ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಸೇರಿರುವ ಬಗ್ಗೆ ಕಾಂಗ್ರೆಸ್ ಪಾಳಯ ಆಕ್ರೋಶ ಹೊರಹಾಕುತ್ತಿದೆ. ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್ರನ್ನು ಒಪ್ಪಿರಲಿಲ್ಲ, ಹೋಗಿದ್ದು ಒಳ್ಳೆಯದಾಯಿತು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್...
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಯು ಫೆಬ್ರವರಿ 16ರಂದು ನಡೆಯಲಿದೆ. ಅದೇ ದಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಮುಂದೂಡುವಂತೆ ರಾಜ್ಯ ಸರಕಾರಕ್ಕೆ ಸೂಚಿಸಬೇಕೆಂದು ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ...
ಜನವರಿ 25ರಿಂದ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಸುದ್ದಿ ಹರಿದಾಡುತ್ತಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೇಳಿಕೆಗೆ ಇದೀಗ ನಟಿ ಪವಿತ್ರಾ ಗೌಡ ಪ್ರತಿಕ್ರಿಯೆ ನೀಡಿದ್ದು, ''ನಾನು ಮತ್ತು ದರ್ಶನ್ ಶ್ರೀನಿವಾಸ ಅವರು...
ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ಸಾಂದೀಪಿನಿ ಶಿಷ್ಯ ವೇತನ
ಶಿಷ್ಯ ವೇತನ, ಸ್ವಾವಲಂಬಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜ. 31 ಕೊನೆ ದಿನ
ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ...
ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.
ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, “ಸಂವಿಧಾನ ಅನುಷ್ಠಾನಗೊಂಡ 75ನೇ ವರ್ಷದಲ್ಲಿ ಕರ್ನಾಟಕ ಹಾಗೂ ಭಾರತವು...
ಒಂದು ವಸ್ತು ಕೊಳ್ಳಬೇಕಾದರೆ ಹತ್ತಾರು ಸಲ ಯೋಚಿಸಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ತೆಗೆದುಕೊಳ್ಳಬೇಕಾದರೆ ಅವರ ಗುಣ, ಹಿನ್ನೆಲೆ, ಅವರ ತತ್ವ ಯಾವುದು ಎಂಬುದನ್ನು ಪರಿಶೀಲಿಸಿ. ಅರ್ಹರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಐಸಿಸಿ...
“ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟೀಷರು ಭಾರತವನ್ನು 400 ವರ್ಷ ಆಳಿದರು. ಅಲ್ಲದೇ, ಸ್ವಾತಂತ್ರ್ಯ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ಕುತಂತ್ರದಿಂದ ನಮ್ಮವರೇ ಬ್ರಿಟೀಷರಿಗೆ ಹಿಡಿದು ಕೊಟ್ಟರು. ಕುರುಬ ಸಮುದಾಯದವ ಎನ್ನುವ ಕಾರಣಕ್ಕೆ ರಾಯಣ್ಣನನ್ನು...
ನೀತಿ, ಸಿದ್ಧಾಂತದಡಿ ರಾಜಕೀಯ ಮಾಡುವವರು ನಾವು. ಅಲ್ಪಸಂಖ್ಯಾತ ಸಮುದಾಯ ಕೂಡ ಜಗದೀಶ್ ಶೆಟ್ಟರ್ ಅವರನ್ನು ಒಪ್ಪಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟ ಆಗುತ್ತಿತ್ತು. ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ...
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ದಾಖಲಾದ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ ಶೇ.25 ಪ್ರಕರಣ ದಾಖಲಾದರೆ, ರಾಜ್ಯದಲ್ಲಿ ಶೇ.10 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ.
ಬೆಂಗಳೂರು...
ಕೇಂದ್ರ ಸರ್ಕಾರವು ಈ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಗುರುವಾರ ರಾತ್ರಿ ಪ್ರಕಟಿಸಿದೆ.
ಉದ್ಯಮಿ ಸೀತಾರಾಮ್ ಜಿಂದಾಲ್ ಸೇರಿದಂತೆ ಕರ್ನಾಟಕದ ಒಂಬತ್ತು ಸಾಧಕರು ಪದ್ಮ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಂದೆಯೊಬ್ಬ ಮಗನನ್ನೇ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ನರ್ತನ್ ಬೋಪಣ್ಣ (32) ಕೊಲೆಯಾದ ದುರ್ದೈವಿ. ಸುರೇಶ್ ಆರೋಪಿ ತಂದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ಆಸ್ತಿ ತೆರಿಗೆಯೊಂದಿಗೆ ಸಂಗ್ರಹಿಸಲು ಬಿಬಿಎಂಪಿ ನಿರ್ಧರಿಸಿದೆ.
ಪಾಲಿಕೆಯ ವ್ಯಾಪ್ತಿಯಲ್ಲಿನ ವಾಣಿಜ್ಯ/ಸಾಂಸ್ಥಿಕ/ಬೃಹತ್ ತ್ಯಾಜ್ಯ ಉತ್ಪಾದಕರು ಪ್ರಕಟಣೆ ಹೊರಡಿಸಿದ 30 ದಿನಗಳೊಳಗೆ...