ಸಕಲ ವೀರಶೈವ- ಲಿಂಗಾಯತರನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ (ಒಬಿಸಿ) ಸೇರ್ಪಡೆಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ...
"ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ...
ಜವಾಬ್ದಾರಿ ಕೊಟ್ಟ ಲೋಕಸಭೆ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರದೇ ಇದ್ದಲ್ಲಿ ಅವರು ಅಸಮರ್ಥ ಸಚಿವರಾಗುತ್ತಾರೆ. ಡಾ. ಜಿ ಪರಮೇಶ್ವರ್ ಹೇಳಿದ್ದು ನಿಜ, ಎಲ್ಲರ ಕಾರ್ಯಕ್ಷಮತೆಯನ್ನು ಹೈಕಮಾಂಡ್ ಗಮನಿಸುತ್ತದೆ ಎಂದು ಸಚಿವ ಬಿ. ನಾಗೇಂದ್ರ ಹೇಳಿದರು.
ಬಳ್ಳಾರಿಯಲ್ಲಿ...
ಜ.19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ. ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಡಿಸಿಎಂ...
ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಾವೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಈಗ ತಾನೇ ಅರ್ಜಿ ಕೊಟ್ಟಿದ್ದಾರೆ....
ಎಲ್ಲವೂ ಸುಖಾಂತ್ಯವಾಗಿದೆ. ನಮ್ಮ ಒಳ್ಳೇತನ ಒಳ್ಳೇ ನಡವಳಿಕೆಗೆ ಸಹಾಯ ಆಗುತ್ತದೆ. ಇದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು ಎಂದು ಮಾಜಿ ಸಚಿವ...
ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, "ಅನಂತ ಕುಮಾರ್ ಹೆಗಡೆ ಅವರೇ, ಈಗ ಸಂವಿಧಾನದ...
ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ, ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್. ಮಹಾರಾಷ್ಟ, ಉತ್ತರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಜಗಳ ಆಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಭ್ರಷ್ಟಾಚಾರದ ಗೂಡಾಗಿದೆ ಎಂಬ ಆರೋಪಗಳಿವೆ. ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿರ್ವಾಹಕರು, ಚಾಲಕರಿಗೆ ಒಂದು ದಿನ ರಜೆ ತೆಗೆದುಕೊಳ್ಳಬೇಕಾದರೂ, ಒಂದು ದಿನ ಡ್ಯೂಟಿ ಪಡೆಯಬೇಕಾದರೂ ಅವರ ಮೇಲಾಧಿಕಾರಿಗಳಿಗೆ...
"ನಾನು ಎನ್ನುವುದು ಸಹಜ. ಆದರೆ ನಾನತ್ವ ಎಂಬುದು ನನ್ನ ಬಿಟ್ಟರೆ ಬೇರೆ ಯಾರೂ ಇಲ್ಲ ಎಂಬರ್ಥ ಕೊಡುತ್ತದೆ. ಅದರಂತೆ ಹಿಂದೂ ಎಂಬುದು ನಾನು ಅಂದಷ್ಟೆ ಸಹಜ. ಆದರೆ, ಹಿಂದುತ್ವ ಎಂಬುದು ನಾನತ್ವ ಎಂಬುದಕ್ಕೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಉದ್ಯಾನವನ, ಕೆರೆಗಳ ಸಂರಕ್ಷಣೆಯ ಜೊತೆಗೆ ನಿರ್ವಹಣೆ ಮಾಡುವುದು ಬಹಳ ಮುಖ್ಯವಾಗಿದೆ. ಜತೆಗೆ ನಗರವನ್ನು ಹಸರೀಕರಣಗೊಳಿಸುವುದು ಬಹಳ ಅವಶ್ಯಕತೆಯಿದ್ದು, ಅದನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ...