ಇತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಲ್ಲಿದೆ. ಈ ಹಿಂದೆ, ನಿಯಮ ಉಲ್ಲಂಘನೆ, ಲೈಂಗಿಕ ಕಿರುಕುಳ ಆರೋಪಗಳು ಕೇಳಿಬರುತ್ತಿದ್ದರೆ, ಮೊದಲ ಬಾರಿಗೆ ಯುವಕನೊಬ್ಬ ಮೆಟ್ರೋ ಹಳಿ ಮೇಲೆ...
ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಡಿಸಿಎಂ...
ರಾಜ್ಯದಲ್ಲಿ ಜ.5 ರಂದು 7,205 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 328 ಮಂದಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,159ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೇ 163 ಜನರಲ್ಲಿ...
ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಲಿರುವ ಅಧಿಸೂಚನೆ ಪ್ರಕಾರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಹೊಸ ವರ್ಷದ ಕೊಡುಗೆ ನೀಡಿದೆ.
ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿ, ಒಂದು ಬಾರಿಗೆ ಮಾತ್ರ...
ಜಾನಪದ ತಜ್ಞ, ಕವಿ, ಕಥೆಗಾರ ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರು ಶನಿವಾರ ಬೆಳಗ್ಗೆ 9.15ಕ್ಕೆ ತಮ್ಮ ಸ್ವಗೃಹ ಸೋಮೇಶ್ವರದ "ಒಲುಮೆ"ಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಅಮೃತ ಸೋಮೇಶ್ವರ...
ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ, ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ವರ್ತೂರು ರಸ್ತೆಯಲ್ಲಿ ನಡೆದಿದೆ.
ಎಳಂಗೋವನ್ ಸೆಂಕತ್ತವಲ್(45)...
"16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಠಿತ ಆಗಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ಆಯೋಗದ ಮುಂದೆ ಏನು ವಾದ...
16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದ್ದು, ಹಣಕಾಸು ಆಯೋಗದ ಮುಂದೆ ರಾಜ್ಯದ ಪರವಾಗಿ ಸಮರ್ಥ ವಾದ ಮಂಡಿಸಲು ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ವಿಧಾನಸೌಧದಲ್ಲಿ...
'ಶಕ್ತಿ ಯೋಜನೆ'ಯ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು 2023-24ನೇ ಸಾಲಿನಲ್ಲಿ ಸರ್ಕಾರಕ್ಕೆ ಪಾವತಿಸಬೇಕಾಗಿದ್ದ...
ಕೇಂದ್ರ ಸರ್ಕಾರವು ಬರ ಪರಿಹಾರ ಬಿಡುಗಡೆಗೊಳಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ₹105 ಕೋಟಿ ಅನುದಾನ ಮಂಜೂರು ಮಾಡಿ ಇಂದು(ಜ.5) ಆದೇಶಿಸಿದೆ. ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "₹105 ಕೋಟಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಳವಾಗಿವೆ. ಕಳೆದ ಕೆಲವು ದಿನಗಳ ಹಿಂದೆ ನಗರದಲ್ಲಿರುವ 65ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಮೆಸೇಜ್ ಬಂದಿತ್ತು. ಇದೀಗ...