ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ 24 ಗಂಟೆಯೊಳಗೆ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಅರಣ್ಯದ ಬಿಎಂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಸಂಘಟನಾ ಸಮಿತಿ ಸಭೆ ಬುಧವಾರ ನಡೆದಿದ್ದು, 15ನೇ ಚಲನಚಿತ್ರೋತ್ಸವವನ್ನು ಫೆಬ್ರವರಿ 29ರಿಂದ ಮಾರ್ಚ್ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ.
ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ,...
ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಹುಬ್ಬಳ್ಳಿಯಲ್ಲಿ...
2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಮತ್ತು ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ.10 ರಷ್ಟು ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ನೀಡಿ ಪ್ರಸಕ್ತ ವರ್ಷದಲ್ಲಿ ಶೇ.10 ರಷ್ಟು...
ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಆಗ ಹಿಂದು ವಿರೋಧಿ ಎಂದು ಏಕೆ ಕೂಗಾಡಲಿಲ್ಲ?
ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಃಸ್ಥಿತಿ ಬಿಜೆಪಿಗೆ ಬರಬಾರದಿತ್ತು: ಲೇವಡಿ
ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸಿದ ರೈತರು, ದಲಿತ ಸಂಘಟನೆಗಳ ಕಾರ್ಯಕರ್ತರು ಕನ್ನಡಪರ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತಂತೆ ಮಾಹಿತಿ ನೀಡಿದ...
"ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬೇಡಿಕೆ ಹಾಗೂ ಬಳಕೆಯನ್ನು ಹೆಚ್ಚಿಸಿ ಬೆಳೆಗಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಮಾಡುವುದೇ ಈ ಸಿರಿಧಾನ್ಯ ರಫ್ತಿನ ಮೂಲ ಉದ್ದೇಶ" ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ...
ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆಎನ್- 1 ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೆ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ...
ರಾಜ್ಯಗಳಿಗೆ ಜನಸಂಖ್ಯೆ ಆಧಾರಿತ ತೆರಿಗೆ ಸಂಗ್ರಹವನ್ನು ಹಂಚಿಕೆ ಮಾಡುವುದರಿಂದಾಗಿ ಅತಿ ಹೆಚ್ಚು ತೆರಿಗೆ ಸಂಗ್ರಹ ಮಾಡಿ ಕೇಂದ್ರಕ್ಕೆ ಒಪ್ಪಿಸುತ್ತಿರುವ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ. 3.64ರಷ್ಟು ಮಾತ್ರ ಹಂಚಿಕೆಯಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಸಿದ್ದರಾಮಯ್ಯನವರು...
ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು (ಡಿಟರ್ಜೆಂಟ್ಸ್) ಮಾರಾಟ ಮಾಡಿದ್ದು, ಕಳೆದ 40 ವರ್ಷಗಳ ವಹಿವಾಟಿನ ಇತಿಹಾಸದಲ್ಲಿ...
ಎಲ್ಲ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ವೇದಿಕೆ ಬೃಹತ್ ರ್‍ಯಾಲಿ ನಡೆಸಿದ್ದ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಬೋರ್ಡ್ಗಳನ್ನು ಧ್ವಂಸ ಮಾಡಲಾದ ಘಟನೆಗೆ ಸಂಬಂಧಿಸಿ ಬಂಧಿತರಾಗಿರುವ ಕರ್ನಾಟಕ ರಕ್ಷಣಾ...
2024ನೇ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಜನವರಿ 5 ರಿಂದ 7ರವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯಲಿದೆ.
ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಕರ್ನಾಟಕ ಸರ್ಕಾರದ ಕೃಷಿ...