ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ರಾಜ್ಯದಿಂದ ವಿವಿಧ ಮಠಾಧೀಶರು ಹೊರಟಿದಿದ್ದಾರೆ.
ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿ, ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,...
"ಬರಪರಿಹಾರ ಪಡೆಯಲು ಸರ್ಕಾರದ ಫ್ರೂಟ್ಸ್ ಡಾಟಾಬೇಸ್ನಲ್ಲಿ ರೈತರ ಮಾಹಿತಿ ದಾಖಲು ಮಾಡಬೇಕಿದ್ದು, ಇನ್ನೂ ಶೇ.25 ರಷ್ಟು ರೈತರ ಮಾಹಿತಿ ದಾಖಲಾಗಿಲ್ಲ. ಕಂದಾಯ ಸಚಿವ ಕೃಷ್ಣ ಬೈರೇಗೌಡರು ವಾರಕ್ಕೊಮ್ಮೆ ಸಭೆ ನಡೆಸಿ, ಇನ್ನೊಂದು ವಾರದೊಳಗೆ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ‘ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024’ರಲ್ಲಿ 'ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ' ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಜನವರಿ 18ರಂದು ಹೈದರಾಬಾದ್ನಲ್ಲಿ ನಡೆದ ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024ರ ಸಮಾರಂಭದಲ್ಲಿ ವಿಮಾನ...
"ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. ಈ ಬಗ್ಗೆ ದಕ್ಷತೆಗೆ ತಕ್ಕ ಪ್ರೋತ್ಸಾಹ ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16ನೇ...
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸುವ ಗೆಳತಿ ಯೋಜನೆ ಅಡಿಯಲ್ಲಿ ಬೆಂಗಳೂರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ ಮಾಡಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ...
"ಹುಬ್ಬಳ್ಳಿಯ ಎಂ.ಟಿ.ಎಸ್ ಕಾಲೊನಿಯಲ್ಲಿರುವ ರೈಲ್ವೆ ಇಲಾಖೆಯ ಜಾಗವನ್ನು ಹರಾಜು ಹಾಕುವುದರಲ್ಲಿ ನನ್ನ ಕೈವಾಡವಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದು, ಸಾಕ್ಷಿ ಒದಗಿಸದಿದ್ದರೆ ಅವರ ವಿರುದ್ಧ ಕಾನೂನು ಕ್ರಮ...
ಮನೆ ಮಾಲೀಕರ ಮನವೊಲಿಸಿ ಅವರಿಂದ ಆಸ್ತಿ ದಾಖಲೆಗಳನ್ನು ಪಡೆದು ನಕಲಿ ದಾಖಲೆಗಳನ್ನು ಸೃಷ್ಠಿಸಿ ವಂಚನೆ ಮಾಡುತ್ತಿದ್ದ ಮಧ್ಯವರ್ತಿಗಳಿಗೆ ಸಹಕಾರ ಹಾಗೂ ಸರಿಯಾಗಿ ದಾಖಲೆಗಳನ್ನು ಪರಿಶೀಲಿಸದೆ, ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ಮಹಿಳೆ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದಿದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮರ ಕಡಿಯಬೇಕು ಎಂದರೆ ಅದಕ್ಕೆ ಸರ್ಕಾರದ ಅನುಮತಿ ಬೇಕೆ ಬೇಕು. ಆದರೂ ಬೇಕಾಬಿಟ್ಟಿಯಾಗಿ ಮರಗಳನ್ನು ಕಡಿದು, ನಗರದವನ್ನು ಸಂಪೂರ್ಣವಾಗಿ ಕಾಂಕ್ರಿಟ್ ಮಯವಾಗಿ ಮಾಡಲಾಗಿದೆ. ಕದ್ದು ಮುಚ್ಚಿ ಮರ ಕಡಿಯುತ್ತಿದ್ದವರಿಗೆ...
ಸರ್ಕಾರ ನಿಗದಿ ಪಡಿಸಿದ ಕೆಲಸಗಳನ್ನು ಹೊರತುಪಡಿಸಿ ಪೌರಕಾರ್ಮಿಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ ಎಂದು ಪೌರಾಡಳಿತ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಸೇವೆ...
"ರೈತರಿಗೆ ಬರ ಹಾಗೂ ಮಳೆಹಾನಿ ಪರಿಹಾರ ತಲುಪಿಸುವ ವಿಚಾರದಲ್ಲೂ ಕೂಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಅವ್ಯವಹಾರಗಳು ನಡೆದಿವೆ. ಜಮೀನು ಯಾರದ್ದೋ ಇದೆ, ಪರಿಹಾರ ಇನ್ಯಾರಿಗೋ ಹೋಗಿರುವ ಹಲವು ಪ್ರಕ್ರರಣಗಳು ನನ್ನ ಗಮನಕ್ಕೆ...