ರಾಜ್ಯ

ಹೊಸ ಮಾರ್ಗಸೂಚಿ ಪ್ರಕಟವಾಗುವವರೆಗೂ ಚಾರಣ​​​​ಕ್ಕೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಸಚಿವ ಈಶ್ವರ್​ ಖಂಡ್ರೆ

ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣ​​​​ಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಟಿಪ್ಪಣಿ ಹೊರಡಿಸಿರುವ ಸಚಿವರು, ಈ ಮೂಲಕ ಅನಧಿಕೃತ ಚಾರಣಕ್ಕೆ...

ಫುಟ್‌ಪಾತ್‌ ಒತ್ತುವರಿ ತೆರವು ವಿಚಾರ | ಬಿಬಿಎಂಪಿ ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು ವಿಚಾರವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ ಹೊರಹಾಕಿದ್ದು, ಕ್ರಮ ಕೈಗೊಳ್ಳದ ಪಾಲಿಕೆಗೆ ಹೈಕೋರ್ಟ್ ತರಾಟೆ...

ಬಿಬಿಎಂಪಿ | ನಾಮಫಲಕಗಳಲ್ಲಿ ಕನ್ನಡ ಅಳವಡಿಸದ 49,241 ಮಳಿಗೆಗಳಿಗೆ ನೋಟಿಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಕನ್ನಡ ಬಳಸದೇ ಇರುವ ನಗರದ ಒಟ್ಟು 49,241 ಮಳಿಗೆಗಳಿಗೆ ನೋಟಿಸ್...

ಬೆಂಗಳೂರು ಶಿಕ್ಷಕರ ಕ್ಷೇತ್ರ | ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಪುಟ್ಟಣ್ಣ ಗೆದ್ದೇ ಗೆಲ್ಲುತ್ತಾರೆ: ಸಿಎಂ ವಿಶ್ವಾಸ

ಬಿಜೆಪಿ-ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ...

ಬೆಂಗಳೂರು | ಏಳು ಜನ ಡ್ರಗ್ ಪೆಡ್ಲರ್​ ಬಂಧನ: ₹1.52 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತು ವಶ

ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಏಳು ಜನ ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ₹1,52,50,000 ಕೋಟಿ ಮೌಲ್ಯದ...

ಬೆಂಗಳೂರು | ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ: ಬಂಧನ

ಮೂರು ಕೋಟಿ ಮೌಲ್ಯದ ಇ-ಸಿಗರೇಟ್‌ ಅನ್ನು ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಶೋಹೆಬ್ ಬಂಧಿತ ಆರೋಪಿ. ಈತ ಕೇರಳ ಮೂಲದವನು ಎಂದು ಗುರುತಿಸಲಾಗಿದೆ. ಬ್ಲೂ ಡಾರ್ಟ್ ಕೊರಿಯರ್ ಮೂಲಕ ಇ-ಸಿಗರೇಟ್...

ಹಿಂದೂ ಭಕ್ತನನ್ನು ಗುಂಡಿಕ್ಕಿ ಕೊಂದವರೇ ಈಗ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ: ಸಿದ್ದರಾಮಯ್ಯ

ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ ಗಾಂಧೀಜಿಯವರಿಗೆ ಸಲ್ಲಿಸುವ ಗೌರವ. ಅವರು ಅಧಿಕಾರದಲ್ಲಿರಬಾರದು. ದೇಶದಲ್ಲಿ ಐಕ್ಯತೆ, ಶಾಂತಿಯಿಂದ ಇರಲು, ಎಲ್ಲರೂ ಮನುಷ್ಯರಾಗಿ ಬಾಳಬೇಕಾದರೆ ಜಾತ್ಯತೀತತೆಯಲ್ಲಿ ನಂಬಿಕೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ...

ಕುಮಾರಸ್ವಾಮಿ ಜೆಡಿಎಸ್ ಅನ್ನು ಬಹುತೇಕ ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ: ಡಿ.ಕೆ. ಶಿವಕುಮಾರ್

"ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನಗೊಳಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಪತ್ರಕರ್ತರು, ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ...

ಸಚಿವ ಬೋಸರಾಜು ಮನವಿ; ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ವಿತ್ತ ಸಚಿವರಿಗೆ ಪತ್ರ ಬರೆದ ಸಿಎಂ

ಸಚಿವ ಎನ್ ಎಸ್ ಬೋಸರಾಜು ಅವರ ಮನವಿಯಂತೆ 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ...

ಟೈಲರ್‌ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಟೈಲರ್‌ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ 25 ನೇ...

ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದ ಸಿ ಟಿ ರವಿ ಒಬ್ಬ ಗಾ…ಡು: ಶಾಸಕ ನರೇಂದ್ರಸ್ವಾಮಿ ಕಿಡಿ

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಧ್ವಜ ವಿವಾದದ ಕುರಿತು ಮಾತನಾಡುವಾಗ ಬಿಜೆಪಿ ನಾಯಕ ಸಿ.ಟಿ ರವಿ, ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ ಮಾಡಿರುವುದು ಈಗ ಮತ್ತೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಧ್ವಜ ವಿವಾದದ...

ಬಿಬಿಎಂಪಿ ಬಜೆಟ್ | ಬೆಂಗಳೂರಿಗೆ ಹೊಸ ರೂಪ ನೀಡಲು ಮುಂದಾದ ಡಿ.ಕೆ ಶಿವಕುಮಾರ್

"ಬೆಂಗಳೂರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಂಡನೆ ಮಾಡಬೇಕಿದೆ. ಬೆಂಗಳೂರಿನ ಕೆಲವು ಭಾಗ ಮಾತ್ರ ಯೋಜಿತವಾಗಿ ನಿರ್ಮಾಣವಾಗಿವೆ. ಉಳಿದಂತೆ ಯಾವ ಪ್ರದೇಶವೂ ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ" ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ