ರಾಜ್ಯ

ಪಿಎಸ್ಐ ಅಕ್ರಮದ ವರದಿ ಕುರಿತು ಸಿಎಂ ಜತೆ ಚರ್ಚಿಸಿ ಕ್ರಮ: ಗೃಹ ಸಚಿವ ಡಾ.‌ ಜಿ. ಪರಮೇಶ್ವರ್

ಎಲ್ಲ ಮುನ್ನೆಚ್ಚರಿಕೆ‌ ಕ್ರಮಗಳನ್ನು ವಹಿಸಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ...

ಆರು ತಿಂಗಳಲ್ಲೇ ಮತ್ತೊಮ್ಮೆ ಬಿಯರ್‌ ದರ ಹೆಚ್ಚಳ: ಅಬಕಾರಿ ಇಲಾಖೆ ಪ್ರಸ್ತಾವ

ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಶೇಕಡ ಹತ್ತರಷ್ಟು ಹೆಚ್ಚಿಸಲು ಅಬಕಾರಿ ಇಲಾಖೆ ಮುಂದಾಗಿದೆ. ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ವರದಿಯಾಗಿದ್ದು, 650 ಮಿ.ಲೀ....

ಬೆಂ. ಗ್ರಾಮಾಂತರ | ಲೋಕಸಭಾ ಚುನಾವಣೆ ಅಂತಿಮ ಮತದಾರರ ಪಟ್ಟಿ ಪ್ರಕಟ; ಜಿಲ್ಲಾಧಿಕಾರಿ ಮಾಹಿತಿ

ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯಲ್ಲಿ 4,38,024 ಪುರುಷ ಮತದಾರರು, 4,46,904 ಮಹಿಳಾ ಮತದಾರರು, 140 ಇತರೆ ಮತದಾರರು ಸೇರಿ ಒಟ್ಟು 8,85,068 ಮತದಾರರಿದ್ದಾರೆ...

ಮಹಾತ್ಮಾ ಗಾಂಧಿ ಹೇಳಿದ ರಾಮನನ್ನು ಪೂಜಿಸುತ್ತೇವೆ, ಬಿಜೆಪಿ ಹೇಳಿದ ರಾಮನನ್ನು ಅಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್‌ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು, ಕೇವಲ ಬಿಜೆಪಿಯವರ ದೇವರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಶ್ರೀರಾಮ ಟೆಂಪಲ್ ಟ್ರಸ್ಟ್...

ಗಣರಾಜ್ಯೋತ್ಸವ | ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಮಾಡಿದ ಸರ್ಕಾರ

ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಆದೇಶ ಹೊರಡಿಸಿದೆ. ಸರ್ಕಾರದ ನೀತಿಯಂತೆ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು...

ಅಯೋಧ್ಯೆಯ ಬೀದಿಗಳಲ್ಲಿ ಇನ್ಮುಂದೆ ಕರ್ಫ್ಯೂ, ಗುಂಡಿನ ಸದ್ದು ಕೇಳುವುದಿಲ್ಲ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿಂದು ಪ್ರತಿಷ್ಠಾಪನೆಗೊಂಡ ರಾಮಲಲ್ಲಾದ ಸಮಾರಂಭದಲ್ಲಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 1990ರ ದಶಕದಲ್ಲಿ ಮುಲಾಯಂ ಸಿಂಗ್ ಸರ್ಕಾರ ಇದ್ದ ವೇಳೆ ಕರ ಸೇವಕರ ಮೇಲೆ ನಡೆದ ಗೋಲಿಬಾರ್...

ದೇಶಕ್ಕೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ಈಡೇರಿಸಿದ್ದೀರಿ; ರಾಮಮಂದಿರದಲ್ಲಿ ನಿಂತು ಹೇಳುತ್ತೀರಾ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರಮೋದಿ ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ...

ಅಧರ್ಮದ ಕೆಲಸ ಮಾಡಿ ನಾಟಕೀಯ ಪೂಜೆ ಮಾಡಿದರೆ ದೇವರು ಒಪ್ಪಲ್ಲ: ಸಿಎಂ ಸಿದ್ದರಾಮಯ್ಯ

ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮನ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿದರಹಳ್ಳಿ ಹೋಬಳಿಯ,...

ರಾಜ್ಯದಲ್ಲಿ 5.37 ಕೋಟಿ ಮತದಾರರು: ಅಂತಿಮ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು, ರಾಜ್ಯದಲ್ಲಿ 5.37 ಕೋಟಿ ಮತದಾರರು ಇರುವುದಾಗಿ ತಿಳಿಸಿದೆ. ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ-2024 ಬಿಡುಗಡೆಯಾಗಿದ್ದು, 17,937...

ಪಿಎಸ್ಐ ನೇಮಕಾತಿ ಅಕ್ರಮ | ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ಬಿ. ವೀರಪ್ಪ ಸಮಿತಿ ಆಯೋಗ

ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದರು. ರಾಜ್ಯದಲ್ಲಿ ನಡೆದ 545 ಪಿಎಸ್​ಐ ನೇಮಕಾತಿ...

ಆಂಜನೇಯ ಜನ್ಮಭೂಮಿ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ಮುಂದಿನ ಗುರಿ: ಬಸವರಾಜ ಬೊಮ್ಮಾಯಿ

"ರಾಮಜನ್ಮ ಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ರಾಮನಿಗೂ ಕರ್ನಾಟಕಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಭೂಮಿಯಾದ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ" ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಯೋಧ್ಯೆಯಲ್ಲಿ...

ಮೈಸೂರು | ರಾಮಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ್ದ ಪ್ರತಾಪ್ ಸಿಂಹಗೆ ದಲಿತರ ಘೇರಾವ್; ವಾಪಸ್ ತೆರಳಿದ ಸಂಸದ!

ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ವಿಗ್ರಹದ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಇಂದು ಗುದ್ದಲಿ ಪೂಜೆ ನಡೆಯುತ್ತಿದೆ. ಈ ಪೂಜೆಗೆ ಆಗಮಿಸಿದ್ದ ಸಂಸದ ಪ್ರತಾಪ್ ಸಿಂಹ ಅವರಿಗೆ ಭಾರೀ ಮುಖಭಂಗವಾಗಿದೆ. ಕೆಲ ಸ್ಥಳೀಯರು...

ಈ ಹೊತ್ತಿನ ಪ್ರಮುಖ ಸುದ್ದಿ