ರಾಜ್ಯ

ಬೆಂಗಳೂರು | ಬಸ್​ನಲ್ಲಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಮುಂದಾದ ಬಿಎಂಟಿಸಿ ಅಧಿಕಾರಿಗಳು

ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಇತ್ತೀಚೆಗೆ 12 ವರ್ಷದ ಬಾಲಕ ತನ್ನ ಪೋಷಕರಿಗೆ ಮಾಹಿತಿ ನೀಡದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ ಮೂಲಕ ಪ್ರಯಾಣ ಮಾಡಿ ನಾಪತ್ತೆಯಾಗಿದ್ದನು. ಈತನನ್ನು ಹೈದರಾಬಾದ್​ನಲ್ಲಿ...

ಮತದಾನದ ಧ್ಯೇಯವಾಕ್ಯ | ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’

ಪ್ರತಿವರ್ಷ ಜನವರಿ 25ರಂದು 'ರಾಷ್ಟ್ರೀಯ ಮತದಾರರ ದಿನ'ವನ್ನಾಗಿ ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ 'ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ' (Nothing like voting, I vote for sure) ಎಂಬ...

ಮೋದಿ ಮತ್ತೆ ಪ್ರಧಾನಿಯಾಗಬೇಕು; ಮರಳಿ ಬಿಜೆಪಿಗೆ ಬಂದಿದ್ದೇನೆ: ಜಗದೀಶ್‌ ಶೆಟ್ಟರ್

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಲಿಂಗಾಯತ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ಮರಳಿ ಮಾತೃ ಪಕ್ಷ ಬಿಜೆಪಿಗೆ ಮರಳಿದ್ದಾರೆ. ಗುರುವಾರ ಕೇಂದ್ರ ಗೃಹ...

ಬೆಂಗಳೂರು | ಜನವರಿ 26 ರಿಂದ ಪೀಣ್ಯ – ನಾಗಸಂದ್ರ ನಡುವೆ ಮೂರು ದಿನ ಮೆಟ್ರೋ ರೈಲು ಸಂಚಾರ ಸ್ಥಗಿತ

ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ನಿವಾರಣೆಯಲ್ಲಿ ನಮ್ಮ ಮೆಟ್ರೋದ ಪಾತ್ರ ಬಹುಮುಖ್ಯವಾಗಿದ್ದು, ಇದೀಗ ಮೆಟ್ರೋದ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಗಾರಿ ನಡೆಯಲಿದ್ದು ಈ ಹಿನ್ನೆಲೆ, ಪೀಣ್ಯ...

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ: ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆ

ಕಳೆದ ಕೆಲವು ದಿನಗಳಿಂದ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಹಿಂದಿರುಗಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದು, ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ದಿಢೀರ್‌ ಆಗಿ ಶೆಟ್ಟರ್‌ ಅವರು...

2006ರ ನಂತರ ನೇಮಕವಾದ 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ

2006ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮೊದಲಿನಿಂದಲೂ ಇದ್ದ ಡಿಫೈನ್ಡ್‌ ಪಿಂಚಣಿ ಯೋಜನೆಯನ್ನು ಬದಲಾವಣೆ ಮಾಡಿ...

ಉತ್ತರ ಕನ್ನಡ ಬಿಜೆಪಿಯಲ್ಲಿ ಬಿರುಕು: ಸಭೆಯಿಂದ ಹೊರನಡೆದ ಕಾಗೇರಿ, ಕರೆಯಬೇಡಿ ಎಂದ ಅನಂತಕುಮಾರ್ ಹೆಗಡೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆ ವಿಚಾರ, ಪಕ್ಷ ಗೆಲ್ಲಿಸುವ ವಿಚಾರ ಸೇರಿದಂತೆ ನಾನಾ ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದಾರೆ. ಈ ನಡುವೆ ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಬಿಜೆಪಿ...

ಫೆ.8 ರಂದು ಮುಖ್ಯಮಂತ್ರಿಯವರಿಂದ ರಾಜ್ಯಮಟ್ಟದ ಜನಸ್ಪಂದನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ....

ಹೆಣ್ಣು ಮಕ್ಕಳ ಸುರಕ್ಷತೆ, ಭ್ರೂಣ ಹತ್ಯೆ ತಡೆಗೆ ಇನ್ನಷ್ಟು ಬಿಗಿ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹೆಣ್ಣು ಭ್ರೂಣ ಹತ್ಯೆ ತಡೆಗೆ ಈಗಾಗಲೇ ಆರೋಗ್ಯ ಇಲಾಖೆ ಕಾರ್ಯಪಡೆಗಳನ್ನ ರಚಿಸಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ...

ವಿಜಯಪುರದಲ್ಲಿ ಲುಲು ಗ್ರೂಪ್ ನಿಂದ ₹300 ಕೋಟಿ ಹೂಡಿಕೆ: ಸಚಿವ ಎಂ ಬಿ ಪಾಟೀಲ್

ವಿಶ್ವ ಆರ್ಥಿಕ ವೇದಿಕೆಯ ದಾವೋಸ್‌ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ ₹23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ ಎಂದು ಸಚಿವ...

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣ: ಡಿಸಿಎಂ ಡಿ ಕೆ ಶಿವಕುಮಾರ್

ನಮ್ಮ ರೈತರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ವಾಗ್ದಾನ ನೀಡಿದರು. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ...

ಕೆಐಎ | ಈ ತಿಂಗಳು ಅಂತ್ಯದೊಳಗೆ ಇಂದಿರಾ ಕ್ಯಾಂಟೀನ್ ತಲೆ ಎತ್ತುವ ಸಾಧ್ಯತೆ?

ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಒಂದು. ಈ ವಿಮಾನ ನಿಲ್ದಾಣದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳಿವೆ. ಆದರೆ, ಇಲ್ಲಿ ದೊರಕುವ ಆಹಾರಗಳ ದರ...

ಈ ಹೊತ್ತಿನ ಪ್ರಮುಖ ಸುದ್ದಿ