ರಾಜ್ಯ

ರೈಲ್ವೆ | 5,696 ಸಹಾಯಕ ಲೋಕೋ ಪೈಲಟ್​​ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿ ಇದೀಗ ದೇಶದ ಹಲವು ರೈಲ್ವೆ ವಲಯಗಳಲ್ಲಿ ಬರೋಬ್ಬರಿ 5696 ಸಹಾಯಕ ಲೋಕೋ ಪೈಲಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಪುರುಷರು, ಮಹಿಳೆಯರು ಹಾಗೂ...

ಬೆಂಗಳೂರು | 9 ತಾಲ್ಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ನಗರ ಜಿಲ್ಲೆಯ ಒಂಬತ್ತು ತಾಲ್ಲೂಕು ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ಮತ್ತು ನ್ಯಾಯಾಂಗ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ, ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಭ್ರಷ್ಟಾಚಾರ, ದುರಾಡಳಿತ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ...

ರಾಮ ಪ್ರಾಣ ಪ್ರತಿಷ್ಠಾಪನೆಗೆ ರಾಜ್ಯದ ಮಠಾಧೀಶರು: ಪೋಸ್ಟ್ ಹಂಚಿಕೊಂಡ ಬಿ.ಎಲ್ ಸಂತೋಷ್

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ರಾಜ್ಯದಿಂದ ವಿವಿಧ ಮಠಾಧೀಶರು ಹೊರಟಿದಿದ್ದಾರೆ. ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿ, ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,...

ಬರ ಪರಿಹಾರ | ಹೇಳಿಕೆಗಳಲ್ಲೇ ಕಾಲಹರಣ ಮಾಡುತ್ತಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ: ಆರ್ ಅಶೋಕ್ ಟೀಕೆ

"ಬರಪರಿಹಾರ ಪಡೆಯಲು ಸರ್ಕಾರದ ಫ್ರೂಟ್ಸ್ ಡಾಟಾಬೇಸ್‌ನಲ್ಲಿ ರೈತರ ಮಾಹಿತಿ ದಾಖಲು ಮಾಡಬೇಕಿದ್ದು, ಇನ್ನೂ ಶೇ.25 ರಷ್ಟು ರೈತರ ಮಾಹಿತಿ ದಾಖಲಾಗಿಲ್ಲ. ಕಂದಾಯ ಸಚಿವ ಕೃಷ್ಣ ಬೈರೇಗೌಡರು ವಾರಕ್ಕೊಮ್ಮೆ ಸಭೆ ನಡೆಸಿ, ಇನ್ನೊಂದು ವಾರದೊಳಗೆ...

ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ‘ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024’ರಲ್ಲಿ 'ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ' ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜನವರಿ 18ರಂದು ಹೈದರಾಬಾದ್‌ನಲ್ಲಿ ನಡೆದ ವಿಂಗ್ಸ್‌ ಇಂಡಿಯಾ ಅವಾರ್ಡ್ಸ್‌ 2024ರ ಸಮಾರಂಭದಲ್ಲಿ ವಿಮಾನ...

ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ: ಸಿಎಂ ಸಿದ್ದರಾಮಯ್ಯ

"ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. ಈ ಬಗ್ಗೆ ದಕ್ಷತೆಗೆ ತಕ್ಕ ಪ್ರೋತ್ಸಾಹ ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16ನೇ...

ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸುವ ಗೆಳತಿ ಯೋಜನೆ: ಅರ್ಜಿ ಆಹ್ವಾನ

ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸುವ ಗೆಳತಿ ಯೋಜನೆ ಅಡಿಯಲ್ಲಿ ಬೆಂಗಳೂರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ ಮಾಡಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ...

ಸುರ್ಜೇವಾಲಾ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸದಿದ್ದರೆ ಕಾನೂನು ಕ್ರಮ: ಪ್ರಲ್ಹಾದ್ ಜೋಶಿ ಎಚ್ಚರಿಕೆ

"ಹುಬ್ಬಳ್ಳಿಯ ಎಂ.ಟಿ.ಎಸ್ ಕಾಲೊನಿಯಲ್ಲಿರುವ ರೈಲ್ವೆ ಇಲಾಖೆಯ ಜಾಗವನ್ನು ಹರಾಜು ಹಾಕುವುದರಲ್ಲಿ ನನ್ನ ಕೈವಾಡವಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆರೋಪಿಸಿದ್ದು, ಸಾಕ್ಷಿ ಒದಗಿಸದಿದ್ದರೆ ಅವರ ವಿರುದ್ಧ ಕಾನೂನು ಕ್ರಮ...

ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯಲು ಸಹಕರಿಸಿದ ನಾಲ್ವರು ಬ್ಯಾಂಕ್‌ ಅಧಿಕಾರಿಗಳ ಬಂಧನ

ಮನೆ ಮಾಲೀಕರ ಮನವೊಲಿಸಿ ಅವರಿಂದ ಆಸ್ತಿ ದಾಖಲೆಗಳನ್ನು ಪಡೆದು ನಕಲಿ ದಾಖಲೆಗಳನ್ನು ಸೃಷ್ಠಿಸಿ ವಂಚನೆ ಮಾಡುತ್ತಿದ್ದ ಮಧ್ಯವರ್ತಿಗಳಿಗೆ ಸಹಕಾರ ಹಾಗೂ ಸರಿಯಾಗಿ ದಾಖಲೆಗಳನ್ನು ಪರಿಶೀಲಿಸದೆ, ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ...

ಬೆಂಗಳೂರು | ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ ಕೊಕೇನ್ ವಶ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಹಾವೇರಿ ಗ್ಯಾಂಗ್​ರೇಪ್​ | ವೋಟ್‌ ಬ್ಯಾಂಕ್ ಕಾರಣಕ್ಕೆ ಆರೋಪಿಗಳನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಬೊಮ್ಮಾಯಿ

ಹಾವೇರಿ ಜಿಲ್ಲೆಯ ಹಾನಗಲ್​​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದಿದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಬೆಂಗಳೂರಿನ 8 ವಲಯಗಳಲ್ಲಿ ಮರಗಳ ಗಣತಿಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮರ ಕಡಿಯಬೇಕು ಎಂದರೆ ಅದಕ್ಕೆ ಸರ್ಕಾರದ ಅನುಮತಿ ಬೇಕೆ ಬೇಕು. ಆದರೂ ಬೇಕಾಬಿಟ್ಟಿಯಾಗಿ ಮರಗಳನ್ನು ಕಡಿದು, ನಗರದವನ್ನು ಸಂಪೂರ್ಣವಾಗಿ ಕಾಂಕ್ರಿಟ್ ಮಯವಾಗಿ ಮಾಡಲಾಗಿದೆ. ಕದ್ದು ಮುಚ್ಚಿ ಮರ ಕಡಿಯುತ್ತಿದ್ದವರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ