ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಆರು ಅಧಿಕಾರಿಗಳ ಮೇಲೆ 35 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಶೋಧನಾ ಸಮಯದಲ್ಲಿ ಸಿಕ್ಕ ಅಕ್ರಮ ಆಸ್ತಿ ವಿವರವನ್ನು ಪತ್ರಿಕಾ ಪ್ರಕಟಣೆ ಮೂಲಕ ಲೋಕಾಯುಕ್ತ ಕಚೇರಿ ಹಂಚಿಕೊಂಡಿದೆ.
ಕರ್ನಾಟಕ...
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಅತ್ತೆಯ ಮನೆಯಲ್ಲಿ ಕಳ್ಳತನವಾಗಿದ್ದು, ಈ ಬಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಸ್ತೂರಿ ಶೆಟ್ಟಿ ಗುರುಕಿರಣ್ ಅವರ ಅತ್ತೆ. ಇವರು 2023ರ ಡಿಸೆಂಬರ್ 31ರ ಮಧ್ಯಾಹ್ನ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಬೈಕ್‌ಗೆ ಢಿಕ್ಕಿ ಹೊಡೆದಿದ್ದೀರಿ’ ಎಂದು ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ, ನಗರದ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಟೆಕ್ಕಿಯೊಬ್ಬರ ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು...
ರಾಮಮಂದಿರ ಉದ್ಘಾಟನೆ ಹಿನ್ನೆಲೆ, ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶದ ಯೋಗಿ ಸರ್ಕಾರಕ್ಕೆ ಪತ್ರ ಬರೆದಿದೆ.
ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ...
ರಾಜ್ಯ ರಾಜಧಾನಿ ಬೆಂಗಳೂರಿನ ದೇವಾಲಯಗಳಲ್ಲಿ ಇನ್ನುಮುಂದೆ ಅರೆಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಜನವರಿ 10 ರಿಂದ ಈ ವಸ್ತ್ರಸಂಹಿತೆ ಜಾರಿಯಾಗಲಿದೆ ಎಂದು ಕರ್ನಾಟಕ ದೇವಸ್ಥಾನ ಮಹಾಸಂಘ ಹೇಳಿದೆ.
ಈ ಕುರಿತು ಕರ್ನಾಟಕ ದೇವಸ್ಥಾನ-ಮಠ,...
ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ...
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಅವರು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ...
ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ....
ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಪಡೆದು 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯ ತೀರ್ಪನ್ನು ನಾಳೆಗೆ...
ಎಚ್ ಎನ್ ವ್ಯಾಲಿ ಹಾಗೂ ಕೆ ಸಿ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ಹರಿಸಲಾಗುತ್ತಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ನೇರವಾಗಿ ಬಳಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ...
ತೀವ್ರ ಕುತೂಹಲ ಮೂಡಿಸಿದ್ದ ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳ ಆಯ್ಕೆಯಲ್ಲಿ ಎರಡೂ ಸ್ಥಾನಗಳು ಕೂಡ ಕಾಂಗ್ರೆಸ್ ವಶವಾಗಿದ್ದು, ತವರು ನೆಲದಲ್ಲೇ ಬಿಜೆಪಿ ಶಾಸಕ ಯತ್ನಾಳ್‌ಗೆ ಹಿನ್ನಡೆಯಾಗಿದೆ.
ಮಂಗಳವಾರ ನಡೆದ ಮೇಯರ್,...
"ವಿದ್ಯಾರ್ಥಿಗಳು ಕಸ ಗುಡಿಸುವುದರಲ್ಲಿ, ಅಗತ್ಯ ಸಾಧನಗಳನ್ನು ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಿರುವುದರಲ್ಲಿ ತಪ್ಪಿಲ್ಲ" ಎಂದು ಕೆಲದಿನಗಳ ಹಿಂದೆ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, "ಸ್ವಚ್ಛತೆ ಬಗ್ಗೆ ಅರಿವು ಮೂಡಲು...