದ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ...
ರಾಜಕೀಯ ಚೆಸ್ ಆಟದಂತೆ, ಚೆಸ್ ಆಟಗಾರರು ಉತ್ತಮ ರಾಜಕೀಯಪಟು ಆಗಬಹುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಒಂದನೇ ಬೆಂಗಳೂರು ಅಂತಾರಾಷ್ಟ್ರೀಯ ಗ್ರಾಂಡ್ ಮಾಸ್ಟರ್ಸ್ ಓಪನ್...
“ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 9 ಖಾಸಗಿ ಬಸ್ ಚಾಲಕರನ್ನು ಬೆಂಗಳೂರು ಸಂಚಾರ ಪೊಲೀಸರು ಕಂಡು ಹಿಡಿದಿದ್ದು, ಇದೀಗ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಬೆಂಗಳೂರು ಸಂಚಾರ ವಿಭಾಗದ...
ಸಿದ್ದೇಶ್ವರ ಶ್ರೀಗಳ ಪರಿಸರ-ಪ್ರಕೃತಿ ಪ್ರೀತಿಯ ಹೆಗ್ಗುರುತಾಗಿ ಅವರ ನೆನಪಿನಲ್ಲಿ ವಿಜಯಪುರ, ಮಮದಾಪುರ ಅಥವಾ ಬಾಬಾನಗರದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ಬೆಳಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅಲ್ಲಿಯೇ ವಿಜ್ಞಾನ ಸಂಶೋಧನಾ ಕೇಂದ್ರ ಆರಂಭಿಸುವ...
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಪಡೆಯುವ ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಸರ್ಕಾರ ಬಂದು ಎಂಟು ತಿಂಗಳು ಕಳೆದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರಿಗೆ ಹುದ್ದೆಗಳನ್ನು ಕೊಟ್ಟಿಲ್ಲ ಎಂಬ...
ಸಾಲು ಸಾಲು ರಜೆ ಇರುವ ಕಾರಣ, ಜನರು ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಳವಾಗಿದೆ.
ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇದ್ದು, ಜನರು...
ಬಿಜೆಪಿಗೆ ಮರಳಿ ಬರುವಂತೆ ನನ್ನ ಮೇಲೂ ಒತ್ತಡ ಹಾಕುತ್ತಿದ್ದಾರೆ. ಆದರೆ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುವವನು ನಾನು. ಈಗ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿಯಲ್ಲಿ ಸುದ್ದಿಗಾರರ ಜೊತೆಗೆ...