"ವಿದ್ಯಾರ್ಥಿಗಳು ಕಸ ಗುಡಿಸುವುದರಲ್ಲಿ, ಅಗತ್ಯ ಸಾಧನಗಳನ್ನು ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಿರುವುದರಲ್ಲಿ ತಪ್ಪಿಲ್ಲ" ಎಂದು ಕೆಲದಿನಗಳ ಹಿಂದೆ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, "ಸ್ವಚ್ಛತೆ ಬಗ್ಗೆ ಅರಿವು ಮೂಡಲು...
ಸದ್ಯ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.70 ರಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?...
ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎಐಸಿಸಿ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರೇ ವೀಕ್ಷಕರಾಗಿದ್ದಾರೆ.
20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂದು...
ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋತ್...
ಯಾವ ಕಾಯಕವೂ ಮೇಲು ಅಲ್ಲ, ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗಾಂಧಿ ಭವನದಲ್ಲಿ ಮಂಗಳವಾರ ಸವಿತಾ ಸಮಾಜ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ...
ಹಿರಿಯ ಪತ್ರಕರ್ತೆ ದಿ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್...
ಇದೇ 11ರಂದು ದೆಹಲಿಗೆ 28 ಸಚಿವರನ್ನು ದೆಹಲಿಗೆ ಬರಲು ವರಿಷ್ಠರು ಹೇಳಿದ್ದಾರೆ. ಒಬ್ಬೊಬ್ಬ ಸಚಿವರಿಗೆ ಒಂದೊಂದು ಲೋಕಸಭೆ ಕ್ಷೇತ್ರ ಜವಾಬ್ದಾರಿ ಕೊಟ್ಟಿದ್ದಾರೆ. ಅವರೆಲ್ಲರನ್ನೂ ಕರೆದು ಸಲಹೆ ಸೂಚನೆ ಕೊಡುತ್ತಾರೆ. ಕ್ಷೇತ್ರಕ್ಕೆ ಸಂಬಂಧಿಸಿದ ಮಾಹಿತಿ...
ಅಲ್ಪಸಂಖ್ಯಾತ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ₹170.7 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇಂದು(ಜ.09) ಬಿಡುಗಡೆ ಮಾಡಿದರು.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ...
ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕಗ್ಗತ್ತಲ ಕಾಲದಲ್ಲಿ ನ್ಯಾಯದ ಬೆಳಕಿನ ಬಾಗಿಲು ತೆರೆದಂತೆ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ...
ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದರು.
ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ...
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ...
ಡಿಕೆ ಶಿವಕುಮಾರ್ ಅವರು ಅಕ್ಕಿಯನ್ನು ದೊಡ್ಡ ಆಲಹಳ್ಳಿಯಲ್ಲಿ ಬೆಳೆದು ಕಳುಹಿಸಿದ್ದಾರಾ? ರಾಮಮಂದಿರಕ್ಕೆ ಹೋಗಲು ಕಾಂಗ್ರೆಸ್‌ನವರಿಗೆ ಆಹ್ವಾನ ಕೊಡಬೇಕಾ? ರಾಮಮಂದಿರಕ್ಕೆ ಎಲ್ಲರೂ ಬರಬಹುದು ಎಂದು ಪ್ರಧಾನಿ ಹೇಳಿದ್ದಾರಲ್ವಾ? ಎಂದು ಮಾಜಿ ಸಿಎಂ ಎಚ್ ಡಿ...