ರಾಜ್ಯ

ಮೊಘಲ್ ಸರ್ಕಾರ ನಡೆಸಬೇಕು ಅಂತ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ರಾಜ್ಯದಲ್ಲಿ ಮತ್ತು ದೇಶದಲ್ಲಿ ಕಾಂಗ್ರೆಸ್ ಕನ್ಫ್ಯೂಸ್ ಆಗಿದೆ. ರಾಮಮಂದಿರ ಆಗಬೇಕು ಅನ್ನೋದು ಇರಲಿಲ್ಲ. ಆಗುತ್ತೆ ಅನ್ನೋ ಕಲ್ಪನೆ ಇರಲಿಲ್ಲ. ಇಚ್ಛೆನೂ ಅವರಿಗೆ ಇರಲಿಲ್ಲ. ಹಾಗಾಗಿ ಒಂದು ರೀತಿಯ ಆತಂಕ ಹೊಟ್ಟೆಕಿಚ್ಚು ಆರಂಭವಾಗಿದೆ ಎಂದು...

ನಾನು ಎಂದೆಂದಿಗೂ ಬಸವಾದಿ ಶರಣರ ಅನುಯಾಯಿ: ಸಿಎಂ ಸಿದ್ದರಾಮಯ್ಯ

ಸಿದ್ದೇಶ್ವರ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ ಎಂದ ಮುಖ್ಯಮಂತ್ರಿಗಳು ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ...

ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಕಾಂಗ್ರೆಸ್ ವಿರುದ್ಧ ಜ. 3ರಂದು ರಾಜ್ಯಾದ್ಯಂತ ಪ್ರತಿಭಟನೆ: ವಿಜಯೇಂದ್ರ

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರಕಾರವಾಗಿದ್ದು, ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ, ಜ. 3ಂದು...

ರಾಮ ಮಂದಿರ ಲೋಕಾರ್ಪಣೆ: ಜ.22ರಂದು ಸಾರ್ವತ್ರಿಕ ರಜೆ ಘೋಷಿಸಿ; ಸಿಎಂಗೆ ಬಿಜೆಪಿ ಶಾಸಕ ಯಶ್ಪಾಲ್ ಮನವಿ

ಜನವರಿ 22ರಂದು ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಂದು ಸಾರ್ವತ್ರಿಕ ರಜೆ ಘೋಷಿಸಿ ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದಿದ್ದಾರೆ. ಪತ್ರ ಬರೆದಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ...

3.59 ಲಕ್ಷ ಅತ್ಯಾಚಾರ ಪ್ರಕರಣ | ರಾಮಮಂದಿರದ ಬಳಿಕ ನಿರ್ಮಾಣವಾಗುವುದೇ ರಾಮರಾಜ್ಯ?

ದೇಶವನ್ನ ರಾಮರಾಜ್ಯ ಆಗಿ ಕಾಣಬೇಕು ಎಂದು ಮಹಾತ್ಮ ಗಾಂಧೀಜಿ ಅವರು ಕನಸು ಕಂಡಿದ್ದರು. ಆ ಕನಸನ್ನ ನನಸು ಮಾಡತೀವಿ ಅಂತ ಪ್ರತಿ ಐದು ವರ್ಷಕ್ಕೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಸರ್ಕಾರಗಳು ಹೇಳತಾನೇ ಇದಾವೆ....

ಕರಸೇವಕರ ಬಂಧನ | ದ್ವೇಷದ ರಾಜಕಾರಣ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ತಪ್ಪು ಮಾಡಿದವರಿಗೆ...

ಆಂಜನೇಯರಿಗೆ ಸಿದ್ದರಾಮಯ್ಯ ದೇವರು, ಮನೆಯಲ್ಲಿ ಅವರ ಫೋಟೋ ಇಟ್ಟು ಪೂಜಿಸಲಿ: ಶಾಸಕ ಯತ್ನಾಳ್

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್ ಆಂಜನೇಯನಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ಈ...

ಕ್ಷೇತ್ರಕ್ಕೆ ಶೂನ್ಯ ಕೊಡುಗೆ ನೀಡಿರುವ ಸಂಸದ ಪ್ರತಾಪ್ ಸಿಂಹನಿಗೆ ಶನಿಕಾಟ ಶುರುವಾಗಿದೆ: ಸಚಿವ ಕೆ ವೆಂಕಟೇಶ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರ ನಾಮಬಲದಿಂದ ಮೈಸೂರು-ಕೊಡಗು ಕ್ಷೇತ್ರದಿಂದ ಎರಡು ಸಲ ಲೋಕಸಭೆಗೆ ಆಯ್ಕೆಯಾಗಿರುವ ಪ್ರತಾಪ್ ಸಿಂಹ ಅವರು ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಮಾತ್ರ ಶೂನ್ಯ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ...

ಬೆಂಗಳೂರು | ಮೊಬೈಲ್ ಎತ್ತಿಕೊಳ್ಳಲು ಮೆಟ್ರೋ ಟ್ರ್ಯಾಕ್‌ಗೆ ಜಿಗಿದ ಮಹಿಳೆ; ಸಿಬ್ಬಂದಿ ಸಮಯಪ್ರಜ್ಞೆಯಿಂದ ರಕ್ಷಣೆ

ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೊ’ ರೈಲು ನೇರಳೆ ಮಾರ್ಗದ ಇಂದಿರಾನಗರ ನಿಲ್ದಾಣದಲ್ಲಿ ಕೆಳಗೆ ಬಿದ್ದ ಮೊಬೈಲ್ ಅನ್ನು ತೆಗೆದುಕೊಳ್ಳಲು ಮಹಿಳೆಯೊಬ್ಬರು ರೈಲು ಟ್ರ್ಯಾಕ್ ಮೇಲೆ ಜಿಗಿದ ಘಟನೆ ನಡೆದಿದೆ. ಹೌದು, ಹೊಸ ವರ್ಷದ...

ಕನ್ನಡ ನಾಮಫಲಕ ಹೋರಾಟವು ಕನ್ನಡಿಗರ ಬದುಕು ಕಟ್ಟುವ ಹೋರಾಟವಾಗಲಿ

ಕನ್ನಡದ ಸಮಸ್ಯೆಗಳು ಮಾತ್ರ ದಶಕಗಳಿಂದಲೂ ಹಾಗೇ ಇವೆ. ಶೈಕ್ಷಣಿಕವಾಗಿ ಕನ್ನಡದ ಮಹತ್ವ ಕಡಿಮೆಯಾಗುತ್ತಿದೆ. ಮುಖ್ಯವಾಗಿ, ಕನ್ನಡ ಅನ್ನದ ಭಾಷೆಯಾಗಿ ಬದಲಾಗಿಲ್ಲ. ಕನ್ನಡ ಓದಿದವರಿಗೆ ಕೆಲಸ ಸಿಗುತ್ತದೆ ಎನ್ನುವ ಭರವಸೆಯಿಲ್ಲ. ಕನ್ನಡ ಶಾಲೆಗಳು ವರ್ಷದಿಂದ...

2024ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"2024ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ" ಎಂದು ತಿಳಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು...

ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ ಸಿದ್ದರಾಮಯ್ಯ: ಹೆಚ್‌. ಆಂಜನೇಯ

"ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮ, ನಮ್ಮ ರಾಮ ಸಿದ್ದರಾಮಯ್ಯ" ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹೆಚ್. ಆಂಜನೇಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,...

ಈ ಹೊತ್ತಿನ ಪ್ರಮುಖ ಸುದ್ದಿ