ರಾಜ್ಯ

ಫೆ.24, 25ಕ್ಕೆ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ "ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ" ಸಂಘಟನಾ ಸಮಿತಿ ಸಭೆ ನಡೆಯಿತು. ಸಂವಿಧಾನ ಜಾರಿಗೆ ಬಂದು 75 ವರ್ಷಾಚರಣೆಯ...

ಕೇಂದ್ರದಿಂದ ರಾಜ್ಯದ ರೈತರಿಗೆ ಏನು ನೆರವು ಸಿಕ್ಕಿದೆ? ಉತ್ತರಿಸುವ ಧಮ್ ಅಶೋಕ್‌ಗೆ ಇದೆಯಾ: ಸಚಿವ ಗುಂಡೂರಾವ್‌

ವಿಪಕ್ಷ ನಾಯಕ ಅಶೋಕ್ ಅವರು "'ರಾಜ್ಯ ಸರ್ಕಾರ ಜನರಿಗೆ ಗುಳೆ ಗ್ಯಾರಂಟಿ ಕೊಟ್ಟಿದೆ' ಎಂದು ಹೇಳಿರುವುದಕ್ಕೆ ನಾಚಿಕೆಪಡಬೇಕು. ಇಂತಹ ಭೀಕರ ಬರದ ನಡುವೆಯೂ ರಾಜ್ಯದ ಜನ ಮೂರೊತ್ತಿನ ಊಟ ಮಾಡುತ್ತಿದ್ದಾರೆ ಎಂದರೆ ಅದಕ್ಕೆ...

ನನ್ನ ಅಜ್ಜಂದಿರ ಕತೆ ಹೋಲುವ ʼಕಾಟೇರʼ ರೋಮಾಂಚನಗೊಳಿಸಿ, ಕಣ್ಣೀರು ಜಿನುಗಿಸಿತು

70ರ ದಶಕದ ಇದೇ ಕಥೆ ನನ್ನ ಅಜ್ಜಂದಿರಿಗೆ ಹೋಲುತ್ತದೆ. ಇದಕ್ಕೆ ಕಾರಣ 90ರ ದಶಕದಲ್ಲಿ ನನ್ನ ಅಜ್ಜ, ಅಪ್ಪ ಭೂಮಿಯ ಒಡೆಯರಾಗಿದ್ದು. ನನ್ನ ಅಜ್ಜನಿಗೆ ಭೂಮಿಯ ಒಡೆತನ ಸಿಕ್ಕಾಗ ನಾನಿನ್ನು ಹುಟ್ಟಿರಲಿಲ್ಲ. 3-4...

ಕೋಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣ ಬಾಬು, ಅಧ್ಯಕ್ಷ ಕೆ ವೈ ನಂಜೇಗೌಡ ಮನೆ ಮೇಲೆ ಇ.ಡಿ ದಾಳಿ

ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್) ನಿರ್ದೇಶಕ ಅಶ್ವತ್ಥನಾರಾಯಣ ಬಾಬು ಅವರ ಚಿಂತಾಮಣಿಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಎಂ ಸಿ...

ಜ. 22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ: ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸದ್ಯ ದೇಶಾದ್ಯಂತ ಪರ-ವಿರೋಧ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಎಲ್ಲ ಬೆಳವಣಿಗೆಯ ನಡುವೆ ಅಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ...

ಕೇಂದ್ರ ಸರ್ಕಾರ ಕರ್ನಾಟಕವನ್ನು ಪ್ರತಿಯೊಂದರಲ್ಲೂ ಸವತಿ ಮಗನಂತೆ‌ ನೋಡುತ್ತಿದೆ: ಸಚಿವ ಗುಂಡೂರಾವ್

ಜಿಎಸ್‌ಟಿ ಸಂಗ್ರಹದಲ್ಲಿ ನಮ್ಮ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ನಮಗೆ ಕೇಂದ್ರ ಕೊಡುತ್ತಿರುವ ತೆರಿಗೆ ಪಾಲು ಭಿಕ್ಷೆಯಂತಿದೆ. ತೆರಿಗೆ ಹಂಚಿಕೆ ಮಾತ್ರವಲ್ಲದೇ, ಪ್ರತಿಯೊಂದರಲ್ಲೂ ಕರ್ನಾಟಕವನ್ನು...

ಸಹಕಾರ ಕ್ಷೇತ್ರದಲ್ಲಿಯೂ ಕೇಂದ್ರ ಸರ್ಕಾರ ಹಿಡಿತ ಸಾಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ನಡೆ: ಸಿಎಂ ಸಿದ್ದರಾಮಯ್ಯ

ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರಗಳ ಮೇಲೆ ಕೇಂದ್ರ ಸರ್ಕಾರ ಸವಾರಿ ಮಾಡಲು ಹೊರಟಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವು ಸಾಹೇಬ್ ಥಾರೋಟ್...

ಬೆಂಗಳೂರು | ಕಲಾವಿದರಿಂದ ನೇರವಾಗಿ ಕಲಾಕೃತಿ ಖರೀದಿ; ಚಿತ್ರಸಂತೆಯಲ್ಲಿ ಜನವೋ ಜನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವರೇ ಮೇಳ, ಕಡಲೆಕಾಯಿ ಪರಿಷೆ, ಕೇಕ್ ಷೋ, ಸಿರಿಧಾನ್ಯ ಮೇಳ, ಸೇರಿದಂತೆ ಹಲವು ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ನಗರದ ಜನರು ವರ್ಷಪೂರ್ತಿ ಹೊಸತನ ನೋಡಲು, ಅರಿಯಲು ಈ ಸಂತೆ,...

ರಾಜ್ಯದ ಜನರಲ್ಲಿ ಭಯ ಹುಟ್ಟಿಸಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ: ಮಾಜಿ ಸಿಎಂ ಬೊಮ್ಮಾಯಿ

"ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ" ಎಂದು ಮಾಜಿ ಮುಖ್ಯಮಂತ್ರಿ...

ಮೆಣಸಿನಕಾಯಿ ಬೆಳೆ ಉಳಿಸಲು ಕೃಷ್ಣಾ ನದಿಯಿಂದ ನೀರು ಹರಿಸಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ಮೆಣಸಿನಕಾಯಿ ಬೆಳೆ ಉಳಿಸಲು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ 2.75 ಟಿಎಂಸಿ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಭಾನುವಾರ...

ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ತಮ್ಮನ್ನು ಭೇಟಿಯಾದ...

ಲೋಕಸಭೆ ಚುನಾವಣೆಗೆ ಅಲ್ಪಸಂಖ್ಯಾತ ಸಮುದಾಯ ಕಾಂಗ್ರೆಸ್ ಜೊತೆ ನಿಲ್ಲಬೇಕು: ಸಚಿವ ಜಮೀರ್

ಲೋಕಸಭೆ ಚುನಾವಣೆ ನಮಗೆಲ್ಲ ಅತಿ ದೊಡ್ಡ ಸವಾಲಾಗಿದ್ದು ದೇಶದ ಹಿತಾಸಕ್ತಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ...

ಈ ಹೊತ್ತಿನ ಪ್ರಮುಖ ಸುದ್ದಿ