ರಾಜ್ಯ

ಹೊಸ ತಲೆಮಾರಿಗೆ ಹಳೆಯ ನೆನಪು 6 | ಮತ್ತೆ ಪುಟಿದೆದ್ದ ಜೆಪಿನಗರ 7ನೇ ಹಂತದ ಪುಟ್ಟೇನಹಳ್ಳಿ ಪ್ರಾಚೀನ ಕೆರೆ

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಈ ಹಿಂದೆ ‘ಕೆರೆಗಳ ನಗರಿ’ ಎಂಬ ಖ್ಯಾತಿ ಪಡೆದಿತ್ತು. ಸಾವಿರಾರು ಕೆರೆಗಳಿದ್ದ ನಾಡಿನಲ್ಲಿ ಇಂದು ಹಲವು ಕೆರೆಗಳು ಅಳಿವಿನಂಚಿನಲ್ಲಿವೆ. ನಗರದಲ್ಲಿದ್ದ ಸಾವಿರಾರು ಕೆರೆಗಳು ಇದೀಗ ನೂರು-ಹತ್ತರ ಲೆಕ್ಕಕ್ಕೆ...

ಕಾಯಂ ಸೇವೆ | ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಒಕ್ಕೊರಲ ಆಗ್ರಹ

ಕಾಯಂ ನೇಮಕಾತಿಗೆ ಆಗ್ರಹಿಸಿ ತುಮಕೂರಿನ ಸಿದ್ದಗಂಗಾ ಮಠದಿಂದ ಜ.1ರಂದು ಆರಂಭಿಸಲಾಗಿದ್ದ ಅತಿಥಿ ಉಪನ್ಯಾಸಕರ ಪಾದಯಾತ್ರೆ ಗುರುವಾರ ಬೆಂಗಳೂರು ತಲುಪಿದ್ದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ನಡೆಸಿ, ಸರ್ಕಾರದ ನಡೆಯ ವಿರುದ್ಧ ಪ್ರತಿಭಟನೆ...

ನಿಜವಾದ ಹಿಂದೂಗಳು ನಾವು, ಬಿಜೆಪಿಯವರು ನಕಲಿ ಹಿಂದೂಗಳು: ಸಚಿವ ರಾಮಲಿಂಗಾರೆಡ್ಡಿ

ನಮ್ಮ ದೇಶ ಬಲಿಷ್ಠವಾಗಿದೆ. ಈ ದೇಶಕ್ಕೆ ಭದ್ರ ಬುನಾದಿ ಹಾಕಿರೋದು ಕಾಂಗ್ರೆಸ್. ನೆಹರು ನಮಗೆ ಗಟ್ಟಿ ತಳಪಾಯ ಕೊಟ್ಟಿದ್ದಾರೆ. ನಿಜವಾದ ಹಿಂದೂಗಳು ನಾವು. ಬಿಜೆಪಿಯವರು ನಕಲಿ ಹಿಂದೂಗಳು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಗುರುವಾರ...

ಬಾಬಾಬುಡನ್‌ಗಿರಿ ಗೋರಿ ಧ್ವಂಸ ಕೇಸ್ ರೀ ಓಪನ್ ಆಗಿಲ್ಲ | ದೃಶ್ಯ ಮಾಧ್ಯಮಗಳ ವರದಿ ಸುಳ್ಳು: ಸಿಎಂ ಕಚೇರಿ ಸ್ಪಷ್ಟನೆ

"ಬಾಬಾಬುಡನ್‌ಗಿರಿಯಲ್ಲಿನ ಗೋರಿ ಧ್ವಂಸ ಪ್ರಕರಣವನ್ನು ಸರ್ಕಾರವು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿಯು ಕೆಲವು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ" ಎಂದು ಸಿಎಂ ಕಚೇರಿ...

ಅಯೋಧ್ಯೆಗೆ ಹೋಗುವವರನ್ನು ಬೆದರಿಸಲು ಸರ್ಕಾರ ಪ್ರಯತ್ನಿಸುತ್ತಿದೆ : ಆರ್‌ ಅಶೋಕ್ ಆರೋಪ

ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ ಎಂದು ವಿಧಾನಸಭೆ ಪ್ರತಿಪಕ್ಷ...

ನಾನೂ ರಾಮಭಕ್ತ, ಎಲ್ಲ ದೇವರುಗಳನ್ನು ಪೂಜಿಸುತ್ತೇನೆ; ರಾಜಕೀಯ ಬೇಡ: ರಾಮನಗರ ಶಾಸಕ ಇಕ್ಬಾಲ್ ಹುಸೇನ್

"ನಾನೂ ರಾಮನ ಭಕ್ತ. ರಾಮನ ಜೊತೆ ಎಲ್ಲ ದೇವರುಗಳನ್ನು ಪೂಜಿಸುತ್ತೇನೆ. ರಾಮನಗರದಲ್ಲಿ ಎಲ್ಲ ಪಕ್ಷದವರು, ಧರ್ಮದವರು ಸೇರಿ ರಾಮೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ" ಎಂದು ರಾಮನಗರ ಕಾಂಗ್ರೆಸ್ ಶಾಸಕ ಹೆಚ್ ಎ ಇಕ್ಬಾಲ್ ಹುಸೇನ್...

ಬರ ಪರಿಹಾರ | ಕುಂಟು ನೆಪ ಬೇಡ, ಕೂಡಲೇ ರೈತರ ಖಾತೆಗೆ 2,000 ಹಣ ಹಾಕಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರೂಟ್ಸ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ...

ಹಿಂದೂ ರಾಷ್ಟ್ರ ಮಾಡುತ್ತೇವೆ, ತಾಕತ್ತಿದ್ದರೆ ಕಾಂಗ್ರೆಸ್ ತಡೀಲಿ:‌ ಪ್ರಮೋದ್ ಮುತಾಲಿಕ್ ಸವಾಲು

"ನಾವು ಹಿಂದೂ ರಾಷ್ಟ್ರ ಮಾಡಿಯೇ ತೀರುತ್ತೇವೆ. ಕಾಂಗ್ರೆಸ್‌ಗೆ ತಾಕತ್ತಿದ್ದರೆ ತಡೀಲಿ ನೋಡೋಣ" ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲೆಸೆದಿದ್ದಾರೆ. ಬಂಧಿತ ಶ್ರೀಕಾಂತ್ ಪೂಜಾರಿ ನಿವಾಸಕ್ಕೆ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಕುಟುಂಬಸ್ಥರಿಗೆ...

ಗೋಧ್ರಾ ಹೇಳಿಕೆ | ಬಿಕೆ ಹರಿಪ್ರಸಾದ್‌ರನ್ನು ಕೂಡಲೇ ಬಂಧಿಸಿ: ಸಂಸದ ನಳಿನ್ ಕುಮಾರ್ ಕಟೀಲ್

"ರಾಜ್ಯದಲ್ಲಿ ಗೋಧ್ರಾ ರೀತಿ ದುರಂತ ಸಂಭವಿಸಬಹುದು" ಎಂದು ಹೇಳಿಕೆ ನೀಡಿದ್ದ ಬಿಕೆ ಹರಿಪ್ರಸಾದ್ ಹೇಳಿಕೆಯನ್ನು ಖಂಡಿಸಿರುವ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, "ಬಿಕೆ ಹರಿಪ್ರಸಾದ್ ಅವರನ್ನು ಸರ್ಕಾರ ಕೂಡಲೇ...

ಬೆಂಗಳೂರು | ರಸ್ತೆ ಬದಿ ವ್ಯಾಪಾರಿ ಬಳಿ ಹಣ, ಸರ ದೋಚಿದ ಕಿಡಿಗೇಡಿಗಳು: ಇಬ್ಬರ ಬಂಧನ

ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದವನ ಬಳಿ ಇದ್ದ ರೋಲ್ಡ್‌ಗೋಲ್ಡ್‌ ಸರ ಹಾಗೂ ನಗದು ಹಣ ಕಸಿದುಕೊಂಡು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಮಾಗಡಿ ರಸ್ತೆ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೂರುಲ್ಲಾ ಎಂಬಾತನಿಂದ ಸರ ಹಾಗೂ ನಗದು...

ಪಕ್ಷದ ಕಾರ್ಯಕರ್ತರಿಗೆ ಅವಕಾಶ, ನಾನು-ನಮ್ಮ ಕುಟುಂಬದವರು ಲೋಕಸಭೆ ಸ್ಪರ್ಧಿಸಲ್ಲ: ಸತೀಶ್​​​ ಜಾರಕಿಹೊಳಿ

ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ. ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್​​​ ಜಾರಕಿಹೊಳಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಕ್ರಿಮಿನಲ್ ವ್ಯಕ್ತಿ ‘ರಾಮಭಕ್ತ’ನ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೇ? ಸಚಿವ ಗುಂಡೂರಾವ್

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟ್ಕಾ, ಜೂಜಾಟ ಮುಂತಾದ 16 ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಪೂಜಾರಿ ಎಂಬಾತನ ಬಂಧನವನ್ನು ಬಿಜೆಪಿಯು ರಾಮಭಕ್ತ, ಕರಸೇವಕ ಎಂದು ಬಿಜೆಪಿ ಬಿಂಬಿಸುತ್ತಿದ್ದು, ರಾಜ್ಯಾದ್ಯಂತ...

ಈ ಹೊತ್ತಿನ ಪ್ರಮುಖ ಸುದ್ದಿ