ಮತೀಯ ಗೂಂಡಾಗಿರಿ ಎಲ್ಲೇ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಬೆಂಗಳೂರಿನ ನಾಲ್ಕು ದಿಕ್ಕೂಗಳಿಗೂ ಮೆಟ್ರೋ ಸಂಚಾರ ಲಭ್ಯವಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ವ್ಯಾಪ್ತಿಯನ್ನು...
ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್‌ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ...
ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...
ಈಗ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದು, ರಾಜ್ಯದ ಕೆಲವೆಡೆ ಬೆಳಗ್ಗೆ 10 ಗಂಟೆಯಾದರೂ ಮಂಜು ಮುಸುಕಿದ ವಾತಾವರಣ ಇರುತ್ತದೆ. ಇನ್ನು ಬೆಂಗಳೂರಿನಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಈ ನಡುವೆಯೇ ರಾಜ್ಯದ ಕೆಲವೆಡೆ ಮಿಂಚು...
ಕಾಂಗ್ರೆಸ್ಸಿನಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿ ಚರ್ಚೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, "ಕಾಂಗ್ರೆಸ್‌ನವರು 30-35 ಜನಕ್ಕೂ ಡಿಸಿಎಂ ಸ್ಥಾನ ಕೊಟ್ಟು ಬಿಡಲಿ" ಎಂದು ಹೇಳುವ ಮೂಲಕ...
ಗ್ಯಾರಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರಂಟಿ ನೀಡುವ ಸಮಿತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ಗ್ಯಾರಂಟಿಗಳ ಜಾರಿಗೆ ಸಮಿತಿ ರಚನೆ ಬಗ್ಗೆ ಎಕ್ಸ್...
ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಇನ್ನುಮುಂದೆ ಖುರಪುಟದ ಸದ್ದು ಕೇಳಿಸಲಿದೆ. ಹೌದು, ವಾರಾಂತ್ಯದಲ್ಲಿ ನಗರದ ಜನತೆಯ ರಕ್ಷಣೆಗೆ ಪೊಲೀಸರು ಗಸ್ತು ತಿರುಗಲು ಕುದುರೆ ಬಳಕೆ ಮಾಡಲು ಯೋಜನೆ ರೂಪಿಸಿದ್ದಾರೆ.
ಕುದುರೆ ಹತ್ತಿದ ಪೊಲೀಸರು ಕಾರ್ಯಪ್ರವೃತ್ತರಾಗಿ...
ರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಸಂಬಂಧ ಮುಖ್ಯಮಂತ್ರಿ
ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಜನವರಿ 10ರಂದು 201 ಜನರಿಗೆ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಮೃತರಾಗಿದ್ದಾರೆ.
ರಾಜ್ಯದಲ್ಲಿ ಬುಧವಾರ 7,315 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 974...
'ಸಕಾಲ' ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಸರ್ಕಾರಿ ಸೇವೆಗಳನ್ನು ಅಧಿಕಾರಿಗಳು ವಿಳಂಬವಿಲ್ಲದೆ ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಇಂದು ನಡೆದ ಸಕಾಲ ಪ್ರಗತಿ ಪರಿಶೀಲನಾ...
ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ...