ಸಹಕಾರ ಸಚಿವ ಕೆ ಎನ್ ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ...
ಚುನಾವಣಾ ಜವಾಬ್ದಾರಿಯನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಂಡು ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿದೆಯೋ, ಅಂತಹ ಕಡೆ ಸೋತರೆ, ಸಚಿವರು ಸರಿಯಾಗಿ ಕೆಲಸ ಮಾಡಿಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ...
ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿದೆ. ಇದೀಗ, ಮಹಿಳೆಯರ ಜತೆಗೆ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆ, ಮಹಿಳೆಯರಿಗಾಗಿ ಮೆಟ್ರೋ...
ರಾಜ್ಯ ರಾಜಧಾನಿ ಬೆಂಗಳೂರಿನ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ತುಮಕೂರಿನೆಡೆಗೆ ಸಂಚರಿಸುತ್ತಿದ್ದ 2 ಕಾರು, 1 ಕೆಎಸ್ಆರ್ಟಿಸಿ ಬಸ್, 1 ಕ್ಯಾಂಟರ್ ಹಾಗೂ 1 ಟಾಟಾ ಏಸ್ ನಡುವೆ...
ಕರ್ನಾಟಕದ ಅಧಿಕಾರ ಕಾಂಗ್ರೆಸ್ 'ಕೈ'ಗೆ ಸಿಗುತ್ತಿದ್ದಂತೆ ರಾಮ ರಾಜ್ಯ ತುಘಲಕ್ ರಾಜ್ಯವಾಗಿ ಬದಲಾಗಿದೆ! ಇದರ ಪರಿಣಾಮ ಅರಾಜಕತೆ ಸೃಷ್ಟಿಯಾಗಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಹಾವೇರಿ ಗ್ಯಾಂಗ್ ರೇಪ್ ಪ್ರಕರಣವಾಗಿ...
ಸ್ವಚ್ಛ ಸರ್ವೇಕ್ಷಣ್ –2023 ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಭಾಗವಹಿಸಿದ 446 ನಗರಗಳ ಪೈಕಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಷ್ಟ್ರಮಟ್ಟದಲ್ಲಿ 125ನೇ ರ್ಯಾಂಕ್ ಪಡೆದಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಶೇ.25...
18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು, ಕಿರುಕುಳ, ಅತ್ಯಾಚಾರಗಳಂತಹ ದುರ್ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಲು, ಮಕ್ಕಳಿಗೆ ರಕ್ಷಣೆ, ಭದ್ರತೆ ಹಾಗೂ ನ್ಯಾಯ ಒದಗಿಸುವುದರ ಜತೆಗೆ ಅವರ ಆಸಕ್ತಿ ಮತ್ತು ಹಿತ ಕಾಪಾಡುವ...
ಬೆಂಗಳೂರಿನ ನಮ್ಮ ಮೆಟ್ರೋಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜುಂ ಪರ್ವೇಜ್ ಅವರನ್ನು...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದುವರೆಗೂ 26 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸಬೇಕು. ಸ್ಮಶಾನದ...
ಸ್ವಾಮಿ ವಿವೇಕಾನಂದ ಜನ್ಮ ದಿನವಾದ ನಾಳೆ (ಜ.12) ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.
ಶಿವಮೊಗ್ಗ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ...
ಮತೀಯ ಗೂಂಡಾಗಿರಿ ಎಲ್ಲೇ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಬೆಂಗಳೂರಿನ ನಾಲ್ಕು ದಿಕ್ಕೂಗಳಿಗೂ ಮೆಟ್ರೋ ಸಂಚಾರ ಲಭ್ಯವಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಮೆಟ್ರೋ ವ್ಯಾಪ್ತಿಯನ್ನು...