ರಾಜ್ಯ

ಜನದ್ರೋಹ ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟಿರುವ ಬಿಜೆಪಿಯನ್ನು ನಂಬಬೇಡಿ, ಬೆಂಬಲಿಸಬೇಡಿ: ಸಿದ್ದರಾಮಯ್ಯ ಕರೆ

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಮಾತು ತಪ್ಪಿದ್ದಾರೆ. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು‌. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು...

ಬೆಂಗಳೂರು | ಕಾರಿನ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು 400ಮೀಟರ್ ದೂರಕ್ಕೆ ಎಳೆದೊಯ್ದ ಕಾರು ಚಾಲಕ

ಕಾರಿನ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಚಾಲಕ ಹಲವು ಮೀಟರ್‌ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಜನವರಿ 15ರಂದು ಬೆಂಗಳೂರಿನ ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಈ ಘಟನೆ ನಡೆದಿದೆ. ಇದು...

ನ್ಯಾಯಯಾತ್ರೆಗೆ ತಡೆ | ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ: ಸಿಎಂ ಸಿದ್ದರಾಮಯ್ಯ ಆರೋಪ

ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪಿರಿಯಾಪಟ್ಟಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ,...

660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಶೀಘ್ರ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

ಪಿಎಸ್ಐ ಮರು ಪರೀಕ್ಷೆ ಸುಗಮವಾಗಿ ನಡೆದಿದ್ದು, ಆದಷ್ಟು ಬೇಗ ಮೌಲ್ಯಮಾಪನ ಮುಗಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ...

ವಿವಿಧ ಹುದ್ದೆಗಳಿಗೆ ನಿಯೋಜನೆಗೊಂಡ ನಿವೃತ್ತ ಸರ್ಕಾರಿ ಅಧಿಕಾರಿಗಳು, ನೌಕರರನ್ನು ಸೇವೆಯಿಂದ ಕೈಬಿಡಲು ಸರ್ಕಾರ ಆದೇಶ

ಕರ್ನಾಟಕ ಸರ್ಕಾರ ಸಚಿವಾಲಯ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ...

ಹಿರೇಮಗಳೂರು ಕಣ್ಣನ್ ಪ್ರಕರಣ | ತಹಶೀಲ್ದಾರ್‌ರಿಂದ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ: ಸಿದ್ದರಾಮಯ್ಯ

ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳಿ ನೋಟಿಸ್​​ ನೀಡಿರುವ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ ಈ ಕುರಿತು ಅವರು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ, ಕಣ್ಣನ್...

ಗಣರಾಜ್ಯೋತ್ಸವ ದಿನ | ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ: ಎಲ್ಲೆಲ್ಲಿ? ಇಲ್ಲಿದೆ ನೋಡಿ

ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ರಾಜ್ಯ ಸಿದ್ದವಾಗುತ್ತಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕಬ್ಬನ್‌ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಕರ್ನಾಟಕದ ರಾಜ್ಯಪಾಲರು ಧ್ವಜಾರೋಹಣ ಮಾಡಲಿದ್ದಾರೆ....

ಬೆಂಗಳೂರು | 29ನೇ ಮಹಡಿಯಿಂದ ಜಿಗಿದು12 ವರ್ಷದ ಬಾಲಕಿ ಆತ್ಮಹತ್ಯೆ

29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರುನಲ್ಲಿ ನಡೆದಿದೆ. ಬೇಗೂರು ರಸ್ತೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜೋರು ಶಬ್ದ ಕೇಳಿ...

ಸಂಸದ ಅನಂತಕುಮಾರ್ ಹೆಗಡೆಯ ಏಕವಚನ ಉವಾಚ ಮತ್ತು ಬ್ರಾಹ್ಮಣಿಕೆ ಸಂಸ್ಕಾರ

ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗುವುದು ಪಕ್ಕಾ ಎಂಬ ಅತಿ ವಿಶ್ವಾಸದಲ್ಲಿ ಅನಂತ್ ಹಾರಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಗೆಲುವಿಗೆ ತೊಡಕಾಗಿದ್ದಾರೆಂದು ಗಾಬರಿ ಬಿದ್ದಿದ್ದಾರೆ. ಜಿಲ್ಲೆಯ ಬಹುಸಂಖ್ಯಾತ ಶೋಷಿತ ಹಿಂದುಳಿದ ವರ್ಗದಲ್ಲಿ ಪ್ರಭಾವಿಯಾಗಿರುವ ಸಿದ್ದರಾಮಯ್ಯ...

ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಶಿಸ್ತುಕ್ರಮಕ್ಕೆ ಕನ್ನಡಪರ ಹಿರಿಯ ಹೋರಾಟಗಾರರ ಸಮಿತಿ ಆಗ್ರಹ

ಕನ್ನಡಪರ ಹಿರಿಯ ಹೋರಾಟಗಾರರ ಸಮಿತಿಯ ವತಿಯಿಂದ ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಏಕವಚನದಲ್ಲಿ ನಿಂದಿಸಿರುವ ಸಂಸದ ಅನಂತಕುಮಾರ್ ಹೆಗಡೆ ರವರ ಧೋರಣೆ ಖಂಡಿಸಿ ಸಭೆ ನಡೆಯಿತು. ಸಭೆ ಉದ್ಘಾಟಿಸಿ ಮಾತನಾಡಿದ...

ಹಾಸನ | ಪ್ರತಿಯೊಂದು ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ಸಮಿತಿ’ ರಚನೆಗೆ ಸೂಚನೆ

ಸರ್ಕಾರದ ಆದೇಶದಂತೆ ಪ್ರತಿಯೊಂದು ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ಸಮಿತಿ’ಯನ್ನು ರಚನೆ ಮಾಡಿ, ಅದರಲ್ಲಿ 8ನೇ ತರಗತಿ ಅಥವಾ ಅದಕ್ಕಿಂತ ಉನ್ನತ ತರಗತಿಯಲ್ಲಿರುವ ಒಬ್ಬ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು...

ರಾಹುಲ್ ಗಾಂಧಿಯ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ: ಸಿದ್ದರಾಮಯ್ಯ

ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಎಕ್ಸ್‌...

ಈ ಹೊತ್ತಿನ ಪ್ರಮುಖ ಸುದ್ದಿ