ಸರ್ಕಾರದ ಆದೇಶದಂತೆ ಪ್ರತಿಯೊಂದು ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ಸಮಿತಿ’ಯನ್ನು ರಚನೆ ಮಾಡಿ, ಅದರಲ್ಲಿ 8ನೇ ತರಗತಿ ಅಥವಾ ಅದಕ್ಕಿಂತ ಉನ್ನತ ತರಗತಿಯಲ್ಲಿರುವ ಒಬ್ಬ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು...
ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಎಕ್ಸ್...
ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ಹೋಗಿ ಯುವತಿಯೊಬ್ಬಳು ₹8.2 ಲಕ್ಷ ಕಳೆದುಕೊಂಡ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.
ಮೋಸ ಹೋದ ಯುವತಿ ಓರ್ವ ಯುವಕನನ್ನು ಪ್ರೀತಿ ಮಾಡುತ್ತಿದ್ದಳು. ಕಾರಣಾಂತರಗಳಿಂದ ಇಬ್ಬರ ನಡುವೆ ವೈಮನಸ್ಸು ಮೂಡಿ...
"ಸರ್ವರಿಗೂ ನ್ಯಾಯ ಮತ್ತು ಸಮೃದ್ಧ ರಾಜ್ಯ ಕಟ್ಟುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ" ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ...
ಮಕ್ಕಳನ್ನು ಸುರಕ್ಷಿತವಾಗಿ ಶಾಲೆಯಿಂದ ಮನೆಗೆ, ಮನೆಯಿಂದ ಶಾಲೆಗೆ ತಲುಪಿಸಬೇಕಾದ ಶಾಲಾ ಬಸ್ ಚಾಲಕರು ವಾಹನ ಚಾಲನೆ ಮಾಡುವಾಗ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024...
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಉದ್ದೇಶಿಸಿ...
ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು. ಅವರ ಆದರ್ಶಗಳನ್ನು ನಾವೆಲ್ಲರೂ ಅನುಸರಿಸುವುದೇ ಅವರಿಗೆ ಸಲ್ಲಿಸುವ ಗೌರವ. ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನೇತಾಜಿ ಸುಭಾಷ್...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 2024-25ನೇ ಸಾಲಿನ ಆಯವ್ಯಯದ ತಯಾರಿಕೆಯ ಸಿದ್ಧತೆ ನಡೆದಿದ್ದು, ಈ ಹಿನ್ನೆಲೆ, ಆಯವ್ಯಯಕ್ಕೆ ಸಾರ್ವಜನಿಕರು ಸಲಹೆ, ಸೂಚನೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಪಾಲಿಕೆಯ 2024-25ನೇ ಸಾಲಿನ ಕರಡು ಆಯವ್ಯಯದ...
ಕೋಟ್ಯಂತರ ರೂ.ಗಳ ಅಕ್ರಮ ವ್ಯವಹಾರ ನಡೆದು ರದ್ದಾಗಿದ್ದ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) ಹುದ್ದೆಗಳ ಮರುಪರೀಕ್ಷೆಯು ಮಂಗಳವಾರ ಬೆಂಗಳೂರು ನಗರದಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೇ ಶಾಂತಿಯುತವಾಗಿ ನಡೆಸಲಾಗಿದೆ.
ಬೆಂಗಳೂರಿನ ವಿವಿಧೆಡೆಗಳ 117 ಕೇಂದ್ರಗಳಲ್ಲಿ ಪರೀಕ್ಷೆಯು ಅಭೂತಪೂರ್ವ ಪೊಲೀಸ್...
ಮುಜರಾಯಿ ಇಲಾಖೆಯಡಿ ಬರುವ ದೇವಾಲಯದಲ್ಲಿ ಆದಾಯಕ್ಕಿಂತ ಹೆಚ್ಚು ಸಂಬಳ(ತಸ್ತೀಕ್ ಹಣ) ನೀಡಲಾಗಿದೆ ಎಂಬ ಆರೋಪದಡಿ ಹಿರಿಯ ಅರ್ಚಕ, ಸಾಹಿತಿ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ತಹಶೀಲ್ದಾರ್ ನೋಟಿಸ್ ನೀಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ...
ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ರಂಜಿತಾ (29) ಸಾವನಪ್ಪಿದ ದುರ್ದೈವಿ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ರಂಜಿತಾ ಅವರು...
ಅಪ್ರಾಪ್ತನೊಬ್ಬ ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟ ಮಾಲೀಕನನ್ನು ದೂಷಿ ಎಂದು ಪರಿಗಣನೆ ಮಾಡಿ 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯ ₹25,200 ದಂಡ ವಿಧಿಸಿ ಆದೇಶಿಸಿದೆ.
ನ್ಯಾಯಾಲಯದಲ್ಲಿ ಪ್ರಕರಣದ ವಿಚಾರ ನಡೆದು ಬಾಲಕ...