ರಾಜ್ಯ

ರಾಜ್ಯದ ರೈತರಿಗೆ ₹105 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದ ಸರ್ಕಾರ

ಕೇಂದ್ರ ಸರ್ಕಾರವು ಎನ್‌ಡಿಆರ್‌ಎಫ್‌(NDRF)ನ ಅಡಿಯಲ್ಲಿ ಈವರೆಗೂ ಬರಪರಿಹಾರ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಬೆಳೆಹಾನಿ ಪರಿಹಾರದ ರೂಪದಲ್ಲಿ ಮೊದಲನೇ ಕಂತಾಗಿ ರಾಜ್ಯ ಸರ್ಕಾರವು ಇಂದು(ಜ.5) ₹105 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದೆ. ಅರ್ಹ ರೈತರಿಗೆ ಗರಿಷ್ಠ...

ಮಾರ್ಚ್‌ನಲ್ಲಿ ಬಿಬಿಎಂಪಿ ಬಜೆಟ್ ಮಂಡನೆ ಸಾಧ್ಯತೆ

ಲೋಕಸಭೆ ಚುನಾವಣೆಗೆ ಮುನ್ನವೇ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ತಯಾರಿ ನಡೆಸುತ್ತಿದೆ. ಮಾರ್ಚ್ ಮೊದಲ ವಾರ ಆಯವ್ಯಯ ಮಂಡನೆಗೆ ಪಾಲಿಕೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಏಕೆಂದರೆ, ಏಪ್ರಿಲ್...

ಕೊರೋನಾ | ಐಎಲ್‌ಐ ಮತ್ತು ಸಾರಿ ಇರೋರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ದಿನೇಶ್ ಗುಂಡೂರಾವ್

ಐಎಲ್‌ಐ ಮತ್ತು ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ...

ಡಿ ಕೆ ಶಿವಕುಮಾರ್ ಸಿಬಿಐ ತನಿಖೆ ವಾಪಸ್ | ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಹೈಕೋರ್ಟ್‌

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್‌ ಸರ್ಕಾರದ ಆದೇಶಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌...

ದ್ವೇಷ ಭಾಷಣ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ: ಜ.10ಕ್ಕೆ ವಿಚಾರಣೆ ಮುಂದೂಡಿಕೆ

ಮುಸ್ಲಿಮ್‌ ಮಹಿಳೆಯರ ಅವಹೇಳನ ಮತ್ತು ಧಾರ್ಮಿಕ ದ್ವೇಷ ಬಿತ್ತುವ ಭಾಷಣಗೈದ ಆರೋಪ ಎದುರಿಸುತ್ತಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಜಾಮೀನು ಅರ್ಜಿಯ ವಿಚಾರಣೆಯು ಇಂದು ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಸೆಶನ್...

ಕೆಎಸ್‌ಡಿಎಲ್ | 2030ರ ವೇಳೆಗೆ ಐದು ಸಾವಿರ‌ ಕೋಟಿ ವಹಿವಾಟು ಗುರಿ: ಎಂ ಬಿ ಪಾಟೀಲ್

ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ...

ದೆಹಲಿ, ಪಂಜಾಬ್ ಮಾದರಿಯಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ: ಸಿದ್ದರಾಮಯ್ಯಗೆ ಎಎಪಿ ಪತ್ರ

ದೆಹಲಿ ಮತ್ತು ಪಂಜಾಬ್ ಮಾದರಿಯಲ್ಲಿ ರಾಜ್ಯದ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು, ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದ...

ಶ್ರೀಕಾಂತ್‌ ಪೂಜಾರಿ ವಿಚಾರದಲ್ಲಿ ಹಸಿ ಸುಳ್ಳು ಹೇಳಿದ ಸಿಎಂ ಸಿದ್ದರಾಮಯ್ಯ: ವಿಪಕ್ಷ ನಾಯಕ ಅಶೋಕ್ ಆರೋಪ

"ಕರಸೇವಕ ಶ್ರೀಕಾಂತ್‌ ಪೂಜಾರಿ ಬಂಧನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ನೈತಿಕತೆ ದೃಷ್ಟಿಯಿಂದ ಕೂಡಲೇ ರಾಜೀನಾಮೆ ನೀಡಬೇಕು" ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ...

ಹಂಪಿ ಕನ್ನಡ ವಿವಿ | ಮೂವರು ಸಾಧಕರಿಗೆ ನಾಡೋಜ ಗೌರವ, ಜ. 10ರಂದು ಪ್ರದಾನ

ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವ ಜನವರಿ 10ರಂದು ನಡೆಯಲಿದೆ. ಸಮಾಜದಲ್ಲಿ ಸಾಧನೆಗೈದ ಮೂವರಿಗೆ ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು. 32ನೇ ನುಡಿಹಬ್ಬದ ಘಟಿಕೋತ್ಸವದ ನಿಮಿತ್ತ...

1992ರ ಹುಬ್ಬಳ್ಳಿ ಗಲಭೆ ಪ್ರಕರಣ | ಬಂಧಿತ ಆರೋಪಿ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು

ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮೂವತ್ತು ವರ್ಷಗಳ ಹಿಂದಿನ ಹುಬ್ಬಳ್ಳಿ ಗಲಭೆ ಆರೋಪಿಯಾಗಿರುವ ಶ್ರೀಕಾಂತ್ ಪೂಜಾರಿ...

ಮೂಲೆಗುಂಪಾಗಿರುವ ಬೊಮ್ಮಾಯಿ ತಮ್ಮ ಅಸ್ತಿತ್ವಕ್ಕಾಗಿ ಸರ್ಕಾರದ ಮೇಲೆ ಹುಸಿ ಆರೋಪ: ಸಿದ್ದರಾಮಯ್ಯ

ಬರಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರದ ಆರ್ಥಿಕ ದುಸ್ಥಿತಿ ಕಾರಣ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಬೇಕಾಗಿತ್ತು, ಬಾಯಿ ತಪ್ಪಿ ಕೇಂದ್ರ ಸರ್ಕಾರದ ಬದಲಿಗೆ ರಾಜ್ಯ ಸರ್ಕಾರ ಎಂದು ಹೇಳಿದಂತೆ ಕಾಣುತ್ತಿದೆ ಎಂದು ಸಿಎಂ...

ಜನರೇ ನಮ್ಮ ಪಾಲಿನ ದೇವರು, ಜನರ ಸೇವೆಗೆ ಸದಾ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

"ಜನರೇ ನಮ್ಮ ಪಾಲಿನ ದೇವರು, ಜನರ ಸಮಸ್ಯೆ ಸರ್ಕಾರದ ಸಮಸ್ಯೆ, ಜನರ ಪರಿಹಾರವೇ ರಾಜ್ಯದ ಪರಿಹಾರ. ಜನರ ಸೇವೆಗೆ ನಾವು ಸದಾ ಬದ್ಧ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೃಹತ್ ಬೆಂಗಳೂರು ಮಹಾನಗರ...

ಈ ಹೊತ್ತಿನ ಪ್ರಮುಖ ಸುದ್ದಿ