ರಾಜ್ಯ

ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನು ನೇಮಿಸಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ

ಮಕ್ಕಳ ರಕ್ಷಣೆಗಾಗಿ ಆದ್ಯತೆ ಮೇರೆಗೆ ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗಳು ಕ್ರಮವಹಿಸಬೇಕು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್‌, ಕ್ಯಾಬ್‌, ವ್ಯಾನ್‌ನಂತಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳಬೇಕು. ಜತೆಗೆ, ಶಾಲಾ ಮಕ್ಕಳನ್ನು...

ಬಿಜೆಪಿಯನ್ನು ತಿರಸ್ಕರಿಸಿ, ಹಿಂದೂಗಳೇ ನಮ್ಮನ್ನು ಆಯ್ಕೆ ಮಾಡಿದ್ದು, ನಾವು ಹೇಗೆ ಹಿಂದೂ ವಿರೋಧಿ: ಪರಮೇಶ್ವರ್ ಪ್ರಶ್ನೆ

ಬಿಜೆಪಿಯನ್ನು ತಿರಸ್ಕರಿಸಿ ನಮ್ಮ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದು...

ಮುಂದಿನ 2 ದಿನ ರಾಜ್ಯದ ಬಹುತೇಕ ಕಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ...

ವಿದ್ಯಾರ್ಥಿಗಳ ಆಹಾರದಲ್ಲಿ ಮಲ | ನಾಲ್ಕು ತಿಂಗಳಾದರೂ ಕ್ರಮ ಕೈಗೊಳ್ಳದ ಲಜ್ಜೆಗೇಡಿ ಸರ್ಕಾರ: ಅಶೋಕ್ ಆಕ್ರೋಶ

ಚಿಂತಾಮಣಿಯ ಸರ್ಕಾರಿ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಆಹಾರದಲ್ಲಿ ಮಲ ಬೆರೆತಿರುವ ಪ್ರಕರಣ ನೆನೆಸಿಕೊಂಡರೆ ಕರುಳು ಕಿತ್ತು ಬರುತ್ತಿದೆ. ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಲಜ್ಜೆಗೇಡಿತನಕ್ಕೆ ಸಾಕ್ಷಿ ಎಂದು ವಿಧಾನಸಭಾ...

ಬೆಂಗಳೂರು | ಕುಡಿಯಲು ಮದ್ಯ ಕೊಡಿಸದಿದ್ದಕ್ಕೆ ಹಿರಿಯ ನಾಗರಿಕರ ಮುಖದ ಮೇಲೆ ಇಟ್ಟಿಗೆಯಿಂದ ಹಲ್ಲೆ

ಕುಡಿಯೋಕೆ ನೈಂಟಿ ಎಣ್ಣೆ ಕೊಡಿಸಲಿಲ್ಲ ಎಂದು ಹಿರಿಯ ನಾಗರಿಕನ ಮುಖದ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿ. ಆರೋಪಿ ಧರ್ಮ ತಲೆಮರೆಸಿಕೊಂಡಿದ್ದಾನೆ. ಡಿಸೆಂಬರ್ 29ರ...

ಫೀಡರ್ ಸೌರೀಕರಣ ಯೋಜನೆ: ಸರ್ಕಾರಿ ಜಾಗ ಗುರುತಿಸಿ, ತ್ವರಿತವಾಗಿ ಹಸ್ತಾಂತರಿಸಲು ಮುಖ್ಯಮಂತ್ರಿ ಸೂಚನೆ

PM-KUSUM Component C ಯೋಜನೆಯಡಿ ಫೀಡರ್‌ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್‌ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕ್ರಮ ವಹಿಸಲು...

ಯುವನಿಧಿ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೂಚನೆ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅಗತ್ಯಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್...

ಶಾಸಕರ ವೇತನ ಪರಿಷ್ಕರಣೆಗೂ ಆಯೋಗ ರಚಿಸಲಿ: ಅರವಿಂದ ಬೆಲ್ಲದ ಸಲಹೆ

ಶಾಸಕರಿಗೆ ಇರುವಂತಹ ವೇತನದಲ್ಲಿ ಎಲ್ಲ ಕಚೇರಿ, ವಾಹನ, ಚಾಲಕ ನಿರ್ವಹಣೆ ಸಾಧ್ಯ ಇಲ್ಲ ಎಂಬುದು ಎಲ್ಲ ಶಾಸಕರಿಗೂ ಗೊತ್ತಿದೆ. ಹೀಗಾಗಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸುವಂತೆ ಶಾಸಕರ ವೇತನ...

ಹೊಸ ತಲೆಮಾರಿಗೆ ಹಳೆಯ ನೆನಪು 6 | ಮತ್ತೆ ಪುಟಿದೆದ್ದ ಜೆಪಿನಗರ 7ನೇ ಹಂತದ ಪುಟ್ಟೇನಹಳ್ಳಿ ಪ್ರಾಚೀನ ಕೆರೆ

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಈ ಹಿಂದೆ ‘ಕೆರೆಗಳ ನಗರಿ’ ಎಂಬ ಖ್ಯಾತಿ ಪಡೆದಿತ್ತು. ಸಾವಿರಾರು ಕೆರೆಗಳಿದ್ದ ನಾಡಿನಲ್ಲಿ ಇಂದು ಹಲವು ಕೆರೆಗಳು ಅಳಿವಿನಂಚಿನಲ್ಲಿವೆ. ನಗರದಲ್ಲಿದ್ದ ಸಾವಿರಾರು ಕೆರೆಗಳು ಇದೀಗ ನೂರು-ಹತ್ತರ ಲೆಕ್ಕಕ್ಕೆ...

ಕಾಯಂ ಸೇವೆ | ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಒಕ್ಕೊರಲ ಆಗ್ರಹ

ಕಾಯಂ ನೇಮಕಾತಿಗೆ ಆಗ್ರಹಿಸಿ ತುಮಕೂರಿನ ಸಿದ್ದಗಂಗಾ ಮಠದಿಂದ ಜ.1ರಂದು ಆರಂಭಿಸಲಾಗಿದ್ದ ಅತಿಥಿ ಉಪನ್ಯಾಸಕರ ಪಾದಯಾತ್ರೆ ಗುರುವಾರ ಬೆಂಗಳೂರು ತಲುಪಿದ್ದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ನಡೆಸಿ, ಸರ್ಕಾರದ ನಡೆಯ ವಿರುದ್ಧ ಪ್ರತಿಭಟನೆ...

ನಿಜವಾದ ಹಿಂದೂಗಳು ನಾವು, ಬಿಜೆಪಿಯವರು ನಕಲಿ ಹಿಂದೂಗಳು: ಸಚಿವ ರಾಮಲಿಂಗಾರೆಡ್ಡಿ

ನಮ್ಮ ದೇಶ ಬಲಿಷ್ಠವಾಗಿದೆ. ಈ ದೇಶಕ್ಕೆ ಭದ್ರ ಬುನಾದಿ ಹಾಕಿರೋದು ಕಾಂಗ್ರೆಸ್. ನೆಹರು ನಮಗೆ ಗಟ್ಟಿ ತಳಪಾಯ ಕೊಟ್ಟಿದ್ದಾರೆ. ನಿಜವಾದ ಹಿಂದೂಗಳು ನಾವು. ಬಿಜೆಪಿಯವರು ನಕಲಿ ಹಿಂದೂಗಳು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಗುರುವಾರ...

ಬಾಬಾಬುಡನ್‌ಗಿರಿ ಗೋರಿ ಧ್ವಂಸ ಕೇಸ್ ರೀ ಓಪನ್ ಆಗಿಲ್ಲ | ದೃಶ್ಯ ಮಾಧ್ಯಮಗಳ ವರದಿ ಸುಳ್ಳು: ಸಿಎಂ ಕಚೇರಿ ಸ್ಪಷ್ಟನೆ

"ಬಾಬಾಬುಡನ್‌ಗಿರಿಯಲ್ಲಿನ ಗೋರಿ ಧ್ವಂಸ ಪ್ರಕರಣವನ್ನು ಸರ್ಕಾರವು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿಯು ಕೆಲವು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ" ಎಂದು ಸಿಎಂ ಕಚೇರಿ...

ಈ ಹೊತ್ತಿನ ಪ್ರಮುಖ ಸುದ್ದಿ