"ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುತ್ತಿದ್ದು, ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ" ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ...
"ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆ ಅನುಮತಿಯನ್ನು ಹಿಂಪಡೆದಿದ್ದರೂ ನನಗೆ ಕಿರುಕುಳ ಮುಂದುವರಿಸಲಾಗಿದೆ. ರಾಜಕೀಯವಾಗಿ ನನ್ನನ್ನು ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ" ಎಂದು ಡಿಸಿಎಂ ಡಿ.ಕೆ....
ಸರ್ಕಾರದ ಪರ್ಯಾಯ ವ್ಯವಸ್ಥೆಯ ಬೆದರಿಕೆ ಅಸ್ತ್ರಕ್ಕೆ ಜಗ್ಗದ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳು ಸೇವೆ ಕಾಯಂಗೆ ಆಗ್ರಹಿಸಿ ನಿಗದಿಯಂತೆ ಸೋಮವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದೆ.
ಇಂದು ತುಮಕೂರಿನ ಸಿದ್ದಗಂಗಾ ಮಠದಿಂದ...
ಮರಗಳ್ಳತನ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಬಂಧನಕ್ಕೂ, ಸಿಎಂ ಸಿದ್ದರಾಮಯ್ಯನವರಿಗೂ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ ಜಿ...
ಹೆಚ್ಚಿನ ಜನ ಮದ್ಯ ಸೇವಿಸಿ, ಕೇಕ್ ಕತ್ತರಿಸಿ, ಪಾರ್ಟಿ ಮಾಡಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದರೆ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು, ಅದೇ ಹಣವನ್ನು ಅನಾಥಾಶ್ರಮಕ್ಕೆ ನೀಡಿ ಮಾದರಿಯಾಗಿದ್ದಾರೆ. ತಮ್ಮ ಕಿರಿಯ...
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಜೈಹಿಂದ್ ಖಾಸಗಿ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿ ಮಾಡಿರುವುದಾಗಿ...
ಮರಗಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಮಂಜೂರಾಗಿದೆ.
ನಿನ್ನೆ ಸಂಜೆ ವಿಕ್ರಂ ಸಿಂಹರನ್ನು ಬಂಧಿಸಿದ್ದ ಅರಣ್ಯಾಧಿಕಾರಿಗಳು, ಇಂದು ಜಡ್ಜ್ ಮುಂದೆ...
2023 ಕಳೆದು 2024ಕ್ಕೆ ಕಾಲಿಡಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಈಗಾಗಲೇ, ರಾಜ್ಯ ರಾಜಧಾನಿ ಬೆಂಗಳೂರಿನ ಎಂಜಿ ರಸ್ತೆ, ಚರ್ಚ್ ರೋಡ್ ಹಾಗೂ ಬ್ರಿಗೇಡ್ ರೋಡ್‌ಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು. ಪ್ರತಿ ವರ್ಷದಂತೆ...
"ಮುಸ್ಲಿಮರು ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದೀರಿ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದಲ್ಲಿ ಹಿಂದೂ ಸಮಾಜ ಅಂತಹ ಮಸೀದಿಗಳನ್ನು ಒಡೆದು ಪುಡಿ ಪುಡಿ ಮಾಡುತ್ತದೆ" ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ...
2024ರ ನೂತನ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಎಲ್ಲೆಡೆ ಸಜ್ಜಾಗುತ್ತಿದ್ದು, ಸಂಭ್ರಮಾಚರಣೆಯಲ್ಲಿ ವಿದ್ಯುತ್ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಸಾರ್ವಜನಿಕರಿಗೆ ಮನವಿ ಮಾಡಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಹೊಸವರ್ಷದ...
ನಮ್ಮ ಯುವಕರು ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗಾಗಿ ಮತ್ತು ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಯನ್ನು ಬಲಪಡಿಸುವ ಜೊತೆಗೆ ಪ್ರಮುಖ ಮಾನವ ಸಂಪನ್ಮೂಲಗಳಾಗಿದ್ದಾರೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
'ಕಾಶ್ಮೀರಿ...
“ಮಾಲ್ ಆಫ್ ಏಷ್ಯಾಗೆ ಇಷ್ಟು ದಿನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದು ಏಕೆ? ಸಾರ್ವಜನಿಕರನ್ನು ಮಾಲ್ಗೆ ನಿರ್ಬಂಧಿಸುವುದು ಪರಿಹಾರವೇ? ಸರ್ಕಾರ ಮತ್ತು ಮಾಲ್ ಇಬ್ಬರೂ ಸೇರಿ ಸೂಕ್ತ ಪರಿಹಾರ ರೂಪಿಸಿ. ಜನವರಿ 2 ರಂದು...