ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿರ ರೂ.ಗಳು ಸೇರುತ್ತದೆ. ಇದು ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು,...
"ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಲು ಆದೇಶ ಹೊರಡಿಸಿದೆ. ಅಧ್ಯಕ್ಷರು, ಉಪಾಧ್ಯಕ್ಷರು ಎಂಬಿತ್ಯಾದಿ ಹುದ್ದೆ ಸೃಷ್ಟಿಸಿ ಅವರಿಗೆ ಕ್ಯಾಬಿನೆಟ್ ದರ್ಜೆಯ, ರಾಜ್ಯ ದರ್ಜೆಯ ಸ್ಥಾನಮಾನ ನೀಡುವ ಭರವಸೆ...
ಸಹಕಾರ ಸಚಿವ ಕೆ ಎನ್ ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ...
ಚುನಾವಣಾ ಜವಾಬ್ದಾರಿಯನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಂಡು ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿದೆಯೋ, ಅಂತಹ ಕಡೆ ಸೋತರೆ, ಸಚಿವರು ಸರಿಯಾಗಿ ಕೆಲಸ ಮಾಡಿಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ...
ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿದೆ. ಇದೀಗ, ಮಹಿಳೆಯರ ಜತೆಗೆ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆ, ಮಹಿಳೆಯರಿಗಾಗಿ ಮೆಟ್ರೋ...
ರಾಜ್ಯ ರಾಜಧಾನಿ ಬೆಂಗಳೂರಿನ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ತುಮಕೂರಿನೆಡೆಗೆ ಸಂಚರಿಸುತ್ತಿದ್ದ 2 ಕಾರು, 1 ಕೆಎಸ್‌ಆರ್‌ಟಿಸಿ ಬಸ್, 1 ಕ್ಯಾಂಟರ್ ಹಾಗೂ 1 ಟಾಟಾ ಏಸ್ ನಡುವೆ...
ಕರ್ನಾಟಕದ ಅಧಿಕಾರ ಕಾಂಗ್ರೆಸ್ 'ಕೈ'ಗೆ ಸಿಗುತ್ತಿದ್ದಂತೆ ರಾಮ ರಾಜ್ಯ ತುಘಲಕ್ ರಾಜ್ಯವಾಗಿ ಬದಲಾಗಿದೆ! ಇದರ ಪರಿಣಾಮ ಅರಾಜಕತೆ ಸೃಷ್ಟಿಯಾಗಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಹಾವೇರಿ ಗ್ಯಾಂಗ್ ರೇಪ್ ಪ್ರಕರಣವಾಗಿ...
ಸ್ವಚ್ಛ ಸರ್ವೇಕ್ಷಣ್ –2023 ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಭಾಗವಹಿಸಿದ 446 ನಗರಗಳ ಪೈಕಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಷ್ಟ್ರಮಟ್ಟದಲ್ಲಿ 125ನೇ ರ್‍ಯಾಂಕ್ ಪಡೆದಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಶೇ.25...
18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು, ಕಿರುಕುಳ, ಅತ್ಯಾಚಾರಗಳಂತಹ ದುರ್ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಲು, ಮಕ್ಕಳಿಗೆ ರಕ್ಷಣೆ, ಭದ್ರತೆ ಹಾಗೂ ನ್ಯಾಯ ಒದಗಿಸುವುದರ ಜತೆಗೆ ಅವರ ಆಸಕ್ತಿ ಮತ್ತು ಹಿತ ಕಾಪಾಡುವ...
ಬೆಂಗಳೂರಿನ ನಮ್ಮ ಮೆಟ್ರೋಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜುಂ ಪರ್ವೇಜ್ ಅವರನ್ನು...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದುವರೆಗೂ 26 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್‌ನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸಬೇಕು. ಸ್ಮಶಾನದ...
ಸ್ವಾಮಿ ವಿವೇಕಾನಂದ ಜನ್ಮ ದಿನವಾದ ನಾಳೆ (ಜ.12) ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.
ಶಿವಮೊಗ್ಗ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ...