ಕಳೆದ ಹಲವಾರು ದಿನಗಳಿಂದ ಸುದ್ದಿಯಲ್ಲಿರದಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಮತ್ತೆ ವಿವಾದಾತ್ಮಕ ಹೇಳಿಕೆಯ ಮೂಲಕ ಸುದ್ದಿಯಲ್ಲಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ...
ದೇಶದಲ್ಲಿ ಇದೇ ಮೊದಲ ಬಾರಿಗೆ, ಸ್ಮಗ್ಲರ್ಸ್ ಮತ್ತು ಫಾರಿನ್ ಎಕ್ಸ್‌ಚೇಂಜ್ ಮ್ಯಾನಿಪ್ಯುಲೇಟರ್ಸ್ ಆಕ್ಟ್ (ಎಸ್‌ಎಎಫ್‌ಇಎಂಎ) ಮತ್ತು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ 38 ವರ್ಷದ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್...
ಕಾಂಗ್ರೆಸ್ ಪಕ್ಷ ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ, ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ. ನಾವು ಎಲ್ಲ ಧರ್ಮ, ಜಾತಿಯವರ ಪರವಾಗಿ ಇರುವವರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ...
''ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕೆ ಕಂಟಕಗಳು ಹೆಚ್ಚಾಗುತ್ತಿರುವ ವಾತಾವರಣ ಸೃಷ್ಟಿಯಾಗುತ್ತಿದೆ. ಬರಗಾಲದ ಕಾರಣದಿಂದ ಮಂಡ್ಯ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿತ್ತು. ಆದರೆ ಕೆಲವು ಕಿಡಿಗೇಡಿಗಳ ಮಾತುಗಳಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಕೆಟ್ಟ ಹೆಸರು ಬರುವಂತಾಗಿದೆ" ಎಂದು...
ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
"ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ...
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2023ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬರೋಬ್ಬರಿ 37.2 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ಬಾರಿ...
ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಇನ್ನೇನು ಕೆಲವೇ ದಿನಗಳು ಉಳಿದಿದೆ. ಇದರ ಬೆನ್ನಲ್ಲೇ, "ರಾಮಮಂದಿರಕ್ಕೆ ಮೊದಲು ದಲಿತರನ್ನು ಬಿಟ್ಟುಕೊಂಡು, ದಲಿತ ಅರ್ಚಕರನ್ನು ನೇಮಿಸಿ" ಎಂದು ಸಹಕಾರ ಸಚಿವ ರಾಜಣ್ಣ ಆಗ್ರಹಿಸಿದ್ದಾರೆ.
ನವದೆಹಲಿಯಲ್ಲಿಂದು ಹೈಕಮಾಂಡ್...
ಸಂಕ್ರಾಂತಿ ಹಬ್ಬದ ಹಿನ್ನೆಲೆ, ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿರುವ ಜನರಿಗೆ ಅನುಕೂಲವಾಗಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 400 ಬಸ್‌ಗಳ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ.
ಹಬ್ಬದ ಹಿನ್ನೆಲೆ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ, ಅಶ್ಲೀಲ ಪದಗಳಿಂದ ಭಾವಚಿತ್ರವನ್ನು ವಿರೂಪಗೊಳಿಸಿ ಹಾಗೂ ಅವರ ಪತ್ನಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿಯ...
ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆಯ ನಿಯಂತ್ರಣಕ್ಕೆ ಅಂತಾರಾಷ್ಟ್ರೀಯ ಮಟ್ಟದ ಅಗತ್ಯ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ 'ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ...
ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ ಎಂದು ಬಹುಭಾಷಾ ಚಿತ್ರನಟ ಕಿಶೋರ್ ಸವಾಲು ಹಾಕಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಿಶೋರ್, "ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು...