ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.
ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ...
"ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಮ್ಮ ವಿರೋಧಿಗಳ ವಿರುದ್ಧ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿಯಲ್ಲಿ...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ಇನ್ನಿತರ ಕಂಪನಿಗಳು ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸದ್ಯ ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ...
ನೈಸ್ ಯೋಜನೆಯಿಂದ ತುಂಬಾ ದಿನಗಳಿಂದ ಬಡವರಿಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಿ ಬಡವರ ಜಮೀನು ಉಳಿಸಿಕೊಟ್ಟರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಭಾರಿಯಾಗಿರುತ್ತೇನೆ ಎಂದು ಮಾಜಿ ಪ್ರಧಾನಿಗಳೂ ಆದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ...
ಮಕ್ಕಳ ರಕ್ಷಣೆಗಾಗಿ ಆದ್ಯತೆ ಮೇರೆಗೆ ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗಳು ಕ್ರಮವಹಿಸಬೇಕು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್, ಕ್ಯಾಬ್, ವ್ಯಾನ್‌ನಂತಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳಬೇಕು. ಜತೆಗೆ, ಶಾಲಾ ಮಕ್ಕಳನ್ನು...
ಬಿಜೆಪಿಯನ್ನು ತಿರಸ್ಕರಿಸಿ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದು...
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ...
ಚಿಂತಾಮಣಿಯ ಸರ್ಕಾರಿ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಆಹಾರದಲ್ಲಿ ಮಲ ಬೆರೆತಿರುವ ಪ್ರಕರಣ ನೆನೆಸಿಕೊಂಡರೆ ಕರುಳು ಕಿತ್ತು ಬರುತ್ತಿದೆ. ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಲಜ್ಜೆಗೇಡಿತನಕ್ಕೆ ಸಾಕ್ಷಿ ಎಂದು ವಿಧಾನಸಭಾ...
ಕುಡಿಯೋಕೆ ನೈಂಟಿ ಎಣ್ಣೆ ಕೊಡಿಸಲಿಲ್ಲ ಎಂದು ಹಿರಿಯ ನಾಗರಿಕನ ಮುಖದ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.
ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿ. ಆರೋಪಿ ಧರ್ಮ ತಲೆಮರೆಸಿಕೊಂಡಿದ್ದಾನೆ. ಡಿಸೆಂಬರ್ 29ರ...
PM-KUSUM Component C ಯೋಜನೆಯಡಿ ಫೀಡರ್ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕ್ರಮ ವಹಿಸಲು...
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಾಯಿಸಲು ಅಗತ್ಯಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್...
ಶಾಸಕರಿಗೆ ಇರುವಂತಹ ವೇತನದಲ್ಲಿ ಎಲ್ಲ ಕಚೇರಿ, ವಾಹನ, ಚಾಲಕ ನಿರ್ವಹಣೆ ಸಾಧ್ಯ ಇಲ್ಲ ಎಂಬುದು ಎಲ್ಲ ಶಾಸಕರಿಗೂ ಗೊತ್ತಿದೆ. ಹೀಗಾಗಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸುವಂತೆ ಶಾಸಕರ ವೇತನ...