ಸರ್ಕಾರ ನಿಗದಿ ಪಡಿಸಿದ ಕೆಲಸಗಳನ್ನು ಹೊರತುಪಡಿಸಿ ಪೌರಕಾರ್ಮಿಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ ಎಂದು ಪೌರಾಡಳಿತ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಸೇವೆ...
"ರೈತರಿಗೆ ಬರ ಹಾಗೂ ಮಳೆಹಾನಿ ಪರಿಹಾರ ತಲುಪಿಸುವ ವಿಚಾರದಲ್ಲೂ ಕೂಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಅವ್ಯವಹಾರಗಳು ನಡೆದಿವೆ. ಜಮೀನು ಯಾರದ್ದೋ ಇದೆ, ಪರಿಹಾರ ಇನ್ಯಾರಿಗೋ ಹೋಗಿರುವ ಹಲವು ಪ್ರಕ್ರರಣಗಳು ನನ್ನ ಗಮನಕ್ಕೆ...
"ಸಾಯಿಬಾಬ ಅವರು ಹಲವಾರು ಬಾರಿ ತಮ್ಮ ಭಾಷಣದಲ್ಲಿ ಹಣ ಮತ್ತು ರಕ್ತ ಸದಾ ಚಲನೆಯಲ್ಲಿರಬೇಕು ಎಂದು ಹೇಳಿದ್ದಾರೆ. ಏಕೆಂದರೆ, ಹಣ ಒಂದೆಡೆ ಇದ್ದರೆ ಆದಾಯ ತೆರಿಗೆ ದಾಳಿ ಆಗುತ್ತೆ, ಇನ್ನು ರಕ್ತ ಒಂದೆ...
ಕಾಂಗ್ರೆಸ್‌ನವರು 2013 ರಿಂದ ನ್ಯಾ. ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳುತ್ತ ಬಂದಿದ್ದಾರೆ. ಇವರಿಗೆ ಬದ್ಧತೆ ಇದ್ದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ...
"ಬಾಬರಿ ಮಸೀದಿ ಬೀಳಿಸಿದಾಗ ನಾನೂ ಹೋಗಿದ್ದೆ. ಟೆಂಟ್‌ನೊಳಗೆ ಗೊಂಬೆ ಇಟ್ಟು ರಾಮ ಅಂದಿದ್ರು" ಎಂದಿರುವ ತನ್ನ ಹೇಳಿಕೆಯ ಬಗ್ಗೆ ಗಟ್ಟಿಯಾಗಿ ನಿಂತಿರುವ ಸಚಿವ ಕೆ ಎನ್ ರಾಜಣ್ಣ, "ರಾಮನ ವಿಚಾರವಾಗಿ ನನ್ನ ಹೇಳಿಕೆಗೆ...
ರಾಜ್ಯದಲ್ಲಿ 1400ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಈ ಪೈಕಿ ಬೆಂಗಳೂರಿನಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಇದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.
ನಕಲಿ ವೈದ್ಯರು ಅದರಲ್ಲೂ ಆಯುಷ್, ಆಯುರ್ವೇದ,...
ಇತ್ತೀಚಿನ ದಿನಗಳಲ್ಲಿ ಕೆಲವು ಬಿಜೆಪಿ ನಾಯಕರು ಮನುಷ್ಯತ್ವ ಮರೆತು ಮಾತನಾಡುತ್ತಿದ್ದಾರೆ. ಈ ರೀತಿ ವರ್ತಿಸುವವರನ್ನು ನಮ್ಮ ಆಡು ಭಾಷೆಯಲ್ಲಿ ಅಡ್ನಾಡಿಗಳು ಎಂದು ಕರೆಯುತ್ತೇವೆ. ಇಲ್ಲಾ ಏಳು ತಿಂಗಳಿಗೆ ಹುಟ್ಟಿದವರು ಎಂದು ಕರೆಯುತ್ತೇವೆ ಎಂದು...
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3)ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...
ಎಲ್ಲ ಜನರನ್ನು ಗುರುತಿಸಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಎಸ್ಟಿ ಪಂಗಡಕ್ಕೆ ಸೇರಿದ ಹಿಂದುಳಿದ ಪ್ರದೇಶದಲ್ಲಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ....
ಪ್ರಭಾಕರ್ ಭಟ್ ದ್ವೇಷ ಭಾಷಣ ವಿಡಿಯೋ ಪ್ರದರ್ಶನಕ್ಕೆ ಅವಕಾಶ ಕೊಡಿ: ಎಸ್ ಬಾಲನ್
ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ಇಲ್ಲ
ಎಫ್ಐಆರ್ ರದ್ದುಗೊಳಿಸಬೇಕು ಮತ್ತು ವಿಚಾರಣೆಗೆ ತಡೆ ನೀಡಬೇಕು ಎಂದು...
"ಗೋಧ್ರಾ ಮಾದರಿಯಲ್ಲಿ ಮತ್ತೊಂದು ಘಟನೆ ನಡೆಯಬಹುದು. ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ನೀಡಿ" ಎಂಬ ಹೇಳಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರನ್ನ ಸಿಸಿಬಿ...
ರಾಜ್ಯ ರಾಜಧಾನಿ ಬೆಂಗಳೂರಿನಿಂದ ರಾಜ್ಯದ ಸುಮಾರು 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಜನವರಿ 16ರಿಂದ ಜನವರಿ 19ರವರೆಗೆ ಬಂದ್ ಮಾಡಲಾಗಿತ್ತು. ಈ ಹಿನ್ನೆಲೆ, ಪೀಣ್ಯ ಸುತ್ತಮುತ್ತ ವಾಹನ...