ರಾಜ್ಯ

ಬೆಂಗಳೂರು, ಹೈದರಾಬಾದ್​​ ವಿಮಾನ ನಿಲ್ದಾಣದಲ್ಲಿ ₹13 ಕೋಟಿ ಮೌಲ್ಯದ ವಜ್ರ, ವಿದೇಶಿ ಕರೆನ್ಸಿ ವಶಕ್ಕೆ ಪಡೆದ ಡಿಆರ್​ಐ ಅಧಿಕಾರಿಗಳು

ಬೆಂಗಳೂರು ಹಾಗೂ ಹೈದರಾಬಾದ್​ನ ವಿಮಾನ ನಿಲ್ದಾಣದ​ ಮೂಲಕ ದುಬೈಗೆ ವಜ್ರಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಡಿಆರ್​ಐ ಅಧಿಕಾರಿಗಳು ಬಂಧಿಸಿ, ಅವರಿಂದ ₹13 ಕೋಟಿ ಮೌಲ್ಯದ ವಜ್ರ ಹಾಗೂ ವಿದೇಶಿ ಕರೆನ್ಸಿಯನ್ನು ಸೀಜ್ ಮಾಡಿದ್ದಾರೆ. ಕಂದಾಯ...

ಬೆಂಗಳೂರು | ಟಿಕೆಟ್‌ ವಿಚಾರಕ್ಕೆ ಗಲಾಟೆ; ಬಿಎಂಟಿಸಿ ನಿರ್ವಾಹಕಿ ಮೇಲೆ ಪ್ರಯಾಣಕಿ ಹಲ್ಲೆ

ಟಿಕೆಟ್‌ ವಿಚಾರಕ್ಕೆ ಮಹಿಳಾ ನಿರ್ವಾಹಕಿ ಮೇಲೆ ಪ್ರಯಾಣಕಿಯೊಬ್ಬರು ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಡಿಪೋ 40ಕ್ಕೆ ಸೇರಿದ ಬಸ್‌ನಲ್ಲಿ ಜನವರಿ 14ರ ಬೆಳಿಗ್ಗೆ ಈ ಘಟನೆ...

ಡ್ರೋನ್ ಕ್ಯಾಮೆರಾ ಬಳಕೆ: ವಿಶ್ವೇಶ್ವರ ಭಟ್‌ಗೆ ಆರ್‌ಏಫ್‌ಒ ನೋಟಿಸ್

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅನುಮತಿ ಇಲ್ಲದೆ ಡ್ರೋನ್ ಕ್ಯಾಮೆರಾ ಬಳಕೆ ಮಾಡಿ ಚಿತ್ರೀಕರಣ ಮಾಡಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯ ಅಧಿಕಾರಿ(ಆರ್‌ಎಫ್‌ಒ) ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಬಂಡೀಪುರ...

ಬೆಂಗಳೂರು | ಆಟವಾಡುತ್ತಿದ್ದ ಬಾಲಕ ನೀರಿನ ಸಂಪ್‌ಗೆ ಬಿದ್ದು ಸಾವು

ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಸಂಪ್‌ಗೆ ಆಟವಾಡುತ್ತಿದ್ದ ಬಾಲಕ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಗಂಗಮ್ಮನಗುಡಿಯ ಅಬ್ಬಿಗೆರೆಯ ಕಾರ್ಮಿಕರ ಶೆಡ್ ಬಳಿ ನಡೆದಿದೆ. ಶಬ್ಬೀರ್ (7) ಮೃತ ಬಾಲಕ. ಈತನು ಯಾದಗಿರಿ...

ಸಂಕ್ರಾಂತಿ | ತರಕಾರಿ, ಹೂ-ಹಣ್ಣು ಖರೀದಿಗೆ ಮುಗಿಬಿದ್ದ ಜನ; ಬೆಲೆ ಏರಿಕೆ

ರಾಜ್ಯ ರಾಜಧಾನಿ ಬೆಂಗಳೂರಿನ ಜನತೆ ವರ್ಷದ ಮೊದಲನೆಯ ಹಬ್ಬ, ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡೋಕೆ ಸಿದ್ಧರಾಗಿದ್ದಾರೆ. ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿ ಮಾಡೋಕೆ ನಗರದ ಜನತೆ ಕೆ.ಆರ್‌.ಮಾರುಕಟ್ಟೆ ಸೇರಿದಂತೆ ಹಲವೆಡೆ ಮುಗಿಬಿದ್ದಿದ್ದಾರೆ....

ಅನಂತ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು: ಸಚಿವ ದಿನೇಶ್ ಗುಂಡೂರಾವ್

ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಅನಂತಕುಮಾರ್ ಹೆಗಡೆಯವರ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ವಿವಾದವನ್ನು ಎಬ್ಬಿಸಿದೆ. ಈ ಬಗ್ಗೆ ಟ್ವೀಟ್ ಮಾಡಿ ಸಂಸದನ ವಿರುದ್ಧ ಆಕ್ರೋಶ ಹೊರಹಾಕಿರುವ...

ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು: ಸಿಎಂ ಸಿದ್ದರಾಮಯ್ಯ

ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು. ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ದೇವದುರ್ಗದ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ...

ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ: ಸಿಎಂ ಸಿದ್ದರಾಮಯ್ಯ

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ ಸಿದ್ದರಾಮಯ್ಯ ಅವರು...

ಅನಂತಕುಮಾರ್ ಹೆಗಡೆಯಂಥವರನ್ನು ಸುಸಂಸ್ಕೃತರು ಅಂತ ಹೇಳಕ್ಕಾಗುತ್ತಾ? ಸಿಎಂ ಸಿದ್ದರಾಮಯ್ಯ

ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಅನಂತಕುಮಾರ್ ಹೆಗಡೆಯ ಬಗ್ಗೆ ಪತ್ರಕರ್ತರು ಕೇಳಿದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, "ಅನಂತಕುಮಾರ್ ಹೆಗಡೆಯಂಥವರನ್ನು ಸುಸಂಸ್ಕೃತರು ಅಂತ ಹೇಳಕ್ಕಾಗುತ್ತಾ" ಎಂದು...

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್...

ಬೆಂಗಳೂರು | ಅಕ್ರಮ ಬೆಟ್ಟಿಂಗ್ ದಂಧೆಯಿಂದ ಜಿಎಸ್​ಟಿ ವಂಚನೆ: ಬಿ.ದಯಾನಂದ

''ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ, ಜಿಎಸ್‌ಟಿ ಕಟ್ಟದೇ ಸರ್ಕಾರಕ್ಕೆ ತೆರಿಗೆ ವಂಚನೆ ಹಾಗೂ ಅಧಿಕೃತದ ಬೆಟ್ಟಿಂಗ್‌ ಜತೆಗೆ ಅನಧಿಕೃತ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕೇಂದ್ರ ಅಪರಾಧ ವಿಭಾಗದ...

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ, ಪ್ರಚಾರದಲ್ಲಿ ಇರುವೆ: ಹೆಚ್ ಡಿ ದೇವೇಗೌಡ

ಜ್ಞಾಪಕ ಶಕ್ತಿ ಇದೆ. ಆದರೆ, ಓಡಾಡಲು ಕಷ್ಟವಾಗುತ್ತದೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡ ಸ್ಪಷ್ಟಪಡಿಸಿದರು. ಬೆಂಗಳೂರಿನ ಜೆಡಿಎಸ್​​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...

ಈ ಹೊತ್ತಿನ ಪ್ರಮುಖ ಸುದ್ದಿ