ದೀನ ದಲಿತರ ಧ್ವನಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರಿಗೆ ಭಾರತ ರತ್ನ ನೀಡಬೇಕೆಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, "ಬಿಹಾರದ...
ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಮಂಜುನಾಥ್ ಅವರನ್ನು ಮುಂದುವರೆಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದ್ದು, ಜನವರಿ 31ಕ್ಕೆ ಮಂಜುನಾಥ್ ಅವರ ಅವಧಿ ಮುಕ್ತಾಯವಾಗಲಿದೆ.
ಈ ಬಗ್ಗೆ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜಯದೇವ ಆಸ್ಪತ್ರೆ ನಿರ್ದೇಶಕ ಮಂಜುನಾಥ್ ಅವರು,...
ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಮಾತು ತಪ್ಪಿದ್ದಾರೆ. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು...
ಕಾರಿನ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಚಾಲಕ ಹಲವು ಮೀಟರ್‌ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.
ಜನವರಿ 15ರಂದು ಬೆಂಗಳೂರಿನ ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಈ ಘಟನೆ ನಡೆದಿದೆ. ಇದು...
ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಿರಿಯಾಪಟ್ಟಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ,...
ಪಿಎಸ್ಐ ಮರು ಪರೀಕ್ಷೆ ಸುಗಮವಾಗಿ ನಡೆದಿದ್ದು, ಆದಷ್ಟು ಬೇಗ ಮೌಲ್ಯಮಾಪನ ಮುಗಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ...
ಕರ್ನಾಟಕ ಸರ್ಕಾರ ಸಚಿವಾಲಯ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ...
ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳಿ ನೋಟಿಸ್ ನೀಡಿರುವ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ
ಈ ಕುರಿತು ಅವರು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿ, ಕಣ್ಣನ್...
ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ರಾಜ್ಯ ಸಿದ್ದವಾಗುತ್ತಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಕರ್ನಾಟಕದ ರಾಜ್ಯಪಾಲರು ಧ್ವಜಾರೋಹಣ ಮಾಡಲಿದ್ದಾರೆ....
29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರುನಲ್ಲಿ ನಡೆದಿದೆ.
ಬೇಗೂರು ರಸ್ತೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜೋರು ಶಬ್ದ ಕೇಳಿ...
ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗುವುದು ಪಕ್ಕಾ ಎಂಬ ಅತಿ ವಿಶ್ವಾಸದಲ್ಲಿ ಅನಂತ್ ಹಾರಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಗೆಲುವಿಗೆ ತೊಡಕಾಗಿದ್ದಾರೆಂದು ಗಾಬರಿ ಬಿದ್ದಿದ್ದಾರೆ. ಜಿಲ್ಲೆಯ ಬಹುಸಂಖ್ಯಾತ ಶೋಷಿತ ಹಿಂದುಳಿದ ವರ್ಗದಲ್ಲಿ ಪ್ರಭಾವಿಯಾಗಿರುವ ಸಿದ್ದರಾಮಯ್ಯ...
ಕನ್ನಡಪರ ಹಿರಿಯ ಹೋರಾಟಗಾರರ ಸಮಿತಿಯ ವತಿಯಿಂದ ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಏಕವಚನದಲ್ಲಿ ನಿಂದಿಸಿರುವ ಸಂಸದ ಅನಂತಕುಮಾರ್ ಹೆಗಡೆ ರವರ ಧೋರಣೆ ಖಂಡಿಸಿ ಸಭೆ ನಡೆಯಿತು.
ಸಭೆ ಉದ್ಘಾಟಿಸಿ ಮಾತನಾಡಿದ...