"ಯತೀಂದ್ರ ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆಯನ್ನು ತಿರುಚುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕುಮಾರಕೃಪಾ ಅತಿಥಿ ಗೃಹದ ಬಳಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ...
ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ. 35ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ...
ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಮೂವರು ಮೃತ ಅಭಿಮಾನಿಗಳ ಕುಟುಂಬದವರಿಗೆ ನಟ ಯಶ್ ತಲಾ ₹5 ಲಕ್ಷ ಚೆಕ್ ನೀಡಿದ್ದಾರೆ.
ಯಶ್ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಮೃತ...
"ರಾಮ ಮಂದಿರ ನಿರ್ಮಾಣಕ್ಕೆ ನಾನೂ ಕೂಡ ದೇಣಿಗೆ ಕೊಟ್ಟಿದ್ದೇನೆ. ರಾಮ ಮಂದಿರಕ್ಕೆ ನಾನೂ ಕೂಡ ಒಂದು ದಿನ ಹೋಗುತ್ತೇನೆ. ರಾಮ ಮಂದಿರ ಅವರದ್ದೂ ಅಲ್ಲ, ನಮ್ಮದೂ ಅಲ್ಲ. ದೇಶದ 140 ಕೋಟಿ ಜನರಿಗೆ...
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 19 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಕಲಬುರಗಿ ಮತ್ತು ಬೆಂಗಳೂರಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬೆನ್ನಲ್ಲೇ, 'ನಿದ್ದೆಯಿಂದ...
ಹಣದ ಆಸೆಗೆ ಬಿದ್ದು ಸ್ನೇಹಿತೆಯ ಮನೆಯಲ್ಲಿ ಹಗಲು ಹೊತ್ತಲ್ಲೇ ಮಹಿಳೆಯ ಕೈ-ಕಾಲು ಕಟ್ಟಿ ಹಾಕಿ, ದರೋಡೆ ಮಾಡಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ಗಳ ಮೇಲೆ ಏಕಾಏಕಿ ಪುಂಡರು ಅಟ್ಟಹಾಸ ಮೆರೆದಿದ್ದು, ರಾಡ್, ದೊಣ್ಣೆ, ಕಲ್ಲುಗಳಿಂದ ಬಸ್ನ ಗಾಜು ಹೊಡೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಈ ಘಟನೆ ಬೆಂಗಳೂರಿನ ಶಾಂತಲಾ ಸಿಗ್ನಲ್...
7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ...
"ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷಪರಿಹಾರದ ಹಣವನ್ನು 'ಫ್ರೂಟ್ಸ್' ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ" ಎಂದು ಕಂದಾಯ ಸಚಿವ ಕೃಷ್ಣ...
ಚುನಾವಣಾ ಸಂದರ್ಭದಲ್ಲಿ ರೌಡಿಗಳು, ರೂಢಿಗತ ಅಪರಾಧಿಗಳನ್ನು ಗುರುತಿಸಿ, ಅವರ ಮೇಲೆ ನಿಗಾ ಇರಿಸುವ ಜೊತೆಗೆ ಕೋಮುಗಲಭೆ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳ...
ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಫ್ಲೈಓವರ್ ಮೇಲೆ ನಡೆದಿದೆ.
ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ...
ಹಿಂಬದಿಯಿಂದ ವೇಗವಾಗಿ ಬಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಡಿಕ್ಕಿಯಾಗಿ ಫುಡ್ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣ ಬಳಿ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್ ಚಾಲಕನ...